ರಾಷ್ಟ್ರವ್ಯಾಪಿ ಲಾಕ್ ಡೌನ್ ಮಾಡುವ ಯೋಜನೆ ಇಲ್ಲ : ನಿರ್ಮಲಾ ಸೀತಾರಾಮನ್.
ನವದೆಹಲಿ : ರಾಷ್ಟ್ರವ್ಯಾಪಿ ಲಾಕ್ ಡೌನ್ ಮಾಡುವ ಯೋಜನೆ ಇಲ್ಲ. ಅದರ ಬದಲಾಗಿ ಸೋಂಕು ಹೆಚ್ಚುತ್ತಿರುವ ಪ್ರದೇಶಗಳಲ್ಲಿ ಸಣ್ಣ ಕಂಟೈನ್ಮೆಂಟ್ ಝೋನ್ ಗಳನ್ನಾಗಿ ಗುರುತಿಸಲಾಗುತ್ತದೆ. ಅಲ್ಲಿ ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮವನ್ನು ಕೈಗೊಳ್ಳುತ್ತೇವೆ...
ನಾನು ಗಂಡನಿಗೆ ಕಿಸ್ ಕೊಡುತ್ತೇನೆ, ನೀವು ನನ್ನನ್ನು ತಡೆಯಬಹುದೇ? – ಪೋಲಿಸರಿಗೆ ಅವಾಜ್ ಹಾಕಿದ ಮಹಿಳೆ..!
ದೆಹಲಿ : ವೀಕೆಂಡ್ ಕರ್ಫ್ಯೂ ಸಮಯದಲ್ಲಿ ಮಾಸ್ಕ್ ಹಾಕದೆ ಸಂಚರಿಸುತ್ತಿದ್ದ ದಂಪತಿಯ ಕಾರು ತಡೆದು ಪೊಲೀಸರು ಪ್ರಶ್ನಿಸಿದ್ದಕ್ಕೆ ದಂಪತಿ ಪೊಲೀಸರಿಗೆ ಧಮ್ಕಿ ಹಾಕಿರುವ ಘಟನೆ ದರಿಯಾಗಂಜ್ ನಲ್ಲಿ ನಡೆದಿದೆ.
ನಿನ್ನೆ ಸಂಜೆ ದಂಪತಿ ಕಾರಿನಲ್ಲಿ...
ದೇಶದಲ್ಲಿ 2,73,810 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,50,61,919ಕ್ಕೆ ಏರಿಕೆ…
ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,73,810 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,50,61,919ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 1,619 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಬಿಹಾರ : ಮಾಜಿ ಶಿಕ್ಷಣ ಸಚಿವ ಮೇವಲಾಲ್ ಚೌಧರಿ ಅವರು ಕೊರೊನಾಗೆ ಬಲಿ…
ಬಿಹಾರ : ಮಾಜಿ ಶಿಕ್ಷಣ ಸಚಿವ ಹಾಗೂ ಜೆಡಿಯು ಶಾಸಕ ಮೇವಲಾಲ್ ಚೌಧರಿ ಅವರು ಕೊರೊನಾಗೆ ಬಲಿಯಾಗಿದ್ದಾರೆ..
ಕೊರೊನಾಗೆ ಒಳಗಾಗಿದ್ದ ಸಚಿವರು ಪ್ಯಾರಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು...
ಕುಂಭಮೇಳವನ್ನು ಸಾಂಕೇತಿಕವಾಗಿ ನಡೆಸಿ ಟ್ವೀಟ್ ಮೂಲಕ ಮೋದಿ ಮನವಿ…
ನವದೆಹಲಿ : ದೇಶದಲ್ಲಿ ಕೊರೊನಾ ಎರಡನೇ ಅಲೆ ಹೆಚ್ಚಾಗುತ್ತಿದ್ದು, ಈ ಮಧ್ಯೆ ಉತ್ತರ ಪ್ರದೇಶದ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳ ಇನ್ನಷ್ಟು ಆತಂಕವನ್ನು ಸೃಷ್ಟಿಸಿದೆ. ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವಾಗ ಕುಂಭಮೇಳ ನಡೆಸುವ ಅನಿವಾರ್ಯತೆ ಏನಿದೆ...
ದೇಶದಲ್ಲಿ 2,34,692 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,45,26,609ಕ್ಕೆ ಏರಿಕೆ…
ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,34,692 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,45,26,609ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 1,341 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಬೆಂಗಳೂರು :ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೊನಾ ವೈರಸ್ ಸೋಂಕು,ಮಣಿಪಾಲ್ ಆಸ್ಪತ್ರೆಗೆ ದಾಖಲು.
ಬೆಂಗಳೂರು :ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮತ್ತೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ ಇಂದು ಚಿಕಿತ್ಸೆಗಾಗಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಖ್ಯಮಂತ್ರಿಗಳು ಜ್ವರದಿಂದ ಬಳಲುತ್ತಿದ್ದ ಹಿನ್ನಲೆಯಲ್ಲಿ ಇಂದು ರಾಮಯ್ಯ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್...
ರಾಮಮಂದಿರ ದೇಣಿಗೆ ಸಂಗ್ರಹ ; 15 ಸಾವಿರ ಚೆಕ್ ಬೌನ್ಸ್!
ಅಯೋಧ್ಯೆ : ರಾಮಮಂದಿರ ನಿರ್ಮಾಣಕ್ಕಾಗಿ ವಿಶ್ವ ಹಿಂದೂ ಪರಿಷತ್ ಸಂಗ್ರಹಿಸಿದ ಬರೋಬ್ಬರಿ 22 ಕೋಟಿ ಮೌಲ್ಯದ ಸುಮಾರು 15 ಸಾವಿರ ಬ್ಯಾಂಕ್ ಚೆಕ್ ಬೌನ್ಸ್ ಆಗಿವೆ ಎನ್ನಲಾಗುತ್ತಿದೆ.
ಜನವರಿ 15ರಿಂದ ಆರಂಭವಾಗಿದ್ದ ದೇಣಿಗೆ ಸಂಗ್ರಹ...
ದೇಶದಲ್ಲಿ 2,17,353 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,42,91,917ಕ್ಕೆ ಏರಿಕೆ…
ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,17,353 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,42,91,917ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 1,185 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಸಿಬಿಐನ ಮಾಜಿ ನಿರ್ದೇಶಕ ರಂಜಿತ್ ಸಿನ್ಹಾ ಇನ್ನಿಲ್ಲ…
ನವದೆಹಲಿ : ಸಿಬಿಐನ ಮಾಜಿ ನಿರ್ದೇಶಕ ರಂಜಿತ್ ಸಿನ್ಹಾ (68) ಇಂದು ಬೆಳಗ್ಗೆ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ರಂಜಿತ್ ಸಿನ್ಹಾ ಅವರಿಗೆ ನಿನ್ನೆ ರಾತ್ರಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು.
1974ನೇ ಬ್ಯಾಚ್ ಬಿಹಾರ...












