ದೇಶದಲ್ಲಿ 3,57,229 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 2,02,82,833ಕ್ಕೆ ಏರಿಕೆ…
ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,57,229 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,02,82,833ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 3,449 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ ಬಿಲ್ ಗೇಟ್ಸ್ ಮತ್ತು ಮಿಲಿಂದಾ ಗೇಟ್ಸ್!
ವಾಷಿಂಗ್ಟನ್: ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಮತ್ತು ಅವರ ಪತ್ನಿ ಮಿಲಿಂದಾ ಅವರ 27 ವರ್ಷದ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದಾರೆ. ಇಬ್ಬರು ಸಮ್ಮತಿಯೊಂದಿಗೆ ಬೇರೆ ಬೇರೆಯಾಗಿ ಜೀವಿಸುವುದಾಗಿ ಸ್ವತಃ ಬಿಲ್...
‘ಇದು ಸಾವೋ ಅಥವಾ ಕೊಲೆಯೋ?’ : ರಾಹುಲ್ ಗಾಂಧಿ ಪ್ರಶ್ನೆ…
ನವದೆಹಲಿ : ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿನ ದುರಂತಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇದು ಸಾವೋ ಅಥವಾ ಕೊಲೆಯೋ ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ಈ ಕುರಿತು, ಟ್ವೀಟ್ ಮಾಡಿರುವ...
ಪಶ್ಚಿಮ ಬಂಗಾಳ ಚುನಾವಣೆ ; ಕೋಟಿ ಒಡೆಯನನ್ನು ಸೋಲಿಸಿದ ಕೂಲಿ ಕಾರ್ಮಿಕನ ಪತ್ನಿ..!
ಕೋಲ್ಕತ್ತಾ : ಪಶ್ಚಿಮ ಬಂಗಾಳದ ಸಲ್ತೋರಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಕೂಲಿ ಕಾರ್ಮಿಕನ ಪತ್ನಿ ಚಂದನಾ ಬೌರಿ ಅವರು ಕೋಟಿ ಒಡೆಯನನ್ನು ಸೋಲಿಸಿ ಚುನಾವಣಾ ಇತಿಹಾಸದಲ್ಲಿ ಹೊಸದೊಂದು ಮೈಲಿಗಲ್ಲು ನಿರ್ಮಿಸಿದ್ದಾರೆ. ಒಟ್ಟು...
ದೇಶದಲ್ಲಿ 3,68,147 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,99,25,604ಕ್ಕೆ ಏರಿಕೆ
ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,68,147 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,99,25,604ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 3,417 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಭಾರತಕ್ಕೆ ರಷ್ಯಾದ ಸ್ಪುಟ್ನಿಕ್-ವಿ ಕೋವಿಡ್ ಲಸಿಕೆ ಆಗಮನ…
ದೆಹಲಿ : ರಷ್ಯಾದ ಸ್ಪುಟ್ನಿಕ್-ವಿ ಕೋವಿಡ್ ಲಸಿಕೆಯ ಮೊದಲ ಬ್ಯಾಚ್ ಭಾರತಕ್ಕೆ ಇಂದು ಆಗಮನವಾಗಿದೆ. ಎರಡು ಲಕ್ಷ ಡೋಸ್ ಹೊತ್ತ ವಿಮಾನ ಇಂದು ಸಂಜೆ ಹೈದರಾಬಾದ್ ಏರ್ ಪೋರ್ಟ್ ಗೆ ತಲುಪಿದೆ. ದೇಶಾದ್ಯಂತ...
ಇನ್ನಾದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಚ್ಚೆತ್ತುಕೊಳ್ಳಬೇಕು : ಸೋನಿಯಾ ಗಾಂಧಿ.
ನವದೆಹಲಿ : ದೇಶದಲ್ಲಿ ಕೊರೊನಾ ಸ್ಫೋಟವಾಗುತ್ತಿದ್ದು, ದಿನದಿಂದ ದಿನಕ್ಕೆ ಹಲವಾರು ಮಂದಿ ಕೊರೊನಾಗೆ ಬಲಿಯಾಗುತ್ತಿದ್ದಾರೆ. ಹೀಗಿರುವಾಗ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇನ್ನಾದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಚ್ಚೆತ್ತುಕೊಳ್ಳಬೇಕು ಎಂದಿದ್ದಾರೆ.
ಈ...
ಮದುವೆಯಾದ ಮೂರೇ ದಿನಕ್ಕೆ ನವವಿವಾಹಿತ ಕೊರೊನಾಗೆ ಬಲಿ…
ಲಕ್ನೋ : ಮದುವೆಯಾದ ಮೂರೇ ದಿನಕ್ಕೆ ಕೊರೊನಾಗೆ ನವವಿವಾಹಿತ ಬಲಿಯಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಜಾಟಾನ್ ನಿವಾಸಿ ಅರ್ಜುನ್ ಕೊರೊನಾಗೆ ಬಲಿಯಾದ ಯುವಕ. ಏ,25 ರಂದು ಬಬಲಿ ಎನ್ನುವ ಯುವತಿಯ ಜೊತೆ ಅರ್ಜುನ್...
ಸಿಸ್ ಗಂಜ್ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ..!
ನವದೆಹಲಿ : ಗುರು ತೇಜ್ ಬಹದ್ದೂರ್ ಅವರ 400ನೇ (ಪ್ರಕಾಶ್ ಪುರಬ್)ಜಯಂತಿಯ ಪ್ರಯುಕ್ತ ಇಂದು ಪ್ರಧಾನಿ ನರೇಂದ್ರ ಮೋದಿಯವರು ಸಿಸ್ ಗಂಜ್ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.
“ನಾನು ಶ್ರೀ...
ದೇಶದಲ್ಲಿ 4,01,993 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,91,64,969ಕ್ಕೆ ಏರಿಕೆ…
ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,01,993 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,91,64,969ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 3,523 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...












