ಮುಂಬೈ : ವಸತಿ ಕಟ್ಟಡ ಕುಸಿದು 11 ಮಂದಿ ದಾರುಣ ಸಾವು…
ಮುಂಬೈ : ಕಟ್ಟಡ ಕುಸಿದು ಬಿದ್ದ ಪರಿಣಾಮ 11 ಮಂದಿ ಸಾವನ್ನಪ್ಪಿದ್ದು, 8ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಗರದ ಮಲಾಡ್ ವೆಸ್ಟ್ ಪ್ರದೇಶದ ನ್ಯೂ ಕಲೆಕ್ಟರ್ ಕಾಂಪೌಂಡ್ ನಲ್ಲಿ ನಡೆದಿದೆ.
ನಿನ್ನೆ ರಾತ್ರಿ...
ದೇಶದಲ್ಲಿ 92,596 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 2,90,89,069ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 92,596 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,90,89,069ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 2,219 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಬಿಜೆಪಿ ಲಸಿಕೆ ವಿರೋಧಿಸುತ್ತೇವೆ, ಭಾರತ ಲಸಿಕೆ ಸ್ವಾಗತಿಸುತ್ತೇವೆ : ಅಖಿಲೇಶ್ ಯಾದವ್.
ಲಕ್ನೋ : ಪ್ರಧಾನಿ ನರೇಂದ್ರ ಮೋದಿಯವರು ನಿನ್ನೆ ಸಂಜೆ ತಮ್ಮ ಭಾಷಣದಲ್ಲಿ ಜೂನ್ 21ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಕೇಂದ್ರದಿಂದಲೇ ಉಚಿತ ಲಸಿಕೆ ನೀಡಲಾಗುತ್ತದೆ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಉತ್ತರ...
ದೇಶದಲ್ಲಿ 86,498 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 2,89,96,473ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 86,498 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,89,96,473ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 2,123 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಗೂಗಲ್ ಗೆ ರೂ 1,948 ಕೋಟಿ ದಂಡ ವಿಧಿಸಿದ ಫ್ರಾನ್ಸ್!
ಪ್ಯಾರಿಸ್ : ಆನ್ ಲೈನ್ ನಲ್ಲಿ ಜಾಹೀರಾತುಗಳನ್ನು ಪ್ರಕಟಿಸುವುದಕ್ಕಾಗಿ ತನ್ನ ಮಾರುಕಟ್ಟೆಯನ್ನು ದುರುಪಯೋಗ ಪಡಿಸಿದ್ದಕ್ಕೆ ಅಮೆರಿಕಾದ ಗೂಗಲ್ ಕಂಪನಿಗೆ ಫ್ರಾನ್ಸ್ 220 ದಶಲಕ್ಷ ಯೂರೋ(ಸುಮಾರು1948 ಕೋಟಿ ರೂ.) ದಂಡ ವಿಧಿಸಿದೆ.
ಗೂಗಲ್ ನ ಡೇಟಾ...
ಮಹಾತ್ಮ ಗಾಂಧಿ ಮರಿಮೊಮ್ಮಗಳಿಗೆ ಜೈಲು ಶಿಕ್ಷೆ ವಿಧಿಸಿದ ದಕ್ಷಿಣ ಆಫ್ರಿಕಾ ನ್ಯಾಯಾಲಯ : ಕಾರಣ ಏನು ಗೊತ್ತಾ?
ದಕ್ಷಿಣ ಆಫ್ರಿಕಾ : ಮಹಾತ್ಮ ಗಾಂಧಿ ಮರಿಮೊಮ್ಮಗಳಿಗೆ ದಕ್ಷಿಣ ಆಫ್ರಿಕಾ ಡರ್ಬನ್ ವಿಶೇಷ ವಾಣಿಜ್ಯ ಅಪರಾಧ ನ್ಯಾಯಾಲಯ ಏಳು ವರ್ಷ ಜೈಲು ಶಿಕ್ಷೆ ವಿಧಿಸಿದೆ.
ದಕ್ಷಿಣ ಆಫ್ರಿಕಾ ಮೂಲದ ಉದ್ಯಮಿ ಮಹಾರಾಜ್ ಅವರಿಗೆ 6.2...
ಜೂನ್ 21ರಿಂದ ದೇಶದ ಎಲ್ಲಾ ನಾಗರಿಕರಿಗೆ ಉಚಿತ ಲಸಿಕೆ : ಪ್ರಧಾನಿ ಮೋದಿ ಘೋಷಣೆ..!
ನವದೆಹಲಿ : ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು ಕೊರೊನಾದಿಂದಾಗಿ ನಮ್ಮ ಜೊತೆಗಿದ್ದ ಹಲವರನ್ನು ಕಳೆದುಕೊಂಡಿದ್ದೇವೆ. ಅಂತಹ ಕುಟುಂಬಗಳ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ. ಯಾವುದೇ ಕಾರಣಕ್ಕೂ ಧೈರ್ಯ ಕಳೆದುಕೊಳ್ಳಬೇಡಿ. ಇದು 100...
ಇಂದು ಸಂಜೆ 5 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ…
ನವದೆಹಲಿ : ಇಂದು ಸಂಜೆ 5 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಕಾರ್ಯಾಲಯ, ಇಂದು ಸಂಜೆ ಪ್ರಧಾನಿ ಮೋದಿಯವರು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು...
ಪಾಕಿಸ್ತಾನ : ಎರಡು ರೈಲುಗಳ ನಡುವೆ ಡಿಕ್ಕಿ ; 30 ಮಂದಿ ಸಾವು…
ಇಸ್ಲಾಮಾಬಾದ್ : ಎರಡು ರೈಲುಗಳು ಡಿಕ್ಕಿಯಾದ ಪರಿಣಾಮ 30 ಮಂದಿ ಮೃತಪಟ್ಟಿರುವ ಘಟನೆ ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಘೋಟ್ಕಿ ಜಿಲ್ಲೆಯ ಧಾರ್ಕಿ ನಗರದ ಬಳಿ ನಡೆದಿದೆ.
ಇಂದು ಬೆಳಗ್ಗೆ ಈ ಘಟನೆ ನಡೆದಿದ್ದು, ಘಟನೆಯಲ್ಲಿ...
ದೇಶದಲ್ಲಿ 1,00,636 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 2,89,09,975ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,00,636 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,89,09,975ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 2,427 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...












