ನವಜೋತ್ ಸಿಂಗ್ ಸಿಧು ಪದಗ್ರಹಣ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಬಸ್ ಅಪಘಾತ – ಮೂವರ ದುರ್ಮರಣ…
ಚಂಡೀಗಢ (ಪಂಜಾಬ್) : ನವಜೋತ್ ಸಿಂಗ್ ಸಿಧು ಪಂಜಾಬ್ ಪ್ರದೇಶ ಕಾಂಗ್ರೆಸ್ ಕಮಿಟಿ ಅಧ್ಯಕ್ಷರಾಗಿ ಪದಗ್ರಹಣ ಸ್ವೀಕಾರ ಸಮಾರಂಭಕ್ಕೆ ಪಾಲ್ಗೊಳ್ಳಲು ಕಾಂಗ್ರೆಸ್ ಕಾರ್ಯಕರ್ತರು ತೆರಳುತ್ತಿದ್ದ ವೇಳೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಜಲಂಧರ್-ಬರ್ನಾಲಾ...
ಗುಜರಾತ್ : ಜುಲೈ 26ರಿಂದ 9 ಮತ್ತು 11ನೇ ತರಗತಿಗಳು ಪುನಾರಂಭ…
ಗಾಂಧೀನಗರ : ಜುಲೈ 26ರಿಂದ 9ನೇ ಮತ್ತು 11ನೇ ತರಗತಿಗಳನ್ನು ಶೇಕಡಾ 50ರಷ್ಟು ಸಾಮರ್ಥ್ಯದೊಂದಿಗೆ ಶಾಲೆ ತೆರೆಯಲು ಗುಜರಾತ್ ಸರ್ಕಾರ ಅನುಮತಿ ನೀಡಿದೆ. ರಾಜ್ಯದಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಗಣನೀಯವಾಗಿ ಇಳಿಕೆಯಾದ ಹಿನ್ನಲೆ...
ಟೀ ಶರ್ಟ್, ಜೀನ್ಸ್ ಪ್ಯಾಂಟ್ ಧರಿಸಿದ್ದಕ್ಕೆ ಬಾಲಕಿಯನ್ನ ಕೊಂದ್ರು!
ಲಕ್ನೋ : ಟಿ ಶರ್ಟ್, ಜೀನ್ಸ್ ಪ್ಯಾಂಟ್ ಧರಿಸಿದಳೆಂದು ಬಾಲಕಿಯೋರ್ವಳ ಕೊಲೆಗೈದಿರುವ ಅಚ್ಚರಿ ಘಟನೆಯೊಂದು ಉತ್ತರ ಪ್ರದೇಶದ ದೇವಾರಿಯಾದಲ್ಲಿ ನಡೆದಿದೆ. ಮೃತಳನ್ನು ನೇಹಾ (16) ಎಂದು ಗುರುತಿಸಲಾಗಿದೆ.
ನೇಹಾ ಪಂಜಾಬ್ ನ ಲೂಧಿಯಾನದಲ್ಲಿ ವ್ಯಾಸಂಗ...
ದೇಶದಲ್ಲಿ 35,342 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,12,93,062ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 35,342 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,12,93,062ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 483 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ದೇಶದಲ್ಲಿ 41,383 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,12,57,720ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 41,383 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,12,57,720ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 507 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಇಂದು ಬಕ್ರೀದ್ ಸಂಭ್ರಮ ; ಶುಭ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್.
ನವದೆಹಲಿ : ಇಂದು ಎಲ್ಲೆಡೆ ಈದ್-ಉಲ್-ಅಧಾವನ್ನು ಆಚರಿಸಲಾಗುತ್ತಿದ್ದು, ಈ ದಿನದಂದು ಆಡನ್ನು ಬಲಿ ನೀಡಲಾಗುತ್ತದೆ. ಅದಕ್ಕಾಗಿಯೇ ಇದನ್ನು ದೇಶದಲ್ಲಿ ಬಕ್ರೀದ್ ಎಂದೂ ಕರೆಯುತ್ತಾರೆ.
ಮುಸ್ಲಿಂ ಬಾಂಧವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ...
ದೇಶದಲ್ಲಿ 42,015 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,12,16,337ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 42,015 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,12,16,337ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 3,998 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ದೇಶದಲ್ಲಿ ಹಕ್ಕಿ ಜ್ವರಕ್ಕೆ ಮೊದಲ ಬಲಿ -12ವರ್ಷದ ಬಾಲಕ ಸಾವು…
ದೆಹಲಿ : ಹನ್ನೇರಡು ವರ್ಷದ ಬಾಲಕನೊಬ್ಬ ಹಕ್ಕಿ ಜ್ವರಕ್ಕೆ ಬಲಿಯಾಗಿದ್ದು, ಈ ವರ್ಷದಲ್ಲಿ ದೇಶದಲ್ಲೇ ಮೊದಲು ಹಕ್ಕಿ ಜ್ವರಕ್ಕೆ ಬಲಿಯಾಗುತ್ತಿರುವ ಮೊದಲ ಪ್ರಕರಣವಾಗಿದೆ. ಏಮ್ಸ್ ನ ಮಕ್ಕಳ ವಿಭಾಗದಲ್ಲಿ ಅಡ್ಮಿಟ್ ಆಗಿದ್ದ ಬಾಲಕನಿಗೆ...
ದೇಶದಲ್ಲಿ 30,093 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,11,74,322ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 30,093 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,11,74,322ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 374 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಚೀನಾದಲ್ಲಿ ‘ಮಂಕಿ ಬಿ ವೈರಸ್ ಪತ್ತೆ’- ಸೋಂಕಿಗೆ ಮೊದಲ ವ್ಯಕ್ತಿ ಬಲಿ…
ಬೀಜಿಂಗ್ : ಕೊರೊನಾ ಆರ್ಭಟದ ಬೆನ್ನಲ್ಲೇ ಇದೀಗ ಚೀನಾದಲ್ಲಿ ಮಂಕಿ ಬಿ ವೈರಸ್ ಪತ್ತೆಯಾಗಿದ್ದು, ಈ ಸೋಕಿಗೆ ಪಶುವೈದ್ಯರೊಬ್ಬರು ಬಲಿಯಾಗಿದ್ದಾರೆ.
ಮಾರ್ಚ್ ಆರಂಭದಲ್ಲಿ ಮೃತಪಟ್ಟ ಎರಡು ಕೋತಿಗಳನ್ನು ಅಧ್ಯಯನ ನಡೆಸಿದ ಬೀಜಿಂಗ್ ಮೂಲದ ಪಶುವೈದ್ಯ...












