ಕೇಂದ್ರ ಸಂಪುಟ ಪುನರ್ ರಚನೆ – ರಾಜ್ಯದ ನಾಲ್ವರಿಗೆ ಯಾವ ಖಾತೆ ಗೊತ್ತಾ?

ನವದೆಹಲಿ : ಪ್ರಧಾನಿ ಮೋದಿ ಸಂಪುಟಕ್ಕೆ ಭರ್ಜರಿ ಸರ್ಜರಿಯಾಗಿದೆ. 36 ಹೊಸಬರು ಸೇರಿ 43 ಮಂದಿ ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಈ ಪೈಕಿ ರಾಜ್ಯದ ನಾಲ್ವರಿಗೆ ಮಂತ್ರಿ ಸ್ಥಾನ ಸಿಕ್ಕಿದ್ದು, ರಾಜ್ಯದಿಂದ...

ಇಂದು ಸಂಜೆ ಕೇಂದ್ರ ಸಂಪುಟ ಪುನರ್ ರಚನೆ : ಶೋಭಾ ಕರಂದ್ಲಾಜೆಗೂ ಅವಕಾಶ?

ನವದೆಹಲಿ : ಇಂದು ಕೇಂದ್ರ ಸಚಿವ ಸಂಪುಟದ ಪುನರ್ ರಚನೆ ನಡೆಯಲಿದ್ದು, ಸಂಜೆ ಆರು ಗಂಟೆಗೆ ಸಂಪುಟ ಪುನಾರಚನೆಗೆ ಮುಹೂರ್ತ ಫಿಕ್ಸ್ ಆಗಿದೆ. ಸದ್ಯ ಕೇಂದ್ರ ಸಂಪುಟದಲ್ಲಿರುವ ಡಿ.ವಿ.ಸದಾನಂದ ಗೌಡರು ಸಚಿವ ಸ್ಥಾನಕ್ಕೆ...

ದೇಶದಲ್ಲಿ 43,733 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,06,63,665ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 43,733 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,06,63,665ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 930 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಇಂದು ಸಂಜೆ ಕೇಂದ್ರ ಸಚಿವ ಸಂಪುಟ ಸಭೆ ವಿಸ್ತರಣೆ – ರಾಜ್ಯದಲ್ಲಿ ಯಾರಿಗೆ ಸಿಗಲಿದೆ ಸಚಿವ ಸ್ಥಾನ?

ನವದೆಹಲಿ : ಇಂದು ಸಂಜೆ ಕೇಂದ್ರ ಸಚಿವ ಸಂಪುಟ ವಿಸ್ತರಣೆ ನಡೆಯುತ್ತಿದ್ದು, ಹಲವರನ್ನು ಸಚಿವ ಸ್ಥಾನದಿಂದ ತೆಗೆದುಹಾಕಿ ಉಳಿದವರಿಗೆ ಮಣೆ ಹಾಕಲಿದ್ದಾರೆ ಎನ್ನಲಾಗುತ್ತಿದೆ. ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಎರಡನೇ...

ಮಾಜಿ ಕೇಂದ್ರ ಸಚಿವ ಪಿ.ರಂಗರಾಜನ್ ಪತ್ನಿಯ ಬರ್ಬರ ಹತ್ಯೆ…

ನವದೆಹಲಿ : ದಿವಂಗತ ಮಾಜಿ ಕೇಂದ್ರ ಸಚಿವ ಪಿ.ರಂಗರಾಜನ್ ಕುಮಾರಮಂಗಲಂ ಅವರ ಪತ್ನಿ ಕಿಟ್ಟಿ ಕುಮಾರಮಂಗಲಂ(67) ಅವರನ್ನು ಕಳೆದ ರಾತ್ರಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ನಿನ್ನೆ ರಾತ್ರಿ ಕಿಟ್ಟಿ ಅವರು ದಕ್ಷಿಣ ದೆಹಲಿಯ...

ದೆಹಲಿಗೆ ಹೊಸ ಅಬಕಾರಿ ನೀತಿ ; ಬೆಳಗಿನ ಜಾವ 3ರವರೆಗೆ ಬಾರ್ ತೆರೆಯಲು ಅನುಮತಿ…

ನವದೆಹಲಿ : ದೆಹಲಿ ಸರ್ಕಾರ 2021-22ರ ಹೊಸ ಅಬಕಾರಿ ನೀತಿಯನ್ನು ಪ್ರಕಟಿಸಿದ್ದು, ಇದು ರಾಷ್ಟ್ರ ರಾಜಧಾನಿಯಲ್ಲಿನ ಹೋಟೆಲ್ ಗಳು, ಕ್ಲಬ್ ಗಳು ಮತ್ತು ರೆಸ್ಟೋರೆಂಟ್ ಗಳಲ್ಲಿನ ಬಾರ್ ಗಳನ್ನು ಬೆಳಗಿನ ಜಾವ 3...

ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ನೇಮಕ ; 19ನೇ ರಾಜ್ಯಪಾಲರಾಗಿ ಅಧಿಕಾರ ಸ್ವೀಕಾರ…

ನವದೆಹಲಿ : ರಾಜ್ಯದ ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ನೇಮಕವಾಗಿದ್ದಾರೆ. ಕರ್ನಾಟಕ ಸೇರಿದಂತೆ 8 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ರಾಷ್ಟ್ರಪತಿ ಭವನ ಆದೇಶ ಹೊರಡಿಸಿದೆ. ಈ ಹಿಂದೆ ವಜುಭಾಯ್ ವಾಲಾ...

ದೇಶದಲ್ಲಿ 34,703 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,06,19,932ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 34,703 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,06,19,932ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 553 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ದೇಶದಲ್ಲಿ 39,796 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,05,85,229ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 39,796 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,05,85,229ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 723 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ತಿರಥ್ ಸಿಂಗ್ ರಾವತ್.

ಡೆಹರಾಡೂನ್ : ಉತ್ತರಾಖಂಡ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ನಾಲ್ಕೇ ತಿಂಗಳಲ್ಲಿ ತಿರಥ್ ಸಿಂಗ್ ರಾವತ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ತಿರಥ್ ಸಿಂಗ್ ರಾವತ್ ಅವರು, ಸಾಂವಿಧಾನಿಕ...
error: Content is protected !!