ಅಫ್ಘನ್ ಪ್ರಜೆಗಳನ್ನು ಕಾಬೂಲ್ ನಿಂದ ಸ್ಥಳಾಂತರಿಸುತ್ತಿದ್ದ ಉಕ್ರೇನ್ ವಿಮಾನ ಹೈಜಾಕ್?
ಕಾಬೂಲ್ : ಅಫ್ಘಾನಿಸ್ತಾನದ ಪ್ರಜೆಗಳನ್ನು ಕಾಬೂಲ್ ನಿಂದ ಸ್ಥಳಾಂತರಿಸುತ್ತಿದ್ದ ಉಕ್ರೇನ್ ವಿಮಾನವನ್ನು ಹೈಜಾಕ್ ಮಾಡಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಉಕ್ರೇನ್ ಡೆಪ್ಯುಟಿ ವಿದೇಶಾಂಗ ಮಂತ್ರಿ ಯೆವ್ಗೆನಿ ಯೆನಿನ್, ಅಫ್ಘಾನಿಸ್ತಾನದಿಂದ ಭಾನುವಾರ ಜನರನ್ನು ಸ್ಥಳಾಂತರಿಸುತ್ತಿದ್ದ ಉಕ್ರೇನ್...
ಹುಟ್ಟುಹಬ್ಬದಂದೇ 12ನೇ ಮಹಡಿಯಿಂದ ಬಿದ್ದು ಒಂದು ವರ್ಷದ ಬಾಲಕ ಸಾವು!
ನೋಯ್ಡಾ(ಉತ್ತರ ಪ್ರದೇಶ) : ಹುಟ್ಟುಹಬ್ಬದಂದೇ 12ನೇ ಮಹಡಿಯಿಂದ ಬಿದ್ದು ಒಂದು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಪಶ್ಚಿಮ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ.
ಸಾವನ್ನಪ್ಪಿರುವ ಮಗುವನ್ನ ರಿವಾನ್ ಎಂದು ಗುರುತಿಸಲಾಗಿದೆ. ಮಗುವಿನ ಮೊದಲ ವರ್ಷದ ಹುಟ್ಟುಹಬ್ಬವಿದ್ದ...
ದೇಶದಲ್ಲಿ 25,467 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,24,74,773ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 25,467 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,24,74,773ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 354 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ದೇಶದಲ್ಲಿ 25,072 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,24,49,306ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 25,072 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,24,49,306ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 389 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಮಿಲಿಟರಿ ವಿಮಾನದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಅಫ್ಘಾನಿಸ್ತಾನ್ ಮಹಿಳೆ!
ವಾಷಿಂಗ್ಟನ್ : ಅಫ್ಘಾನಿಸ್ತಾನದ ಕಾಬೂಲ್ ನಿಂದ ಜರ್ಮನಿಯ ರ್ಯಾಮ್ಸ್ಟೈನ್ ವಾಯುನೆಲೆಗೆ ಹಾರಿದ ವಾಯುಪಡೆಯ ಸಿ-17 ವಿಮಾನದಲ್ಲಿ ಅಫ್ಘಾನಿಸ್ತಾನದ ಮಹಿಳೆಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿರುವುದಾಗಿ ಅಮೆರಿಕ ಮಿಲಿಟರಿ ತಿಳಿಸಿದೆ.
ಈ ವಿಚಾರದ ಕುರಿತು ಟ್ವೀಟ್...
ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆ…
ಶ್ರೀನಗರ : ಜಮ್ಮು ಕಾಶ್ಮೀರದ ಅವಂತಿಪೂರದ ನಾಗಬೀರನ್ ಟ್ರಾಲ್ ನಲ್ಲಿ ಇಂದು ಬೆಳಗಿನ ಜಾವ ಮೂವರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ.
ಜೈಷ್-ಇ-ಮೊಹಮ್ಮದ್ ಸಂಘಟನೆಯ ಮೂವರು ಉಗ್ರರನ್ನು ಸದೆಬಡಿಯಲಾಗಿದ್ದು, ಕಾರ್ಯಾಚರಣೆ ಇನ್ನೂ ಪ್ರಗತಿಯಲ್ಲಿದೆ. ಸೇನೆ...
ದೇಶದಲ್ಲಿ 34,457 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,23,93,286ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 34,457 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,23,93,286ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 375 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಅಫ್ಘಾನ್ – ಭಾರತದ ರಫ್ತು ,ಆಮದು ವ್ಯವಹಾರಕ್ಕೆ ನಿರ್ಬಂಧ ಹೇರಿದ ತಾಲಿಬಾನ್ ; ಭಾರತದಲ್ಲಿ ಒಣಹಣ್ಣುಗಳ ಬೆಲೆ ಏರಿಕೆ…
ನವದೆಹಲಿ : ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ತಾಲಿಬಾನಿಗಳು ಅಫ್ಘಾನ್ - ಭಾರತದ ರಫ್ತು ಹಾಗೂ ಆಮದು ವ್ಯವಹಾರಕ್ಕೆ ನಿರ್ಬಂಧ ಹೇರಿದ್ದು, ಇದರ ಪರಿಣಾಮ ಭಾರತದಲ್ಲಿ ಡ್ರೈ ಫ್ರೂಟ್ಸ್ ಬೆಲೆ ಏರಿಕೆಯಾಗಿದೆ.
ಈ ಬಗ್ಗೆ ಭಾರತೀಯ ರಫ್ತು...
ಅಫ್ಘಾನಿಸ್ತಾನದಲ್ಲಿ ವಿಮಾನದಿಂದ ಬಿದ್ದು ಸಾವನ್ನಪ್ಪಿದ ಯುವ ಫುಟ್ ಬಾಲ್ ಆಟಗಾರ…
ಕಾಬೂಲ್ : ಅಫ್ಘಾನಿಸ್ತಾನವನ್ನು ತಾಲಿಬಾನಿಗಳು ಸಂಪೂರ್ಣವಾಗಿ ವಶಪಡಿಸಿಕೊಂಡ ಬಳಿಕ ಜನ ಅಲ್ಲಿಂದ ತಪ್ಪಿಸಿಕೊಳ್ಳಲು ಸಿಕ್ಕ ಸಿಕ್ಕ ವಿಮಾನ ಹತ್ತಲು ಪ್ರಾರಂಭಿಸಿದ್ದರು. ಈ ವೇಳೆ ವಿಮಾನದಿಂದ ಮೂವರು ಕೆಳಗೆ ಬಿದ್ದು ಮೃತಪಟ್ಟಿರುವ ಬಗ್ಗೆ ವರದಿಯಾಗಿತ್ತು....
ದೇಶದಲ್ಲಿ 36,571 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,23,58,829ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 36,571 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,23,58,829ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 540 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...












