ಒಎನ್ ಜಿಸಿ ತೈಲ ಸಂಸ್ಕರಣಾ ಘಟಕದ ಮೂವರು ಉದ್ಯೋಗಿಳ ಅಪಹರಣ…

ಶಿವಸಾಗರ : ಅಸ್ಸೋಂನ ಸರ್ಕಾರಿ ಸ್ವಾಮ್ಯದ ಒಎನ್ ಜಿಸಿ ಸಂಸ್ಥೆಯ ತೈಲ ಸಂಸ್ಕರಣಾ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಮೂವರು ಉದ್ಯೋಗಿಗಳನ್ನು ಶಸ್ತ್ರಸಜ್ಜಿತ ದುಷ್ಕರ್ಮಿಗಳು ಲಖ್ವಾ ಎಂಬಲ್ಲಿ ಅಪಹರಿಸಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ಇಂದು ಬೆಳಗಿನ...

ದೇಶದಲ್ಲಿ 2,95,041 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,56,16,130ಕ್ಕೆ ಏರಿಕೆ…

ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,95,041 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,56,16,130ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 2,023 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಕೊರೊನಾ ಸ್ಫೋಟ ಹಿನ್ನಲೆ : ನಾಳೆಯಿಂದ ಸುಪ್ರಿಂಕೋರ್ಟ್ ನಲ್ಲಿ ತುರ್ತು ಪ್ರಕರಣಗಳ ವಿಚಾರಣೆ ಮಾತ್ರ…

ನವದೆಹಲಿ : ದೇಶದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನಲೆ ನಾಳೆಯಿಂದ ತುರ್ತು ಪ್ರಕರಣಗಳ ವಿಚಾರಣೆಗಳನ್ನು ಮಾತ್ರ ನಡೆಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದ್ದು, ಕಳೆದ ವರ್ಷ ಜುಲೈ 4ರಂದು ಸರ್ಕಾರ ಹೊರಡಿಸಿದ್ದ...

ರೆಮ್ ಡೆಸಿವಿರ್ ಮೇಲಿನ ಆಮದು ಸುಂಕವನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರ…

ನವದೆಹಲಿ : ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಬಳಸಲಾಗುವ ಆ್ಯಂಟಿ-ವೈರಲ್ ಔಷಧವಾದ ರೆಮ್ ಡೆಸಿವಿರ್ ಮೇಲಿನ ಆಮದು ಸುಂಕವನ್ನು ಭಾರತ ಸರ್ಕಾರ ರದ್ದುಗೊಳಿಸಿದೆ. ರೆಮ್ ಡೆಸಿವಿರ್ ಪೂರೈಕೆ ಹೆಚ್ಚಿಸುವ ನಿಟ್ಟಿನಲ್ಲಿ ಔಷಧಿ ತಯಾರಿಸಲು...

ಬೆಂಗಳೂರು ಮೆಟ್ರೋ 2ಎ ಹಂತ, 2ಬಿ ಹಂತಕ್ಕೆ ಕೇಂದ್ರ ಸರ್ಕಾರದ ಅನುಮೋದನೆ…

ನವದೆಹಲಿ : ಬೆಂಗಳೂರು ಮೆಟ್ರೋ 2ಎ ಮತ್ತು 2ಬಿ ಹಂತಕ್ಕೆ ಕೇಂದ್ರ ಸರ್ಕಾರದ ಅನುಮೋದನೆ ಸಿಕ್ಕಿದ್ದು, 58 ಕಿ.ಮೀ ಉದ್ದದ ಮೆಟ್ರೋ ಯೋಜನೆಗೆ 14,788 ಕೋಟಿ ವೆ ವೆಚ್ಚ ಮಾಡಲಾಗುತ್ತಿದೆ ಎಂದು ಪಿಯೂಷ್...

ರಾಹುಲ್ ಗಾಂಧಿಗೆ ಕೊರೊನಾ ಸೋಂಕು ದೃಢ!

ನವದೆಹಲಿ : ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಸ್ವತಃ ರಾಹುಲ್ ಗಾಂಧಿ ಅವರೇ ಟ್ವಿಟರ್ ನಲ್ಲಿ ತಿಳಿಸಿದ್ದು, ಲಘು ಪ್ರಮಾಣದ ಕೊರೊನಾ ಲಕ್ಷಣಗಳು...

ರಾಷ್ಟ್ರ ರಾಜಧಾನಿ ಲಾಕ್ ಡೌನ್ ; ಊರುಗಳತ್ತ ಪ್ರಯಾಣ ಬೆಳೆಸಿದ ವಲಸೆ ಕಾರ್ಮಿಕರು..!

ನವದೆಹಲಿ : ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆ ರಾಷ್ಟ್ರ ರಾಜಧಾನಿ ಒಂದು ವಾರ ಸಂಪೂರ್ಣವಾಗಿ ಲಾಕ್ ಡೌನ್ ಆಗಿದೆ. ಈ ಹಿನ್ನೆಲೆ ಭಯಗೊಂಡ ವಲಸೆ ಕಾರ್ಮಿಕರು ತಮ್ಮ ತಮ್ಮ ಊರುಗಳತ್ತ...

ಕೊರೊನಾ ಆರ್ಭಟ : ಐಸಿಎಸ್ಇ 10ನೇ ತರಗತಿ ಪರೀಕ್ಷೆ ರದ್ದು; 12 ತರಗತಿ ಪರೀಕ್ಷೆ ಮುಂದೂಡಿಕೆ…

ನವದೆಹಲಿ : ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಹಿನ್ನಲೆ ಮುಂದಿನ ತಿಂಗಳು ನಡೆಯಬೇಕಿದ್ದ ಐಸಿಎಸ್ಇ 10ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ವಿದ್ಯಾರ್ಥಿಗಳು ಮತ್ತು ಶಿಕ್ಕಕರ ಯೋಗಕ್ಷೇಮ ಹಾಗೂ ಸುರಕ್ಷತೆ ನಮ್ಮ ಪ್ರಮುಖ ಆದ್ಯತೆಯಾಗಿದೆ. ಹಾಗಾಗಿ 10ನೇ...

ದೇಶದಲ್ಲಿ 2,59,170 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,53,21,089ಕ್ಕೆ ಏರಿಕೆ…

ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,59,170 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,53,21,089ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 1,761 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ದೆಹಲಿ : ಇಂದಿನಿಂದ ಒಂದು ವಾರ ಲಾಕ್ ಡೌನ್ : ಸಿಎಂ ಕೇಜ್ರಿವಾಲ್.

ನವದೆಹಲಿ: ದಿನದಿಂದ ದಿನಕ್ಕೆ ಕೊರೊನಾ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆ ರಾಷ್ಟ್ರ ರಾಜಧಾನಿಯಲ್ಲಿ ಇಂದಿನಿಂದ ಮುಂದಿನ ಸೋಮವಾರದ ಬೆಳಗ್ಗೆಯವರೆಗೂ ಸಂಪೂರ್ಣ ಲಾಕ್ ಡೌನ್ ವಿಧಿಸಿ ದೆಹಲಿ ಸರ್ಕಾರ ಆದೇಶ ಹೊರಡಿಸಿದೆ. ಇಂದು ರಾತ್ರಿ 10...
error: Content is protected !!