ದೇಶದಲ್ಲಿ 27,254 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,32,64,175ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 27,254 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,32,64,175ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 219 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಗುಜರಾತ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ವಿಜಯ್ ರೂಪಾನಿ.
ಗಾಂಧಿನಗರ : ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇಂದು ಮಧ್ಯಾಹ್ನ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರ ನಿವಾಸಕ್ಕೆ ತೆರಳಿ ವಿಜಯ್ ರೂಪಾನಿ ತಮ್ಮ ಸ್ಥಾನಕ್ಕೆ ರಾಜೀನಾಮೆ...
ಮೊದಲ ಬಾರಿಗೆ ಅಪ್ಪ-ಅಮ್ಮನನ್ನು ಫ್ಲೈಟ್ ನಲ್ಲಿ ಕರೆದೊಯ್ದ ‘ಚಿನ್ನದ ಹುಡುಗ’ ನೀರಜ್ ಚೋಪ್ರಾ.
ನವದೆಹಲಿ : ಟೋಕಿಯೋ ಒಲಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ ತಮ್ಮ 'ಚಿಕ್ಕ ಕನಸೊಂದನ್ನು' ನನಸಾಗಿಸಿಕೊಂಡಿದ್ದಾರೆ.
ಹೌದು, ನೀರಜ್ ಚೋಪ್ರಾ ಇದೇ ಮೊದಲ ಬಾರಿಗೆ ತನ್ನ ತಂದೆ-ತಾಯಿಯನ್ನು ವಿಮಾನದಲ್ಲಿ ಕರೆದೊಯ್ಯಿದ್ದಾರೆ. ಈ...
ಮುಂಬೈನಲ್ಲಿ ಅತ್ಯಾಚಾರಕ್ಕೊಳಗಾಗಿದ್ದ ಸಂತ್ರಸ್ತೆ ಚಿಕಿತ್ಸೆ ಫಲಿಸದೇ ಸಾವು…
ಮುಂಬೈ : ಟೆಂಪೋದಲ್ಲಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರಕ್ಕೊಳಗಾದ ಸಂತ್ರಸ್ತ ಮಹಿಳೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಮುಂಬೈನ ಸಾಕಿನಾಕಾ ಪ್ರದೇಶದ ಕೈರಾನಿಯಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟೆಂಪೋದಲ್ಲಿ ವ್ಯಕ್ತಿಯೊಬ್ಬ ಮಹಿಳೆಗೆ ಚಿತ್ರ...
ಮುಂಬೈನಲ್ಲಿ ಹೇಯ ಕೃತ್ಯ ; ಟೆಂಪೋದಲ್ಲಿ ಮಹಿಳೆ ಮೇಲೆ ಅತ್ಯಾಚಾರ…
ಮುಂಬೈ : ಟೆಂಪೋದಲ್ಲಿ ಮಹಿಳೆ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಸಗಿದ್ದಾನೆ.
ಮುಂಬಯಿನ ಸಾಕಿ ನಾಕಾ ಪ್ರದೇಶದ ಕೈರಾನಿ ರಸ್ತೆಯಲ್ಲಿ ಕಾಮುಕನೊಬ್ಬ 34 ವರ್ಷದ ಮಹಿಳೆಯನ್ನ ಟೆಂಪೋದಲ್ಲಿ ಕೂಡಿ ಹಾಕಿ ಅತ್ಯಾಚಾರ ಎಸಗಿರುವುದಲ್ಲದೇ ಸಂತ್ರಸ್ತೆಯ ಖಾಸಗಿ ಭಾಗಕ್ಕೆ...
ದೇಶದಲ್ಲಿ 33,376 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,32,08,330ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 33,376 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,32,08,330ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 308 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಐದು ಸಾವಿರ ಬೆಂಕಿ ಕಡ್ಡಿ ಬಳಸಿ ಗಣೇಶನ ಮೂರ್ತಿ ತಯಾರಿಸಿದ ಕಲಾವಿದ…
ಭುವನೇಶ್ವರ : ಇಂದು ದೇಶದಾದ್ಯಂತ ಗಣೇಶ ಚತುರ್ಥಿಯನ್ನ ಸಡಗರದಿಂದ ಆಚರಿಸಲಾಗುತ್ತಿದೆ. ಗಣೇಶ ಚತುರ್ಥಿ ವಿಶೇಷ ದಿನಕ್ಕಾಗಿ ಒಡಿಶಾದ ಕಲಾವಿದರೊಬ್ಬರು ಬೆಂಕಿ ಕಡ್ಡಿಗಳನ್ನು ಬಳಸಿ ಗಣೇಶನ ವಿಗ್ರಹವನ್ನು ತಯಾರಿಸಿದ್ದಾರೆ. ಸುಮಾರು 5,621 ಬೆಂಕಿ ಕಡ್ಡಿಗಳನ್ನು...
ದೇಶದಲ್ಲಿ 34,973 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,31,74,954ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 34,973 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,31,74,954ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 260 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಅಫ್ಘಾನಿಸ್ತಾನದ ಮಹಿಳೆಯರಿಗೆ ಕ್ರೀಡೆ ನಿಷೇಧಿಸಿದ ತಾಲಿಬಾನ್.
ಕಾಬೂಲ್ : ಅಫ್ಘಾನಿಸ್ತಾನವನ್ನು ತಾಲಿಬಾನ್ ಉಗ್ರರು ಈಗ ಪೂರ್ಣ ಪ್ರಮಾಣದಲ್ಲಿ ಷರಿಯಾ ಕಾನೂನು ಜಾರಿಗೊಳಿಸಿ ಮಹಿಳೆಯರಿಗೆ ಕ್ರೀಡೆಯನ್ನು ನಿಷೇಧಿಸಿದ್ದಾರೆ.
'ಇದು ಮಾಧ್ಯಮ ಯುಗ, ಮತ್ತು ಫೋಟೋಗಳು ಮತ್ತು ವೀಡಿಯೊಗಳು ಇರುತ್ತವೆ, ಮತ್ತು ನಂತರ ಜನರು...
ಪಾಕಿಸ್ತಾನದಲ್ಲಿ ಹೊಸ ರೂಲ್ಸ್ – ಶಿಕ್ಷಕಿಯರು ಜೀನ್ಸ್, ಬಿಗಿ ಉಡುಪುಗಳನ್ನು ಧರಿಸುವಂತಿಲ್ಲ…
ಇಸ್ಲಾಮಾಬಾದ್ : ಶಾಲಾ-ಕಾಲೇಜುಗಳ ಶಿಕ್ಷಕಿಯರು ಜೀನ್ಸ್ ಪ್ಯಾಂಟ್ ಮತ್ತು ಬಿಗಿಯಾದ ಉಡುಪುಗಳನ್ನು ಧರಿಸುವಂತಿಲ್ಲ. ಅಲ್ಲದೇ ಶಿಕ್ಷಕರು ಕೂಡ ಬಿಗಿಯಾದ ಟಿ-ಶರ್ಟ್, ಜೀನ್ಸ್ ಪ್ಯಾಂಟ್ ಗಳನ್ನು ಧರಿಸಿ ಶಾಲಾ-ಕಾಲೇಜಿಗೆ ಬರುವಂತಿಲ್ಲ ಎಂದು ಪಾಕಿಸ್ತಾನದ ಫೆಡರಲ್...












