80 ಕೋಟಿ ಫಲಾನುಭವಿಗಳಿಗೆ ಉಚಿತ ಆಹಾರಧಾನ್ಯ ವಿತರಣೆ : ಕೇಂದ್ರ ಸರ್ಕಾರದ ಮಹತ್ವದ ಘೋಷಣೆ..!

ನವದೆಹಲಿ : ದೇಶದಲ್ಲಿ ಕೊರೊನಾ ವೈರಸ್ ಉಲ್ಬಣಗೊಂಡಿದ್ದು, ನಿತ್ಯ ಸಾವಿರಾರು ಮಂದಿ ಕೊರೊನಾ ವೈರಸ್ ಗೆ ಬಲಿಯಾಗುತ್ತಿದ್ದಾರೆ. ಕೆಲವೊಂದು ರಾಜ್ಯಗಳಲ್ಲಿ ಲಾಕ್ ಡೌನ್ ಘೋಷಣೆಯಾಗಿರುವ ಕಾರಣ ಕೂಲಿ ಕಾರ್ಮಿಕರು, ಬಡವರು ತೊಂದರೆ ಅನುಭವಿಸುವಂತಾಗಿದೆ....

ಸೋಂಕಿತರ ಸಾವಿಗೆ ಮೋದಿ ಸರ್ಕಾರದ ನಿರ್ಲಕ್ಷ್ಯವೇ ಕಾರಣ : ರಾಹುಲ್ ಗಾಂಧಿ.

ನವದೆಹಲಿ : ಸೋಂಕಿತರ ಸಾವಿಗೆ ಮೋದಿ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಅವರು, ಕೊರೊನಾ ವೈರಸ್ ಸೋಂಕಿನಿಂದಾಗಿ...

35 ವರ್ಷಗಳ ಬಳಿಕ ಹೆಣ್ಣುಮಗು ಜನನ ; ಹೆಲಿಕಾಪ್ಟರ್ ನಲ್ಲಿ ಕರೆತಂದ ಕುಟುಂಬಸ್ಥರು..!

ಜೈಪುರ್ : 35 ವರ್ಷಗಳ ನಂತರ ಕುಟುಂಬದಲ್ಲಿ ಹೆಣ್ಣುಮಗು ಜನಿಸಿದ ಕಾರಣ ಮಗುವನ್ನು ಹೆಲಿಕಾಪ್ಟರ್ ನಲ್ಲಿ ಮನೆಗೆ ಕರೆದುಕೊಂಡು ಬಂದಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ರಾಜಸ್ಥಾನದ ನಾಗಪುರ ಜಿಲ್ಲೆಯ ಚಂದವತ ಗ್ರಾಮದ ಹನುಮಾತ್...

ದೇಶದಲ್ಲಿ 3,32,730 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,62,63,695ಕ್ಕೆ ಏರಿಕೆ…

ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,32,730 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,62,63,695ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 2,263 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ದುರಂತ ; 13 ಕೊರೊನಾ ರೋಗಿಗಳು ಸಾವು…

ಮಹಾರಾಷ್ಟ್ರ: ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ದುರಂತ ಸಂಭವಿಸಿ 13 ರೋಗಿಗಳು ಸಜೀವ ದಹನವಾಗಿರುವ ಘಟನೆ ಪಾಲ್ಘರ್ ಜಿಲ್ಲೆಯಲ್ಲಿ ನಡೆದಿದೆ. ಇಂದು ಬೆಳಗಿನ ಜಾವ ಈ ಘಟನೆ ನಡೆದಿದೆ. ವಿರಾರ್ ವಿಜಯ ವಲ್ಲಭ್ ಕೋವಿಡ್-19...

ಕಾಂಗ್ರೆಸ್ ಹಿರಿಯ ನಾಯಕ ಎ.ಕೆ.ವಾಲಿಯಾ ಅವರು ಕೊರೊನಾಗೆ ಬಲಿ…

ನವದೆಹಲಿ : ಕಾಂಗ್ರೆಸ್ ಹಿರಿಯ ನಾಯಕ ಮತ್ತು ದೆಹಲಿಯ ಮಾಜಿ ಸಚಿವ ಡಾ. ಅಶೋಕ್ ಕುಮಾರ್ ವಾಲಿಯಾ(72) ಅವರು ಕೊರೊನಾಗೆ ಬಲಿಯಾಗಿದ್ದಾರೆ. ಕೊರೊನಾ ಸೋಂಕಿಗೆ ತುತ್ತಾಗಿದ್ದ ಅವರು ಅಪೋಲೊ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ...

ದೇಶದಲ್ಲಿ 3,14,835 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,59,30,965ಕ್ಕೆ ಏರಿಕೆ…

ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,14,835 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,59,30,965ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 2,104 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಕ್ರಿಯಾಲ್ ಅವರಿಗೆ ಕೋವಿಡ್ ಸೋಂಕು ದೃಢ…

ನವದೆಹಲಿ: ಕೇಂದ್ರ ಶಿಕ್ಷಣ ಸಚಿವರಾದ ರಮೇಶ್ ಪೋಕ್ರಿಯಾಲ್ ನಿಶಾಂಕ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಟ್ವಿಟರ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ನನಗೆ ಇಂದು ಕೊರೊನಾ ಪಾಸಿಟಿವ್ ತಗುಲಿರುವುದು ದೃಢಪಟ್ಟಿದೆ. ನನ್ನ...

ಆಕ್ಸಿಜನ್ ಟ್ಯಾಂಕ್ ಸೋರಿಕೆ ; 22 ರೋಗಿಗಳ ದರ್ಮರಣ…

ಮುಂಬೈ: ಆಕ್ಸಿಜನ್ ಟ್ಯಾಂಕ್ ಸೋರಿಕೆಯಿಂದಾಗಿ 22 ರೋಗಿಗಳು ಸಾವನ್ನಪ್ಪಿರುವ ಘಟನೆ ನಾಸಿಕ್ ನಗರದ ಡಾ.ಝಾಕೀರ್ ಹುಸೈನ್ ಆಸ್ಪತ್ರೆಯಲ್ಲಿ ಸಂಭವಿಸಿದೆ. ಸೋರಿಕೆಯಿಂದಾಗಿ ಆಕ್ಸಿಜನ್ ಪೂರೈಕೆ ಸ್ಥಗಿತಗೊಂಡು ವೆಂಟಿಲೇಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 22 ಮಂದಿ...

ದೇಶದ ಜನತೆಗೆ ಶ್ರೀ ರಾಮ ನವಮಿ ಶುಭ ಕೋರಿದ ಪ್ರಧಾನಿ ಮೋದಿ.

ನವದೆಹಲಿ : ಇಂದು ಶ್ರೀ ರಾಮ ನವಮಿ ಜನ್ಮದಿನ. ಈ ಹಿನ್ನೆಲೆ ಪ್ರಧಾನಿ ಮೋದಿಯವರು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ದೇಶದ ಜನತೆಗೆ ರಾಮ ನವಮಿ...
error: Content is protected !!