ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ; 16 ಮಂದಿ ಸಾವು…
ಗುಜರಾತ್ : ಬೆಂಕಿ ಅವಘಡ ಸಂಭವಿಸಿ 16 ಮಂದಿ ಸಾವನ್ನಪ್ಪಿರುವ ಘಟನೆ ಭರೂಚ್ ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ ನಡೆದಿದೆ. ನಿನ್ನೆ ತಡರಾತ್ರಿ 1 ಗಂಟೆ ಸುಮಾರಿಗೆ ಅವಘಡ ಸಂಭವಿಸಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ...
ಭಾರತಕ್ಕೆ ಅಮೆರಿಕದಿಂದ ಮೊದಲ ಹಂತದ ವೈದ್ಯಕೀಯ ವಸ್ತುಗಳು ಆಗಮನ…
ನವದೆಹಲಿ : ಕೊರೊನಾ ವಿರುದ್ದ ಹೋರಾಡುತ್ತಿರುವ ಭಾರತಕ್ಕೆ ಅಮೆರಿಕ ಸೇರಿದಂತೆ ವಿಶ್ವದ ನಾನಾ ದೇಶಗಳು ಸಹಾಯಕ್ಕೆ ಮುಂದು ಬಂದಿದ್ದು, ಇದೀಗ ಕೊರೊನಾ ತುರ್ತು ಸಹಾಯಕ್ಕಾಗಿ ಅಮೆರಿಕ ಮೊದಲ ಹಂತದಲ್ಲಿ ವಿವಿಧ ಅಗತ್ಯ ವೈದ್ಯಕೀಯ...
ದೇಶದಲ್ಲಿ 3,86,452 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,87,62,976ಕ್ಕೆ ಏರಿಕೆ…
ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,86,452 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,87,62,976ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 3,498 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಭಾರತದ ಮಾಜಿ ಅಟಾರ್ನಿ ಜನರಲ್ ಸೋಲಿ ಸೊರಾಬ್ಜಿ ಇನ್ನಿಲ್ಲ…
ನವದೆಹಲಿ: ದೇಶದ ಮಾಜಿ ಅಟಾರ್ನಿ ಜನರಲ್,ಪ್ರಮುಖ ನ್ಯಾಯಾವಾದಿ, ದೇಶದ ಹಿರಿಯ ವಕೀಲ ಸೋಲಿ ಜೆಹಾಂಗೀರ್ ಸೊರಾಬ್ಜಿ(91) ಅವರು ಕೊರೊನಾ ಸೋಂಕಿನಿಂದ ಇಂದು ಬೆಳಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಸೊರಾಬ್ಜಿ ಸುಮಾರು ಏಳು ದಶಕಗಳ ಕಾಲ...
ದೇಶದಲ್ಲಿ 3,79,257 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,83,76,524ಕ್ಕೆ ಏರಿಕೆ…
ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,79,257 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,83,76,524ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 3,645 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಪಿಪಿಇ ಕಿಟ್ ಧರಿಸಿ ಮದುವೆ ಮೆರವಣಿಗೆಯಲ್ಲಿ ಆಂಬ್ಯುಲೆನ್ಸ್ ಚಾಲಕನ ಡ್ಯಾನ್ಸ್!
ಡೆಹ್ರಾಡೂನ್ : ಪಿಪಿಇ ಕಿಟ್ ಧರಿಸಿ ಮದುವೆ ಮೆರವಣಿಗೆಯಲ್ಲಿ ಆಂಬ್ಯುಲೆನ್ಸ್ ಚಾಲರೊಬ್ಬರು ಡ್ಯಾನ್ಸ್ ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಉತ್ತರಾಖಂಡ ರಾಜ್ಯದ ಹಲ್ವಾನಿಯ ತಿವಾರಿ ಮೆಡಿಕಲ್ ಕಾಲೇಜಿನ ಮುಂಭಾಗದಲ್ಲಿ ಮದುವೆ...
ಅಸ್ಸಾಂನಲ್ಲಿ ಭಾರೀ ಭೂಕಂಪನ ; ಬಿರುಕುಗೊಂಡ ಹಲವು ಕಟ್ಟಡಗಳು…
ಗುವಾಹಟಿ : ಅಸ್ಸಾಂನ ಸೋನಿಪುರ್ ನಲ್ಲಿ ಇಂದು ಬೆಳಗ್ಗೆ 7 ಗಂಟೆ 55 ನಿಮಿಷಕ್ಕೆ ಭೂಕಂಪನ ಸಂಭವಿಸಿದೆ. ಅಸ್ಸಾಂ ಸೇರಿದಂತೆ ಇಡೀ ಈಶಾನ್ಯ ಭಾಗದಲ್ಲಿ ಭೂಕಂಪನವಾಗಿದೆ.
ಕಂಪನದ ಅನುಭವ ಆಗುತ್ತಿದ್ದಂತೆ ಭಯಗೊಂಡ ಜನರು ಮನೆಯಿಂದ...
ದೇಶದಲ್ಲಿ 3,60,960 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,79,97,267ಕ್ಕೆ ಏರಿಕೆ…
ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,60,960 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,79,97,267ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 3,293 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಒಂದೇ ಆಂಬ್ಯುಲೆನ್ಸ್ ನಲ್ಲಿ 22 ಕೋವಿಡ್ ಸೋಂಕಿತರ ಮೃತದೇಹಗಳು..!
ಮುಂಬೈ : ಒಂದೇ ಆಂಬ್ಯುಲೆನ್ಸ್ ನಲ್ಲಿ 22 ಕೋವಿಡ್ ಸೋಂಕಿತರ ಮೃತದೇಹಗಳನ್ನು ಸಾಗಿಸುತ್ತಿರುವ ಘಟನೆ ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಯು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ವಾಹನದಲ್ಲಿದ್ದ ಈ 22 ಶವಗಳು...
ವರನಿಗೆ ಕೋವಿಡ್, ಪಿಪಿಇ ಕಿಟ್ ಧರಿಸಿ ಸಪ್ತಪದಿ ತುಳಿದ ಜೋಡಿ!
ವರನಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನಲೆ ಇಬ್ಬರೂ ಸಹ ಪಿಪಿಇ ಕಿಟ್ ಧರಿಸಿ ವಿವಾಹ ಆಗಿರುವ ಘಟನೆ ಮಧ್ಯಪ್ರದೇಶದ ರತ್ಲಾಂನಲ್ಲಿ ನಡೆದಿದೆ. ಮದುವೆಗೆ ಮೂಹರ್ತ ನಿಗದಿಯಾಗಿತ್ತು. ಆದರೆ ವರನಿಗೆ ಏಪ್ರೀಲ್.19 ರಂದು ಕೊರೊನಾ...












