ದೇಶದಲ್ಲಿ 3,26,098 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 2,43,72,907ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,26,098 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,43,72,907ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 3,890 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ರಷ್ಯಾದ ಸ್ಪುಟ್ನಿಕ್ ವಿ ಲಸಿಕೆಯ ಒಂದು ಡೋಸ್ ನ ದರ 995 ರೂಪಾಯಿ 40 ಪೈಸೆ..!

ಹೈದರಾಬಾದ್ : ಕೊರೊನಾ ವಿರುದ್ದ ಹೋರಾಡಲು ರಷ್ಯಾ ಅಭಿವೃದ್ಧಿಪಡಿಸಿರುವ ಸ್ಪುಟ್ನಿಕ್ ವಿ ಲಸಿಕೆಯ ಒಂದು ಡೋಸ್ ಗೆ ಭಾರತದಲ್ಲಿ 995.40 ರೂ. ಬೆಲೆಯನ್ನು ನಿಗದಿ ಮಾಡಲಾಗಿದೆ. ಈಗಾಗಲೇ ಭಾರತಕ್ಕೆ ಆಗಮಿಸಿರುವ ರಷ್ಯಾದ ಈ ಲಸಿಕೆ...

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ; ಎಂಟನೇ ಕಂತನ್ನು ಬಿಡುಗಡೆ ಮಾಡಿದ ಪ್ರಧಾನಿ ಮೋದಿ.

ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರು ಅಕ್ಷಯ ತೃತೀಯದ ಶುಭ ದಿನದಂದು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 8ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದಾರೆ. ಇಂದು ಬೆಳಗ್ಗೆ ಪ್ರಧಾನಿ ತಮ್ಮ ಕಚೇರಿಯಿಂದ ವಿಡಿಯೊ...

ಅಮೆರಿಕ : ಎರಡೂ ಡೋಸ್ ಲಸಿಕೆ ಪಡೆದವರು ಮಾಸ್ಕ್ ಧರಿಸಬೇಕಿಲ್ಲ : ಬೈಡೆನ್.

ವಾಷಿಂಗ್ಟನ್ : ಸಹಜ ಸ್ಥಿತಿಯತ್ತ ಮರಳುತ್ತಿರುವ ಅಮೆರಿಕ ಕೋವಿಡ್ ಲಸಿಕೆಯ ಎರಡೂ ಡೋಸ್ ಗಳನ್ನು ಪಡೆದವರು ಮಾಸ್ಕ್ ಧರಿಸುವ ಅವಶ್ಯಕತೆಯಿಲ್ಲ ಎಂದು ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಆ್ಯಂಡ್ ಪ್ರಿವೆನ್ಷನ್(ಸಿಡಿಸಿ) ತನ್ನ ಜನತೆಗೆ...

ದೇಶದಲ್ಲಿ 3,43,144 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 2,40,46,809ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,43,144 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,40,46,809ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 4,000 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಯುಪಿಎಸ್ ಸಿ ಪ್ರಿಲಿಮಿನರಿ ಪರೀಕ್ಷೆ ಮುಂದೂಡಿಕೆ…

ನವದೆಹಲಿ : ದೇಶದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಯುಪಿಎಸ್ ಸಿ ನಾಗರಿಕ ಸೇವಾ ಪರೀಕ್ಷೆಯನ್ನು ಕೇಂದ್ರ ಲೋಕಸೇವಾ ಆಯೋಗ ಮುಂದೂಡಿದೆ. ಜೂನ್ 27 ರಂದು ನಿಗದಿಯಾಗಿದ್ದ ಯುಪಿಎಸ್ ಸಿ ಪ್ರಿಲಿಮಿನರಿ ಪರೀಕ್ಷೆಯನ್ನು ಅಕ್ಟೋಬರ್...

ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ತಿಂಗಳಿಗೆ 5 ಸಾವಿರ ರೂ. ಪಿಂಚಣಿ : ಮಧ್ಯ ಪ್ರದೇಶ ಸಿಎಂ...

ಭೋಪಾಲ್ : ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ತಿಂಗಳಿಗೆ 5 ಸಾವಿರ ರೂ. ಪಿಂಚಣಿ ನೀಡಲಾಗುತ್ತದೆ ಎಂದು ಮಧ್ಯ ಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಘೋಷಣೆ ಮಾಡಿದ್ದಾರೆ. ಕೋವಿಡ್ ಸಾಂಕ್ರಾಮಿಕ ರೋಗದಲ್ಲಿ...

ಮಹಾರಾಷ್ಟ್ರ : ಜೂನ್ 1ರವರೆಗೆ ಲಾಕ್ ಡೌನ್ ವಿಸ್ತರಣೆ…

ಮುಂಬೈ : ಕೋವಿಡ್ ನಿಯಂತ್ರಣ ಮಾಡುವ ಸಲುವಾಗಿ ಮಹಾರಾಷ್ಟ್ರ ಸರ್ಕಾರ ಈಗಿರುವ ಲಾಕ್ ಡೌನ್ ನ್ನು ಜೂನ್ 1ರವರೆಗೆ ವಿಸ್ತರಿಸಿದ್ದು, ಜೂನ್ 1ರ ಬೆಳಗ್ಗೆ 7 ಗಂಟೆಯವರೆಗೆ ಅನ್ವಯವಾಗಲಿದೆ. ಮಹಾರಾಷ್ಟ್ರಕ್ಕೆ ಪ್ರವೇಶಿಸುವವರು ನೆಗೆಟಿವ್ ಆರ್...

ದೇಶದಲ್ಲಿ 3,62,727 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 2,37,03,665ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,62,727 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,37,03,665ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 4,120 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

2 ರಿಂದ 18 ವರ್ಷದವರ ಮೇಲೆ ಭಾರತ್ ಬಯೋಟೆಕ್ ನ ಕೋವ್ಯಾಕ್ಸಿನ್ ಲಸಿಕೆ ಪ್ರಯೋಗಕ್ಕೆ ತಜ್ಞರ ಸಮಿತಿ ಅನುಮೋದನೆ…

ನವದೆಹಲಿ : ಭಾರತ್ ಬಯೋಟೆಕ್ ನ ಕೊರೊನಾ ಲಸಿಕೆ ಕೋವ್ಯಾಕ್ಸಿನ್ ಅನ್ನು 2 ರಿಂದ 18 ವರ್ಷದ ಮಕ್ಕಳ ಮೇಲೆ 2 ಹಾಗೂ 3ನೇ ಹಂತದ ಪರೀಕ್ಷೆ ನಡೆಸಲು ತಜ್ಞರ ಸಮಿತಿ ಇಂದು...
error: Content is protected !!