ಪ್ರಧಾನಿ ನಿವಾಸವನ್ನು ಬಾಡಿಗೆಗೆ ನೀಡಲಿದ್ದಾರೆ ಇಮ್ರಾನ್ ಖಾನ್.

ಇಸ್ಲಾಮಾಬಾದ್ : ಪ್ರಧಾನಿ ಅಧಿಕೃತ ನಿವಾಸವನ್ನು ಇಮ್ರಾನ್ ಖಾನ್ ಅವರು ಬಾಡಿಗೆಗೆ ನೀಡಲಿರುವ ಸುದ್ದಿ ಹೊರಬಿದ್ದಿದೆ. ಇದನ್ನು ಬಾಡಿಗೆಗೆ ಕೊಡುವ ಬಗ್ಗೆ ಖುದ್ದು ಇಮ್ರಾನ್ ಖಾನ್ ಅವರೇ ಹೀಗೊಂದು ನಿರ್ಧಾರಕ್ಕೆ ಬಂದಿದ್ದಾರೆ ಎಂದು...

ದೇಶದಲ್ಲಿ 42,625 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,17,69,132ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 42,625 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,17,69,132ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 562 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾದ ಅಪ್ರಾಪ್ತ ಬಾಲಕಿ, ತೀವ್ರ ರಕ್ತಸ್ರಾವದಿಂದ ಆಸ್ಪತ್ರೆಗೆ ದಾಖಲು ; ಗರ್ಭದಲ್ಲೇ ಭ್ರೂಣ ಸಾವು…

ಕೊಟ್ಟಾಯಂ (ಕೇರಳ) : ಅತ್ಯಾಚಾರಕ್ಕೊಳಗಾಗಿದ್ದ 14 ವರ್ಷದ ಬಾಲಕಿ ಗರ್ಭಿಣಿಯಾಗಿದ್ದಳು. ತೀವ್ರ ರಕ್ತಸ್ರಾವವಾದ ಹಿನ್ನಲೆ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗರ್ಭದಲ್ಲೇ ಭ್ರೂಣ ಸಾವನ್ನಪ್ಪಿದೆ. ಕೊಟ್ಟಾಯಂನ ಪಂಪಾಡಿ ಎಂಬಲ್ಲಿ ಘಟನೆ ನಡೆದಿದೆ. ಮಧ್ಯ ವಯಸ್ಸಿನ ವ್ಯಕ್ತಿಯೋರ್ವ...

ವಿಳಾಸ ಕೇಳುವ ನೆಪದಲ್ಲಿ ಅಸಭ್ಯ ವರ್ತನೆ ; ಸ್ಕೂಟರ್ ಚರಂಡಿಗೆಸೆದ ಮಹಿಳೆ…

ಗುವಾಹಟಿ (ಅಸ್ಸಾಂ) : ವಿಳಾಸ ಕೇಳುವ ನೆಪದಲ್ಲಿ ಪುಂಡನೊಬ್ಬ ಮಹಿಳೆಯನ್ನು ತಡೆದು ಕಿರುಕುಳ ನೀಡಿದ್ದಾನೆ. ಈ ವೇಳೆ ಮಹಿಳೆ ಆತನ ಸ್ಕೂಟಿಯನ್ನು ಚರಂಡಿಗೆಸೆದು ತಪ್ಪಿಸಿಕೊಳ್ಳದಂತೆ ತಡೆದಿರುವ ಘಟನೆ ನಗರದಲ್ಲಿ ನಡೆದಿದೆ. ವಿಳಾಸ ಗೊತ್ತಿಲ್ಲ ಎಂದು...

ಸಿಬಿಎಸ್ಇ 10ನೇ ತರಗತಿ ಫಲಿತಾಂಶ ; ಇಂದು ಮಧ್ಯಾಹ್ನ 12 ಗಂಟೆಗೆ ಪ್ರಕಟ…

ನವವದೆಹಲಿ : ಇಂದು ಮಧ್ಯಾಹ್ನ 12 ಗಂಟೆಗೆ ಸಿಬಿಎಸ್ಇ 10ನೇ ತರಗತಿ ಫಲಿತಾಂಶ ಪ್ರಕಟವಾಗಲಿದೆ ಎಂದು ಕೇಂದ್ರ ಪ್ರೌಢಶಿಕ್ಷಣ ಮಂಡಳಿ ತಿಳಿಸಿದೆ. ಕೋವಿಡ್ ಭೀತಿ ಹಿನ್ನೆಲೆಯಲ್ಲಿ ಈ ಬಾರಿ ಪರೀಕ್ಷೆ ನಡೆಸಿರಲಿಲ್ಲ. ವಿದ್ಯಾರ್ಥಿಗಳಿಗೆ ಗ್ರೇಡ್...

ದೇಶದಲ್ಲಿ 30,549 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,17,26,507ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 30,549 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,17,26,507ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 422 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಅಚ್ಚರಿ ವಿಷಯ ಬಯಲು – ಕಣ್ಣೀರಿನಿಂದಲೂ ಕೊರೊನಾ ಹರಡುತ್ತೆ..!

ಚಂಡೀಗಢ : ದೇಶದಾದ್ಯಂತ ಸಾವಿನ ಭೀತಿಯನ್ನು ಹೆಚ್ಚಿಸಿರುವ ಕೋವಿಡ್ ಇದೀಗ ಮೂರನೇ ಅಲೆಯ ಆತಂಕ ಸೃಷ್ಟಿಸಿದೆ. ಇದರ ಜೊತೆಗೆ ಕಣ್ಣೀರಿನಿಂದಲೂ ಕೊರೊನಾ ಹರಡುತ್ತೆ ಎಂಬ ಅಚ್ಚರಿ ಮಾಹಿತಿ ತಿಳಿದುಬಂದಿದೆ. ಪಂಜಾಬ್ ನ ಅಮೃತಸರದ ಸರ್ಕಾರಿ...

ನೂತನ ಸಚಿವರ ಪಟ್ಟಿಗೆ ಹೈಕಮಾಂಡ್ ಒಪ್ಪಿಗೆ ನೀಡಿದ್ರೆ ಬುಧವಾರ ಸಂಪುಟ ವಿಸ್ತರಣೆ : ಬೊಮ್ಮಾಯಿ.

ನವದೆಹಲಿ : ಸಚಿವ ಸಂಪುಟ ವಿಸ್ತರಣೆ ಸಂಬಂಧ ನಿನ್ನೆ ಸಂಜೆ ಸಿಎಂ ಬಸವರಾಜ್ ಬೊಮ್ಮಾಯಿ ಹೈಕಮಾಂಡ್ ಜತೆ ಚರ್ಚಿಸಲು ದೆಹಲಿಗೆ ತೆರಳಿದ್ದಾರೆ. ಸಂಪುಟ ರಚನೆ ಕಸರತ್ತು ನಡೆಯುತ್ತಿದ್ದು, ನೂತನ ಸಚಿವರ ಪಟ್ಟಿಗೆ ಹೈಕಮಾಂಡ್...

ದೇಶದಲ್ಲಿ 40,134 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,16,95,958ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 40,134 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,16,95,958ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 422 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಯಾರಾದರೂ ಉಪವಾಸ ಮಾಡಲಿ, ಯಾರಾದರೂ ಊಟಮಾಡಲಿ.. ಮೇಕೆದಾಟು ಯೋಜನೆ ಮಾಡಿಯೇ ತೀರುತ್ತೇವೆ : ಅಣ್ಣಾಮಲೈಗೆ ಸಿಎಂ ಬೊಮ್ಮಾಯಿ ತಿರುಗೇಟು…

ನವದೆಹಲಿ : ಮೇಕೆದಾಟು ಯೋಜನೆ ವಿರೋಧಿಸಿ ಆಗಸ್ಟ್ 5ಕ್ಕೆ ಸತ್ಯಾಗ್ರಹ ನಡೆಸುವುದಾಗಿ ಹೇಳಿಕೆ ನೀಡಿದ್ದ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈಗೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಇಂದು ದೆಹಲಿಯಲ್ಲಿ ಮಾತನಾಡಿದ ಅವರು,...
error: Content is protected !!