ದೇಶದಲ್ಲಿ 2,67,334 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 2,54,96,330ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,67,334 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,54,96,330ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 4,529 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಜಿಲ್ಲಾಧಿಕಾರಿಗಳೇ ವೈರಸ್ ವಿರುದ್ಧ ಹೋರಾಟದ ಫೀಲ್ಡ್ ಕಮಾಂಡರ್ ಗಳು : ಪ್ರಧಾನಿ ಮೋದಿ.

ನವದೆಹಲಿ : ಕರ್ನಾಟಕದ 17 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಸಭೆ ಬಳಿಕ ಮಾತನಾಡಿದ ಪ್ರಧಾನಿ ಮೋದಿಯವರು, ಫೀಲ್ಡ್ ಕಮಾಂಡರ್ ಗಳಂತೆ ನೀವು ಕೆಲಸ ಮಾಡಬೇಕು. ಜಿಲ್ಲಾಧಿಕಾರಿಗಳೇ ವೈರಸ್ ವಿರುದ್ಧ ಹೋರಾಟದ ಫೀಲ್ಡ್ ಕಮಾಂಡರ್ ಗಳು....

ಐಎಂಎ ಮಾಜಿ ಅಧ್ಯಕ್ಷ, ಹೃದಯಶಾಸ್ತ್ರಜ್ಞ ಡಾ.ಅಗರ್ ವಾಲ್ ಕೊರೊನಾದಿಂದ ನಿಧನ…

ನವದೆಹಲಿ : ಭಾರತೀಯ ವೈದ್ಯಕೀಯ ಸಂಘದ (ಐಎಂಎ) ಮಾಜಿ ಅಧ್ಯಕ್ಷ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಹಿರಿಯ ಹೃದಯಶಾಸ್ತ್ರಜ್ಞ ಡಾ.ಕೆ.ಕೆ. ಅಗರ್ವಾಲ್ (62) ಅವರು ಕೊರೊನಾದಿಂದ ನಿಧನರಾಗಿದ್ದಾರೆ. ಡಾ.ಕೆ.ಕೆ ಅಗರ್ವಾಲ್ ಅವರಿಗೆ ಸೋಂಕು ದೃಢಪಟ್ಟ ಹಿನ್ನಲೆ...

ಕೋವಿಡ್ ನಿಂದ ಅಪ್ಪ-ಅಮ್ಮನನ್ನು ಕಳೆದುಕೊಂಡ ಪ್ರತಿ ಮಗುವಿನ ಹೆಸರಿನಲ್ಲಿ 10 ಲಕ್ಷ ರೂ. ಎಫ್ ಡಿಗೆ ಆಂಧ್ರ ಸಿಎಂ...

ಅಮರಾವತಿ : ಕೊರೊನಾ ಮಹಾಮಾರಿಗೆ ಅದೆಷ್ಟೋ ಮಕ್ಕಳು ತಮ್ಮ ಪೋಷಕರನ್ನು ಕಳೆದುಕೊಂಡು ಅನಾಥರಾಗಿದ್ದಾರೆ. ಅಂತಹ ಮಕ್ಕಳ ಭವಿಷ್ಯಕ್ಕಾಗಿ ಆಂಧ್ರಪ್ರದೇಶ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ದೆಹಲಿ ಹಾಗೂ ಮಧ್ಯಪ್ರದೇಶ ಸರ್ಕಾರದ ನಂತರ ಇದೀಗ...

ದೇಶದಲ್ಲಿ 2,63,533 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 2,52,28,996ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,63,533 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,52,28,996ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 4,329 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಮಿಸ್ ಯೂನಿವರ್ಸ್ ಕಿರೀಟ ಮುಡಿಗೇರಿಸಿಕೊಂಡ ಮೆಕ್ಸಿಕನ್ ಸುಂದರಿ ಆಂಡ್ರಿಯಾ ಮೆಜಾ!

ಫ್ಲೋರಿಡಾ : ಮೆಕ್ಸಿಕೋದ ಆ್ಯಂಡ್ರಿಯಾ ಮೆಜಾ(26) ಅವರು 69ನೇ ಮಿಸ್ ಯೂನಿವರ್ಸ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಅಮೆರಿಕಾದ ಫ್ಲೋರಿಡಾದಲ್ಲಿ ನಿನ್ನೆ ನಡೆದ ಮಿಸ್ ಯೂನಿವರ್ಸ್ ಅಂತಿಮ ಸುತ್ತಿನ ಆಯ್ಕೆಯಲ್ಲಿ ಆಂಡ್ರಿಯಾ ಮೆಜಾ ಮಿಸ್ ಯೂನಿವರ್ಸ್...

ಇಂದಿನಿಂದ ಕೇದರನಾಥ ದೇಗುಲ ಓಪನ್ ; ಭಕ್ತರಿಗೆ ಪ್ರವೇಶ ನಿರ್ಬಂಧ…

ಡೆಹ್ರಾಡೂನ್ : ಕೊರೊನಾ ಭೀತಿ ಹಿನ್ನಲೆ ಮುಚ್ಚಿದ್ದ ಕೇದಾರನಾಥ ದೇವಾಲಯವನ್ನು ಇಂದು ಮುಂಜಾನೆ 5 ಗಂಟೆಗೆ ತೆರೆಯಲಾಗಿದೆ. ಆದರೆ ದರ್ಶನಕ್ಕೆ ಭಕ್ತರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ವೈದಿಕ ಸ್ತೋತ್ರಗಳು ಮತ್ತು ಧಾರ್ಮಿಕ ಪೂಜೆ- ಪುನಸ್ಕಾರದ ಮೂಲಕ...

ದೇಶದಲ್ಲಿ 2,81,386 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 2,49,65,463ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,81,386 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,49,65,463ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 4,106 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಸಿಎಂ ಮಮತಾ ಬ್ಯಾನರ್ಜಿ ಅವರ ಕಿರಿಯ ಸಹೋದರ ಕೊರೊನಾಗೆ ಬಲಿ…

ಕೋಲ್ಕತ್ತಾ : ದೇಶದಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೇ ಏರಿಕೆಯಾಗುತ್ತಿದ್ದು, ಪ್ರತಿದಿನ ಅನೇಕ ಮಂದಿ ಆಕ್ಸಿಜನ್ ಸಿಗದೇ ಕೊರೊನಾಗೆ ಬಲಿಯಾಗುತ್ತಿದ್ದಾರೆ. ಎಷ್ಟೇ ಪ್ರಭಾವವಿದ್ದರೂ ಕೊರೊನಾದ ಮುಂದೆ ಏನೂ ಮಾಡಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಪಶ್ಚಿಮ...

ತೌಕ್ತೆ ಚಂಡಮಾರುತ ಎಫೆಕ್ಟ್ : ರಾಜ್ಯದ ಹಲವೆಡೆ ಮೂರು ದಿನ ಭಾರೀ ಮಳೆ, ಕೆಲವು ಪ್ರದೇಶಗಳಲ್ಲಿ ರೆಡ್ ಅಲರ್ಟ್...

ಬೆಂಗಳೂರು : ತೌಕ್ತೆ ಚಂಡಮಾರುತದ ಹಿನ್ನಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು ರೆಡ್, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ, ಮಲೆನಾಡು ಭಾಗದಲ್ಲಿ ಇಂದು ಬೆಳಗ್ಗೆಯಿಂದಲೇ ಮಳೆ ಆರಂಭವಾಗಿದ್ದು, ಉಡುಪಿ, ದಕ್ಷಿಣ ಕನ್ನಡ,...
error: Content is protected !!