ದೇಶದಲ್ಲಿ 43,654 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,14,84,605ಕ್ಕೆ ಏರಿಕೆ
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 43,654 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,14,84,605ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 640 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಆಗಸ್ಟ್ ನಲ್ಲಿ ಮಕ್ಕಳಿಗೆ ಕೊರೊನಾ ಲಸಿಕೆ ಸಿಗುವ ಸಾಧ್ಯತೆ…
ನವದೆಹಲಿ : ಆಗಸ್ಟ್ ನಲ್ಲಿ ಮಕ್ಕಳಿಗೆ ಕೊರೊನಾ ಲಸಿಕೆ ಸಿಗುವ ನಿರೀಕ್ಷೆ ಇದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡೊವೀಯ ಅವರು ಇಂದು ಸಂಸದ್ ಭವನದಲ್ಲಿ ಭಾರತೀಯ ಜನತಾ ಪಾರ್ಟಿಯ ಸಂಸದೀಯ...
ದೇಶದಲ್ಲಿ 29,689 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,14,40,951ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 29,689 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,14,40,951ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 415 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಟೋಕಿಯೋ ಒಲಂಪಿಕ್ಸ್ : ಮೀರಾಬಾಯಿ ಚನುಗೆ ಬೆಳ್ಳಿ ಬದಲು ಚಿನ್ನದ ಪದಕ ಸಿಗುವ ಸಾಧ್ಯತೆ?
ಟೋಕಿಯೋ(ಜಪಾನ್): ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತದ ಮಹಿಳಾ ವೇಟ್ ಲಿಫ್ಟರ್ ಮೀರಾಬಾಯಿ ಚನುಗೆ ಬೆಳ್ಳಿ ಬದಲು ಚಿನ್ನದ ಪದಕ ಸಿಗುವ ಸಾಧ್ಯತೆ ಇದೆ.
ಚೀನಾದ ಝಿಹೈ ಹು ಒಟ್ಟು 210 ಕೆಜಿ ತೂಕ...
ನೂತನ ಕೃಷಿ ಕಾನೂನು ವಿರೋಧಿಸಿ ಸಂಸತ್ ಭವನಕ್ಕೆ ಟ್ರ್ಯಾಕ್ಟರ್ ನಲ್ಲಿ ಬಂದ ರಾಹುಲ್ ಗಾಂಧಿ.
ನವದೆಹಲಿ : ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಟ್ರ್ಯಾಕ್ಟರ್ ನಲ್ಲಿ ಸಂಸತ್ ಭವನಕ್ಕೆ ಬರುವ ಮೂಲಕ ರೈತರ ಪ್ರತಿಭಟನೆಗೆ ಬೆಂಬಲ...
ದೇಶದಲ್ಲಿ 39,361 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,14,11,262ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 39,361 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,14,11,262ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 416 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಹುಚ್ಚು ಸಾಹಸ : ಗನ್ ಹಿಡಿದು ಸೆಲ್ಫಿ ತೆಗೆದುಕೊಳ್ಳುವಾಗ ಗುಂಡು ಹಾರಿ ನವವಿವಾಹಿತೆ ಸಾವು..!
ಲಕ್ನೋ : ಗನ್ ಹಿಡಿದು ಸೆಲ್ಫಿ ತೆಗೆದುಕೊಳ್ಳುವಾಗ ಮಹಿಳೆ ಅಚಾನಕ್ಕಾಗಿ ತನಗೆ ತಾನೇ ಗುಂಡು ಹಾರಿಸಿಕೊಂಡು ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದ ಲಕ್ನೋದಲ್ಲಿ ನಡೆದಿದೆ.
26 ವರ್ಷದ ನವ ವಿವಾಹಿತೆ ರಾಧಿಕಾ ಗುಪ್ತಾ ಗುರುವಾರ ಸಂಜೆ...
ಟೋಕಿಯೋ ಒಲಂಪಿಕ್ಸ್ 2020 : ಬೆಳ್ಳಿ ಪದಕ ಗೆದ್ದ ವೇಟ್ ಲಿಫ್ಟರ್ ಮೀರಾಬಾಯಿ ಚಾನು..!
ಟೋಕಿಯೋ : ವೇಟ್ ಲಿಫ್ಟಿಂಗ್ ಮಹಿಳಾ 49 ಕೆಜಿ ವಿಭಾಗದಲ್ಲಿ ಮೀರಾಬಾಯಿ ಚಾನು ಅವರು ಬೆಳ್ಳಿ ಪದಕ ಗಳಿಸಿದ್ದು, ಈ ಮೂಲಕ ಭಾರತಕ್ಕೆ ಇದೇ ಮೊದಲ ಬಾರಿಗೆ ಒಲಿಂಪಿಕ್ ವೇಟ್ ಲಿಫ್ಟಿಂಗ್ ನಲ್ಲಿ...
ಸಿಲಿಂಡರ್ ಸ್ಫೋಟ ; ಏಳು ಮಂದಿ ದುರ್ಮರಣ…
ಗಾಂಧಿನಗರ : ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ಏಳು ಮಂದಿ ಸಾವನ್ನಪ್ಪಿರುವ ಘಟನೆ ಗುಜರಾತ್ ನ ಅಹ್ಮದಾಬಾದ್ ನಲ್ಲಿ ನಡೆದಿದೆ.
ಈ ಘಟನೆ ಮಂಗಳವಾರ ರಾತ್ರಿ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಧ್ಯಪ್ರದೇಶದ ಮಕ್ಸುದನ್...
ದೇಶದಲ್ಲಿ 39,097 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,13,32,159ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 39,097 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,13,32,159ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 546 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...












