ರಾಜ್ಯಕ್ಕೆ 1,200 ಮೆಟ್ರಿಕ್ ಟನ್ ಆಕ್ಸಿಜನ್ ನೀಡಿ ; ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದ ಸುಪ್ರೀಂ…
ನವದೆಹಲಿ: ರಾಜ್ಯಕ್ಕೆ 1,200 ಮೆಟ್ರಿಕ್ ಟನ್ ಆಕ್ಸಿಜನ್ ನೀಡಬೇಕೆಂಬ ಕರ್ನಾಟಕ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ.
ಕೋವಿಡ್- 19 ರೋಗಿಗಳಿಗೆ ಚಿಕಿತ್ಸೆ ನೀಡಲು ರಾಜ್ಯಕ್ಕೆ ಆಮ್ಲಜನಕ ಹಂಚಿಕೆಯನ್ನು 965 ಮೆಟ್ರಿಕ್ ಟನ್ ನಿಂದ...
ದೇಶದಲ್ಲಿ 4,14,188 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 2,14,91,598ಕ್ಕೆ ಏರಿಕೆ…
ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,14,188 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,14,91,598ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 3,915 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಕೇರಳ : ಮೇ 8ರಿಂದ 16ರ ವರೆಗೆ ಸಂಪೂರ್ಣ ಲಾಕ್ ಡೌನ್…
ತಿರುವನಂತಪುರಂ : ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕೇರಳ ಸರ್ಕಾರ ಮೇ 8ರಿಂದ 16ರ ವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿದೆ.
ಈ ಕುರಿತು ಹೇಳಿಕೆ ನೀಡಿರುವ ಮುಖ್ಯಮಂತ್ರಿ ಪಿಣರಾಯಿ ವಿಜಯನ್...
ಕೊರೊನಾ ಸೋಂಕಿಗೆ ಮಾಜಿ ಕೇಂದ್ರ ಸಚಿವ ಚೌಧರಿ ಅಜಿತ್ ಸಿಂಗ್ ಬಲಿ…
ನವದೆಹಲಿ : ರಾಷ್ಟ್ರೀಯ ಲೋಕದಳ (ಆರ್ ಎಲ್ ಡಿ) ಮುಖ್ಯಸ್ಥ ಹಾಗೂ ಮಾಜಿ ಕೇಂದ್ರ ಸಚಿವ ಚೌಧರಿ ಅಜಿತ್ ಸಿಂಗ್(82) ಕೊರೊನಾ ಸೋಂಕಿನಿಂದ ಇಂದು ನಿಧನರಾಗಿದ್ದಾರೆ.
ಕೊರೊನಾ ಪಾಸಿಟಿವ್ ದೃಢಪಟ್ಟ ಬಳಿಕ ಗುರುಗ್ರಾಮ್ ಆಸ್ಪತ್ರೆಯಲ್ಲಿ...
ಶೋಪಿಯಾನ್ ಎನ್ ಕೌಂಟರ್ : ಮೂವರು ಉಗ್ರರ ಹತ್ಯೆ, ಓರ್ವ ಶರಣು…
ಶ್ರೀನಗರ : ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂದು ಬೆಳಗಿನ ಜಾವ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಾಮಕಿಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ.
ಅಲ್-ಬದರ್ ಉಗ್ರಗಾಮಿ ಸಂಘಟನೆಗೆ ಹೊಸದಾಗಿ ನೇಮಕಗೊಂಡಿರುವ ನಾಲ್ವರು...
ದೇಶದಲ್ಲಿ 4,12,262 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 2,10,77,410ಕ್ಕೆ ಏರಿಕೆ…
ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,12,262 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,10,77,410ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 3,980 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಮಮತಾ ಬ್ಯಾನರ್ಜಿ ಪ್ರಮಾಣ ವಚನ ಸ್ವೀಕಾರ…
ಕೊಲ್ಕತ್ತಾ : ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ತೃಣಮೂಲ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ಮಮತಾ ಬ್ಯಾನರ್ಜಿ ಅವರು ಸತತ ಮೂರನೇ ಬಾರಿಗೆ ಸಿಎಂ ಗದ್ದುಗೆಗೇರುತ್ತಿದ್ದಾರೆ....
ದೇಶದಲ್ಲಿ 3,82,315 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 2,06,65,148ಕ್ಕೆ ಏರಿಕೆ…
ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,82,315 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,06,65,148ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 3,780 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಆಟೋ-ಟ್ಯಾಕ್ಸಿ ಚಾಲಕರಿಗೆ 5,000 ರೂ., ಪಡಿತರ ಚೀಟಿದಾರರಿಗೆ 2 ತಿಂಗಳು ಉಚಿತ ರೇಷನ್: ಸಿಎಂ ಕೇಜ್ರಿವಾಲ್.
ನವದೆಹಲಿ : ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ಐದು ಸಾವಿರ ರೂ ಸಹಾಯ ಧನ ಹಾಗೂ ಪಡಿತರ ಚೀಟಿದಾರರಿಗೆ ಎರಡು ತಿಂಗಳು ಉಚಿತ ರೇಷನ್ ನೀಡಲಾಗುವುದು ಎಂದು ಘೋಷಣೆ ಮಾಡಿರುವ ಸಿಎಂ ಅರವಿಂದ್...
ಕೊರೊನಾ ತಡೆಗೆ ‘ಸಂಪೂರ್ಣ ಲಾಕ್ ಡೌನ್’ ಒಂದೇ ಅಸ್ತ್ರ : ರಾಹುಲ್ ಗಾಂಧಿ.
ನವದೆಹಲಿ : ಭಾರತ ಸರ್ಕಾರದ ನಿಷ್ಕ್ರಿಯತೆಯು ಅನೇಕ ಮುಗ್ಧ ಜನರನ್ನು ಕೊಲ್ಲುತ್ತಿದೆ. ಕೋವಿಡ್-19 ಸಾಂಕ್ರಾಮಿಕದಿಂದ ಅನೇಕ ಅಮಾಯಕ ಜನರು ಬಲಿಯಾಗುತ್ತಿದ್ದರೂ, ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದೆ. ಕೊರೊನಾ ವಿರುದ್ದ...












