ವಿಡಿಯೋ ಕಾನ್ಫರೆನ್ಸ್ ಮೂಲಕ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಗೆ ಚಾಲನೆ ನೀಡಿದ ಮೋದಿ.

0
ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯುವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ​​​​ಗೆ ಚಾಲನೆ ನೀಡಿದ್ದಾರೆ. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಬಳಿಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು,...

ಜಗಳ ಮಧ್ಯೆ ಹೆಂಡತಿಯ ಮೂಗು ಕಚ್ಚಿದ ಗಂಡ!

0
ಭೋಪಾಲ್ : ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯಲ್ಲಿ ಜಗಳ ಮಧ್ಯೆ ಕೋಪಗೊಂಡ ಗಂಡ ಹೆಂಡತಿಯ ಮೂಗು ಕಚ್ಚಿರುವ ಘಟನೆ ವರದಿಯಾಗಿದೆ. ಘಟನೆ ಸಂಬಂಧ ಅಲೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2008 ರಲ್ಲಿ ದಿನೇಶ್ ಮತ್ತು...

ದೇಶದಲ್ಲಿ 26,041 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,36,78,786ಕ್ಕೆ ಏರಿಕೆ…

0
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,041 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,36,78,786ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 276 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಜಮ್ಮು-ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿಯೇ ಇರುತ್ತೆ , ಕೂಡಲೇ ಜಾಗ ಖಾಲಿ ಮಾಡಿ : ವಿಶ್ವಸಂಸ್ಥೆಯಲ್ಲಿ ಭಾರತ ಎಚ್ಚರಿಕೆ…

0
ನ್ಯೂಯಾರ್ಕ್(ಅಮೆರಿಕ): ಕೇಂದ್ರಾಡಳಿತ ಪ್ರದೇಶಗಳಾದ ಜಮ್ಮು ಮತ್ತು ಕಾಶ್ಮೀರ, ಲಡಾಖ್ ಭಾರತದ ಅವಿಭಾಜ್ಯ ಅಂಗವಾಗಿದ್ದು, ಅವು ಯಾವಾಗಲೂ ಅವಿಭಾಜ್ಯ ಅಂಗವಾಗಿಯೇ ಇರಲಿವೆ. ಪಾಕಿಸ್ತಾನ ಕಾನೂನು ಬಾಹಿರವಾಗಿ ವಶಪಡಿಸಿಕೊಂಡಿರುವ ಕಾಶ್ಮೀರದ ಭಾಗಗಳೂ ಕೂಡ ಭಾರತದ್ದೇ ಆಗಿದೆ....

ಭೀಕರ ಅಪಘಾತ – ಚಾಲಕ, ಐವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು…

0
ಜೈಪುರ(ರಾಜಸ್ಥಾನ): ಭೀಕರ ರಸ್ತೆ ಅಪಘಾತ ಸಂಭವಿಸಿ ವ್ಯಾನ್ ಚಾಲಕ ಹಾಗೂ ಐವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಚಕ್ಸು ಹೆದ್ದಾರಿಯಲ್ಲಿ ನಡೆದಿದೆ. ಬರಾನ್ ನಿಂದ ರೀಟ್ ಪರೀಕ್ಷೆ ಬರೆಯಲು 11 ಪರೀಕ್ಷಾರ್ಥಿಗಳು ವ್ಯಾನ್ನಲ್ಲಿ...

ದೇಶದಲ್ಲಿ 29,616 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,36,24,419ಕ್ಕೆ ಏರಿಕೆ…

0
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 29,616 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,36,24,419ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 290 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ನ್ಯೂಯಾರ್ಕ್‍ಗೆ ಬಂದಿಳಿದ ಪ್ರಧಾನಿ ಮೋದಿ ; ಸಂಜೆ ವಿಶ್ವಸಂಸ್ಥೆ ಸಾಮಾನ್ಯ ಸಭೆಯನ್ನ ಉದ್ದೇಶಿಸಿ ಭಾಷಣ…

0
ವಾಷಿಂಗ್ಟನ್ : ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇದ್ರ ಮೋದಿಯವರು ನ್ಯೂಯಾರ್ಕ್ ಗೆ ಬಂದಿಳಿದಿದ್ದಾರೆ. ಇಂದು ಸಂಜೆ 6.30ಕ್ಕೆ ನ್ಯೂಯಾರ್ಕ್ ನಲ್ಲಿ ನಡೆಯಲಿರುವ ವಿಶ್ವಸಂಸ್ಥೆ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಿನ್ನೆ ವಾಷಿಂಗ್ಟನ್ ಡಿಸಿಯಲ್ಲಿರುವ ಶ್ವೇತಭವನದಲ್ಲಿ...

ದೆಹಲಿ ರೋಹಿಣಿ ಕೋರ್ಟ್ ನಲ್ಲಿ ಗುಂಡಿನ ದಾಳಿ ; ಗ್ಯಾಂಗ್ ಸ್ಟರ್ ಸೇರಿ ನಾಲ್ವರು ಸಾವು…

0
ನವದೆಹಲಿ : ದೆಹಲಿಯ ರೋಹಿಣಿ ಕೋರ್ಟ್ ಆವರಣದಲ್ಲಿ ಗುಂಡಿನ ದಾಳಿ ನಡೆದಿದ್ದು, ಗ್ಯಾಂಗ್ ಸ್ಟರ್ ಜಿತೇಂದರ್ ಗೋಗಿ ಸೇರಿ ನಾಲ್ವರು ಮೃತಪಟ್ಟಿದ್ದಾರೆ. ವಕೀಲರ ಉಡುಪಿನಲ್ಲಿ ಬಂದಿರುವ ಗ್ಯಾಂಗ್ ಸ್ಟರ್ ಗಳು ಗುಂಡಿನ ದಾಳಿ ನಡೆಸಿದ್ದಾರೆಂದು...

ದೇಶದಲ್ಲಿ 31,382 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,35,94,803ಕ್ಕೆ ಏರಿಕೆ…

0
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 31,382 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,35,94,803ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 318 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಭಾರತದ ಲಸಿಕಾಕರಣ ವಿಶ್ವಕ್ಕೆ ಮಾದರಿಯಾಗಿದೆ : ಮೆಚ್ಚುಗೆ ವ್ಯಕ್ತಪಡಿಸಿದ ಕಮಲಾ ಹ್ಯಾರಿಸ್.

0
ವಾಷಿಂಗ್ಟನ್ : ಭಾರತದ ಲಸಿಕಾಕರಣ ವಿಶ್ವಕ್ಕೆ ಮಾದರಿಯಾಗಿದೆ ಎಂದು ಕಮಲಾ ಹ್ಯಾರಿಸ್ ಮೆಚ್ಚುಗೆ ವ್ಯಕ್ತಪಡಿದ್ದಾರೆ. 4 ದಿನಗಳ ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ನಿನ್ನೆ ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಭೇಟಿಯಾಗಿದ್ದರು. ಬಳಿಕ...
error: Content is protected !!