ಡಿಸ್ಕಸ್ ಥ್ರೋನಲ್ಲಿ ಫೈನಲ್ ಪ್ರವೇಶಿಸಿದ ಕಮಲ್ ಪ್ರೀತ್ ಕೌರ್.

ಟೋಕಿಯೋ : ಟೋಕಿಯೋ ಒಲಂಪಿಕ್ಸ್ ನಲ್ಲಿ ಡಿಸ್ಕಸ್ ಥ್ರೋನಲ್ಲಿ ಭಾರತದ ಕಮಲ್ ಪ್ರೀತ್ ಕೌರ್ ಫೈನಲ್ ಗೆ ಲಗ್ಗೆ ಇಟ್ಟಿದ್ದಾರೆ. ಮೂರನೇ ಪ್ರಯತ್ನದಲ್ಲಿ 64.00 ಮೀಟರ್ ಡಿಸ್ಕಸ್ ಎಸೆಯುವ ಮೂಲಕ ಅದ್ಭುತ ಪ್ರದರ್ಶನ...

ದೇಶದಲ್ಲಿ 41,649 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,16,13,993ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 41,649 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,16,13,993ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 593 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಆಗಸ್ಟ್ 31 ರವರೆಗೆ ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಹಾರಾಟ ನಿಷೇಧ…

ನವದೆಹಲಿ : ಜುಲೈ 31ರವರೆಗೆ ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಮೇಲಿನ ನಿರ್ಬಂಧವನ್ನು ಆಗಸ್ಟ್ 31ರವರೆಗೆ ವಿಸ್ತರಿಸಿರುವುದಾಗಿ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಘೋಷಿಸಿದೆ. ಇದು ಅಂತಾರಾಷ್ಟ್ರೀಯ ಪ್ರಯಾಣಿಕರ ವಿಮಾನಗಳಿಗೆ ಮಾತ್ರ ಅನ್ವಯವಾಗಲಿದ್ದು,...

ಸೆಮಿಫೈನಲ್ ಗೆ ಲಗ್ಗೆಯಿಟ್ಟ ಪಿ.ವಿ.ಸಿಂಧು.

ಟೋಕಿಯೋ : ಒಲಂಪಿಕ್ಸ್ ನ ಬ್ಯಾಡ್ಮಿಂಟನ್ ಸ್ಪರ್ಧೆಯ ಮಹಿಳೆಯರ ಸಿಂಗಲ್ಸ್ ವಿಭಾಗದ ಕ್ವಾರ್ಟರ್ ಪೈನಲ್ ಪಂದ್ಯದಲ್ಲಿ ಭಾರತದ ಪಿ.ವಿ ಸಿಂಧು ಗೆಲುವು ದಾಖಲು ಮಾಡಿದ್ದು, ಈ ಮೂಲಕ ಸೆಮಿಫೈನಲ್ ಗೆ ಲಗ್ಗೆ ಇಟ್ಟಿದ್ದಾರೆ. ಇಂದು...

ಇಂದು ಮಧ್ಯಾಹ್ನ 2 ಗಂಟೆಗೆ ಸಿಬಿಎಸ್ಇ 12ನೇ ತರಗತಿ ಫಲಿತಾಂಶ ಪ್ರಕಟ…

ನವದೆಹಲಿ : ಇಂದು ಮಧ್ಯಾಹ್ನ 2 ಗಂಟೆಗೆ ಸಿಬಿಎಸ್ ಇ ದ್ವಿತೀಯ ಪಿಯುಸಿ ಪಲಿತಾಂಶ ಪ್ರಕಟವಾಗಲಿದೆ ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ತಿಳಿಸಿದೆ. ಈ ವರ್ಷ ಕೊರೊನಾ ಕಾರಣದಿಂದಾಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಾಗಲಿಲ್ಲ....

ದೇಶದಲ್ಲಿ 44,230 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,15,72,344ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 44,230 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,15,72,344ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 555 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಸೆಮಿಫೈನಲ್ ಪ್ರವೇಶಿಸಿದ ಬಾಕ್ಸರ್ ಲವ್ಲಿನಾ – ಭಾರತಕ್ಕೆ ಮತ್ತೊಂದು ಪದಕ ಖಚಿತ…

ಟೋಕಿಯೋ : ಟೋಕಿಯೋ ಒಲಿಂಪಿಕ್ಸ್ ನ ಬಾಕ್ಸಿಂಗ್ ನಲ್ಲಿ ಮಹಿಳಾ ಸ್ಪರ್ಧಿ ಲವ್ಲಿನಾ ಸೆಮಿಫೈನಲ್ ಪ್ರವೇಶಿಸಿದ್ದಾರೆ. ಈ ಮೂಲಕ ಭಾರತಕ್ಕೆ ಮತ್ತೊಂದು ಪದಕ ಸಿಗುವುದು ಖಚಿತವಾಗಿದೆ. ಟೋಕಿಯೋ ಒಲಿಂಪಿಕ್ಸ್ ನ ಮಹಿಳಾ ವಿಭಾಗದ 64-69...

ಕೇರಳದಲ್ಲಿ ಕೊರೊನಾ ಸೋಂಕು ಮತ್ತೆ ಹೆಚ್ಚಳ ; ಎರಡು ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್…

ತಿರುವನಂತಪುರಂ : ಕೇರಳದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾದ ಹಿನ್ನಲೆಯಲ್ಲಿ ಎರಡು ದಿನ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಸರ್ಕಾರದ ಆದೇಶದಂತೆ ಜುಲೈ 31 ಮತ್ತು ಆಗಸ್ಟ್ 1ರಂದು ಕೇರಳದಲ್ಲಿ ಸಂಪೂರ್ಣ...

ದೇಶದಲ್ಲಿ 43,509 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,15,28,114ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 43,509 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,15,28,114ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 640 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ನೂತನ ಸಿಎಂ ಬಸವರಾಜ್ ಬೊಮ್ಮಾಯಿಗೆ ಅಭಿನಂದನೆ ಸಲ್ಲಿಸಿದ ಮೋದಿ.

ನವದೆಹಲಿ : ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಅಭಿನಂದನೆ ಸಲ್ಲಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಬೊಮ್ಮಾಯಿ ಅವರು ಶ್ರೀಮಂತ ಶಾಸಕಾಂಗ ಮತ್ತು ಆಡಳಿತಾತ್ಮಕ ಅನುಭವವನ್ನು...
error: Content is protected !!