ಲಾಟರಿ ವಿತರಕರು ಕೇಂದ್ರಕ್ಕೆ ಸೇವಾ ತೆರಿಗೆ ಪಾವತಿಸಲು ಬಾಧ್ಯರಲ್ಲ: ಸುಪ್ರೀಂ ಕೋರ್ಟ್.
ನವದೆಹಲಿ: ಲಾಟರಿ ವಿತರಕರು ಕೇಂದ್ರ ಸರ್ಕಾರಕ್ಕೆ ಸೇವಾ ತೆರಿಗೆ ಪಾವತಿಸಲು ಬಾಧ್ಯರಲ್ಲ ಎಂದು ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಿದೆ. ಸಿಕ್ಕಿಂ ಹೈಕೋರ್ಟ್ ತೀರ್ಪಿನ ವಿರುದ್ಧ ಕೇಂದ್ರದ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಬಿ.ವಿ ನಾಗರತ್ನ...
ಮಹಾ ಕುಂಭಮೇಳದಲ್ಲಿ ಈವರೆಗೆ 43 ಕೋಟಿ ಭಕ್ತರಿಂದ ಪುಣ್ಯಸ್ನಾನ.
ಪ್ರಯಾಗ್‍ರಾಜ್: ಉತ್ತರ ಪ್ರದೇಶದ ಪ್ರಯಾಗ್‍ರಾಜ್‍ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಈವರೆಗೆ 43 ಕೋಟಿ ಜನ ಭಕ್ತರು ಪುಣ್ಯಸ್ನಾನ ಮಾಡಿದ್ದಾರೆ. 144 ವರ್ಷಗಳ ಬಳಿಕ ಪ್ರಯಾಗ್‍ರಾಜ್‍ನಲ್ಲಿ ಮಹಾ ಕುಂಭಮೇಳ ನಡೆಯುತ್ತಿದೆ. ಜನವರಿ 13 ರಿಂದ...
ಪರೀಕ್ಷಾ ಪೆ ಚರ್ಚಾ: ಆತ್ಮವಿಶ್ವಾಸ ಹೆಚ್ಚಿಸುವುದು, ಒತ್ತಡ ಕಡಿಮೆ ಮಾಡುವ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ತಮ್ಮ ವಾರ್ಷಿಕ ‘ಪರೀಕ್ಷಾ ಪೆ ಚರ್ಚಾ’ ಪ್ರಸಾರದ 8ನೇ ಆವೃತ್ತಿಯ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳೊಂದಿಗೆ ಮುಕ್ತವಾಗಿ ನಡೆಸಿದ ಸಂವಾದದಲ್ಲಿ ಹಲವಾರು ವಿಷಯಗಳನ್ನು ಪ್ರಸ್ತಾಪಿಸಿದರು. ಈ ಬಾರಿ...
ಡಿಕೆಶಿ ಪುಣ್ಯಸ್ನಾನದಿಂದ ಎಷ್ಟು ಪಾಪ ಕಳೆಯಿತು ಅಂತ ಖರ್ಗೆ ವರದಿ ಪಡೆಯಬೇಕು: ಯತ್ನಾಳ್ ವ್ಯಂಗ್ಯ.
ನವದೆಹಲಿ: ಮಹಾ ಕುಂಭಮೇಳದಲ್ಲಿ ಡಿ.ಕೆ ಶಿವಕುಮಾರ್ ಪುಣ್ಯಸ್ನಾನ ಮಾಡಿದ್ದಾರೆ. ಇದರಿಂದ ಅವರ ಎಷ್ಟು ಪಾಪ ಕಳೀತು ಅಂತ ಖರ್ಗೆ ವರದಿ ಪಡೆಯಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯ ಮಾಡಿದರು....
ಮಹಾ ಕುಂಭಮೇಳ: ತ್ರಿವೇಣಿ ಸಂಗಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪುಣ್ಯಸ್ನಾನ.
ಪ್ರಯಾಗ್‍ರಾಜ್: 144 ವರ್ಷಗಳ ಬಳಿಕ ಉತ್ತರ ಪ್ರದೇಶದ ಪ್ರಯಾಗ್‍ರಾಜ್‍ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಪಾಲ್ಗೊಂಡು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು. ಪ್ರಯಾಗ್‍ರಾಜ್‍ಗೆ ಬಂದಿಳಿದ ದ್ರೌಪದಿ ಮುರ್ಮು...
ಪ್ರಯಾಗ್‍ರಾಜ್‍ನ ಸಂಗಮ್ ರೈಲು ನಿಲ್ದಾಣವನ್ನು ಮುಚ್ಚಿಲ್ಲ: ಸಚಿವ ಅಶ್ವಿನಿ ವೈಷ್ಣವ್.
ಉತ್ತರ ಪ್ರದೇಶದ ಪ್ರಯಾಗ್‍ರಾಜ್‍ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಅಪಾರ ಸಂಖ್ಯೆಯ ಭಕ್ತರು ಆಗಮಿಸುತ್ತಿದ್ದಾರೆ. ಭಾರಿ ಜನದಟ್ಟಣೆಯಿಂದಾಗಿ ನಗರದಲ್ಲಿ ಭಾರಿ ಸಂಚಾರ ದಟ್ಟಣೆಯುಂಟಾಗಿದೆ. ಅದೇ ಸಮಯದಲ್ಲಿ ಪ್ರಯಾಗ್‍ರಾಜ್ ಸಂಗಮ್ ರೈಲು ನಿಲ್ದಾಣವನ್ನು ಮುಚ್ಚಲಾಗಿದೆ ಎಂದು...
ಸರ್ಕಾರ ಆದಷ್ಟು ಬೇಗ ಜನಗಣತಿ ನಡೆಸಬೇಕು: ಸೋನಿಯಾ ಗಾಂಧಿ ಆಗ್ರಹ.
ನವದೆಹಲಿ: ದೇಶದಲ್ಲಿ ಸುಮಾರು 14 ಕೋಟಿ ಜನ ಆಹಾರ ಭದ್ರತಾ ಕಾಯ್ದೆ ಅಡಿಯಲ್ಲಿ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಆರೋಪಿಸಿದ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ, ಕೇಂದ್ರ ಸರ್ಕಾರ ಜನಗಣತಿಯನ್ನು ಆದಷ್ಟು ಬೇಗ...
ರಾಜ್ಯಗಳು ಹೆಚ್ಚಿನ ತೆರಿಗೆ ಪಾಲು ಕೇಳೋದು ಸಣ್ಣತನ: ಕೇಂದ್ರ ಸಚಿವ ಪಿಯೂಷ್ ಗೋಯಲ್.
ಮುಂಬೈ: ಕೇಂದ್ರ ಸರ್ಕಾರ ತೆರಿಗೆ ಪಾಲು ಹಂಚಿಕೆಯಲ್ಲಿ ಅನ್ಯಾಯ ಮಾಡುತ್ತಿದೆ ಎಂಬ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಬೇಡಿಕೆ ಸರಿಯಲ್ಲ. ತಾವು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ತೆರಿಗೆಯಲ್ಲಿ ಹೆಚ್ಚಿನ ತೆರಿಗೆ ಪಾಲು ಕೇಳುವುದು...
ತಿರುಪತಿ ಲಡ್ಡು ಪ್ರಕರಣ: ನಾಲ್ವರು ಡೈರಿ ಮುಖ್ಯಸ್ಥರ ಬಂಧನ.
ತಿರುಪತಿ: ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭಕ್ತರಿಗೆ ಪ್ರಸಾದವಾಗಿ ನೀಡಲಾಗುವ ಪ್ರಸಿದ್ಧ ತಿರುಪತಿ ಲಡ್ಡುಗಳನ್ನು ಕಲಬೆರಕೆ ಮಾಡಿದ ಆರೋಪದ ಮೇಲೆ ಸಿಬಿಐ ನೇತೃತ್ವದ ವಿಶೇಷ ತನಿಖಾ ತಂಡವು ನಾಲ್ವರನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ...
ಚುನಾವಣೆ ವ್ಯವಸ್ಥೆಯನ್ನೇ ಬುಡಮೇಲು ಮಾಡಿದ್ದ ದ್ರೋಹಿ ಕೇಜ್ರಿವಾಲ್: ಸಂಸದ ಗೋವಿಂದ ಕಾರಜೋಳ ಕಿಡಿ.
ವಿಜಯಪುರ: ಉಚಿತ ಯೋಜನೆ, ಸುಳ್ಳು ಆಶ್ವಾಸನೆಗಳ ಮೂಲಕ ಬಡ ಜನರ ವೋಟ್ ಕದ್ದು, ಅರವಿಂದ್ ಕೇಜ್ರಿವಾಲ್ ಚುನಾವಣಾ ವ್ಯವಸ್ಥೆಯನ್ನೇ ಬುಡಮೇಲು ಮಾಡುತ್ತಿದ್ದ ದ್ರೋಹಿ ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ ಆಕ್ರೋಶ ವ್ಯಕ್ತಪಟಿಸಿದ್ದಾರೆ....












