ತಮಿಳುನಾಡು : ಜೂನ್ 14ರವರೆಗೆ ಲಾಕ್ ಡೌನ್ ವಿಸ್ತರಣೆ…

ಚೆನ್ನೈ : ಕೊರೊನಾ ಏರಿಕೆಯಾಗುತ್ತಿರುವ ಹಿನ್ನಲೆ ಕೆಲವು ನಿರ್ಬಂಧಗಳ ಸಡಿಲಿಕೆಯೊಂದಿಗೆ ತಮಿಳುನಾಡಿನಲ್ಲಿ ಜೂನ್ 14ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಹೊಸ ಮಾರ್ಗಸೂಚಿ ಹೊರಡಿಸಿರುವ ಎಂ.ಕೆ. ಸ್ಟಾಲಿನ್ ಸರ್ಕಾರ, ಕೋವಿಡ್ ಪ್ರಕರಣಗಳು ಕಡಿಮೆ ಇರುವ...

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ವೈಯಕ್ತಿಕ ಖಾತೆಯಿಂದ ಬ್ಲ್ಯೂ ಟಿಕ್ ತೆಗೆದುಹಾಕಿ ಮತ್ತೆ ನೀಡಿದ ಟ್ವಿಟರ್…

ನವದೆಹಲಿ : ಸಾಮಾನ್ಯವಾಗಿ ಗಣ್ಯರು, ರಾಜಕಾರಣಿಗಳು, ಸೆಲೆಬ್ರಿಟಿಗಳ ಸೋಷಿಯಲ್ ಮೀಡಿಯಾ ಖಾತೆಗೆ ಬ್ಲ್ಯೂ ಟಿಕ್ ಇರುತ್ತದೆ. ಅವರ ಹೆಸರಿನಲ್ಲಿ ಹಲವಾರು ಖಾತೆಗಳು ಇರುವ ಕಾರಣ ಅಧಿಕೃತ ಖಾತೆಯ ಬಗ್ಗೆ ಗೊಂದಲ ಆಗಬಾರದೆಂದು ನೀಲಿ...

ದೇಶದಲ್ಲಿ 1,20,529 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 2,86,94,879ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,20,529 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,86,94,879ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 3,380 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಅಮೆರಿಕಾ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೇಸ್ ಬುಕ್ ಖಾತೆ 2 ವರ್ಷ ರದ್ದು…

ವಾಷಿಂಗ್ಟನ್ : ಅಮೆರಿಕಾ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಫೇಸ್ ಬುಕ್ ಖಾತೆಯನ್ನು 2 ವರ್ಷ ರದ್ದು ಮಾಡಲಾಗಿದೆ. ಜನವರಿ 6ರಂದು ಅಮೆರಿಕ ಸಂಸತ್ ಭವನದ ಮೇಲೆ ನಡೆದ ದಂಗೆಗೆ ಸಂಬಂಧಿಸಿದಂತೆ ಡೊನಾಲ್ಡ್...

ದೇಶದಲ್ಲಿ 1,32,364 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 2,85,74,350ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,32,364 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,85,74,350ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 2,713 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ರಷ್ಯಾದ ‘ಸ್ಪುಟ್ನಿಕ್ ವಿ’ ಲಸಿಕೆ ತಯಾರಿಕೆಗೆ ಅನುಮತಿ ಕೋರಿದ ಸೀರಮ್ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ…

ನವದೆಹಲಿ : ರಷ್ಯಾ ಅಭಿವೃದ್ಧಿಪಡಿಸಿರುವ ‘ಸ್ಫುಟ್ನಿಕ್ ವಿ’ ಲಸಿಕೆ ತಯಾರಿಕೆಗೆ ಅನುಮತಿ ಕೋರಿ ಸೀರಮ್ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ(ಎಸ್ಐಐ) ಡ್ರಗ್ ಕಂಟ್ರೋಲರ್ ಜನರಲ್ ಆಪ್ ಇಂಡಿಯಾ (ಡಿಸಿಜಿಐ) ಗೆ ಇಂದು ಅರ್ಜಿ...

ಕೋವಿಡ್ ನಿಂದ ಮೃತಪಟ್ಟ ಉದ್ಯೋಗಿಗಳ ಕುಟುಂಬಕ್ಕೆ ಐದು ವರ್ಷದವರೆಗೆ ಸಂಬಳ : ರಿಲಯನ್ಸ್ ಮಹತ್ವದ ನಿರ್ಧಾರ..!

ಮುಂಬೈ : ದೇಶದಲ್ಲಿ ಕೊರೊನಾ ಎರಡನೇ ಅಲೆಯ ಆರ್ಭಟ ಜೋರಾಗಿದ್ದು, ಕೊರೊನಾದಿಂದಾಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಲ್ಲದೇ ಉದ್ಯಮ ವಲಯವು ಕೂಡ ಕೆಂಗೆಟ್ಟಿದೆ. ಇಂತಹ ಸಂದರ್ಭದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಕಂಪನಿಯ ಮುಖ್ಯಸ್ಥ ಮುಕೇಶ್...

ದೇಶದಲ್ಲಿ 1,34,154 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 2,84,41,986ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,34,154 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,84,41,986ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 2,887 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಪಾಟ್ನಾ : ಮಕ್ಕಳ ಮೇಲೆ ಕೋವ್ಯಾಕ್ಸಿನ್ ಲಸಿಕೆ ಪ್ರಯೋಗ ಆರಂಭಿಸಿದ ಏಮ್ಸ್…

ಬಿಹಾರ : ಭಾರತ್ ಬಯೋಟೆಕ್ ತಯಾರಿಸಿದ ಕೋವಿಡ್-19 ಲಸಿಕೆಯಾದ ಕೋವಾಕ್ಸಿನ್ ನನ್ನು ಪಾಟ್ನಾದ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್) ಮಕ್ಕಳ ಮೇಲೆ ಪ್ರಯೋಗವನ್ನು ಆರಂಭಿಸಿದೆ. 2ರಿಂದ 18 ವರ್ಷದೊಳಗಿನ ಮಕ್ಕಳ ಮೇಲೆ ಕೋವಾಕ್ಸಿನ್ ನ...

ಜಮ್ಮು – ಕಾಶ್ಮೀರ : ಭಯೋತ್ಪಾದಕರ ಗುಂಡಿನ ದಾಳಿಗೆ ಬಲಿಯಾದ ಬಿಜೆಪಿ ಕೌನ್ಸಿಲರ್…

ಶ್ರೀನಗರ : ಬಿಜೆಪಿ ಪುರಸಭೆಯ ಸದಸ್ಯನನ್ನು ಭಯೋತ್ಪಾದಕರು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದಿದೆ. ರಾಕೇಶ್ ಪಂಡಿತ್ ಗುಂಡಿಗೆ ಬಲಿಯಾದ ಬಿಜೆಪಿ ಕೌನ್ಸಿಲರ್. ತನ್ನ ಸ್ನೇಹಿತನನ್ನು ಭೇಟಿಯಾಗಲು ರಾಕೇಶ್ ಪಂಡಿತ್...
error: Content is protected !!