ಲಖಿಂಪುರ ಖೇರಿ ಹಿಂಸಾಚಾರದಲ್ಲಿ ಮೃತಪಟ್ಟ ರೈತರ ಕುಟುಂಬಕ್ಕೆ 45 ಲಕ್ಷ ರೂ.ಪರಿಹಾರ ಘೋಷಿಸಿದ ಯುಪಿ ಸರ್ಕಾರ…
ಲಕ್ನೋ : ಲಖಿಂಪುರ ಖೇರಿ ಹಿಂಸಾಚಾರದಲ್ಲಿ ಮೃತಪಟ್ಟ ನಾಲ್ವರು ರೈತರ ಕುಟುಂಬಗಳಿಗೆ ತಲಾ 45 ಲಕ್ಷ ರೂ. ಪರಿಹಾರ ನೀಡುವುದಾಗಿ ಉತ್ತರಪ್ರದೇಶ ಸರ್ಕಾರ ಘೋಷಿಸಿದೆ. ಇನ್ನು ಹಿಂಸಾಚಾರದಲ್ಲಿ ಗಾಯಗೊಂಡವರಿಗೆ ತಲಾ 10 ಲಕ್ಷ...
ಕೇವಲ 500 ರೂಪಾಯಿಗೆ ಪತ್ನಿಯನ್ನೇ ಮಾರಿದ ಪತಿ ಮಹಾಶಯ!
ಗಾಂಧಿನಗರ : ಪತ್ನಿಯನ್ನ ಕೇವಲ 500 ರೂಪಾಯಿಗೆ ಮಾರಾಟ ಮಾಡಿರುವ ಹೀನ ಕೃತ್ಯವೊಂದು ಗುಜರಾತ್ ನಲ್ಲಿ ನಡೆದಿದೆ.
ಊಟ ಕೊಡಿಸುತ್ತೇನೆಂದು ಹೇಳಿ ಹೆಂಡತಿಯನ್ನು ಹೋಟೆಲ್ ಗೆ ಕರೆದುಕೊಂಡು ಬಂದಿದ್ದ. ಈ ವೇಳೆ ವ್ಯಕ್ತಿಯ...
ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಆಶೀಶ್ ಮಿಶ್ರಾ ವಿರುದ್ಧ ಕೊಲೆ ಕೇಸ್ ದಾಖಲು…
ಲಕ್ನೋ : ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ ಅವರ ಪುತ್ರ ಆಶೀಶ್ ಮಿಶ್ರಾ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ. ಉತ್ತರಪ್ರದೇಶದ ಲಖಿಂಪುರ ಖೇರಿಯಲ್ಲಿ ಪ್ರತಿಭಟನಾ ನಿರತ ರೈತರ...
ದೇಶದಲ್ಲಿ 20,799 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,38,34,702ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 20,799 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,38,34,702ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 180 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಬಂಧನ…
ಲಕ್ನೋ : ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯವರನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ನಡೆದ ಹಿಂಸಾಚಾರದಲ್ಲಿ 8 ಮಂದಿ ಮೃತಪಟ್ಟಿರುವ ಘಟನೆ...
ದೇಶದಲ್ಲಿ 24,354 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,37,91,061ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 24,354 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,37,91,061ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 234 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಇಂದು ರಾಷ್ಟ್ರಪಿತ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ – ಇಬ್ಬರು ಮಹಾನ್ ನಾಯಕರಿಗೆ ನಮನ ಸಲ್ಲಿಸಿದ ಪ್ರಧಾನಿ...
ನವದೆಹಲಿ : ಇಂದು ಮಹಾತ್ಮ ಗಾಂಧೀಜಿ 152ನೇ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 118ನೇ ಜನ್ಮದಿನ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಇಬ್ಬರು ಮಹಾನ್ ನಾಯಕರಿಗೆ ನಮನ ಸಲ್ಲಿಸಿದರು. ಮೊದಲು ರಾಜ್ಘಾಟ್...
ಏರ್ ಇಂಡಿಯಾ ಬಿಡ್ ಗೆದ್ದ ಟಾಟಾ – ವರದಿ ನಿರಾಕರಿಸಿದ ಕೇಂದ್ರ ಸರ್ಕಾರ…
ನವದೆಹಲಿ : ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯ ಹರಾಜು ಪ್ರಕ್ರಿಯೆಯಲ್ಲಿ ಟಾಟಾ ಸನ್ಸ್ ಸಲ್ಲಿಸಿರುವ ಬಿಡ್ ಟಾಟಾ ಗ್ರೂಪ್ ಗೆದ್ದಿದೆ ಎಂಬ ವರದಿಗಳನ್ನು ಕೇಂದ್ರ ಸರ್ಕಾರ ನಿರಾಕರಿಸಿದೆ.
ಏರ್ ಇಂಡಿಯಾವನ್ನು ಮರುಪಡೆಯುವಲ್ಲಿ ಟಾಟಾ ಗ್ರೂಪ್...
ಏರ್ ಇಂಡಿಯಾವನ್ನು ಮತ್ತೆ ತನ್ನ ತೆಕ್ಕೆಗೆ ತೆಗೆದುಕೊಂಡ ಟಾಟಾ ಗ್ರೂಪ್…
ನವದೆಹಲಿ : ಏರ್ ಇಂಡಿಯಾವನ್ನ ಮತ್ತೆ ತನ್ನ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಟಾಟಾ ಗ್ರೂಪ್ ಯಶಸ್ವಿಯಾಗಿದೆ ಎಂದು ಮೂಲಗಳು ತಿಳಿಸಿದ್ದು, ಕೇಂದ್ರ ವಿಮಾನಯಾನ ಸಚಿವಾಲಯ ಶೀಘ್ರದಲ್ಲೇ ಈ ಬಗ್ಗೆ ಅಧಿಕೃತ ಮಾಹಿತಿ ಹೊರಡಿಸಲಿದೆ.
ಏರ್ ಇಂಡಿಯಾವನ್ನು...
ದೇಶದಲ್ಲಿ 26,727 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,37,66,707ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,727 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,37,66,707ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 277 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...












