ಅಮೆರಿಕದ ಸರ್ಜನ್ ಜನರಲ್ ಹುದ್ದೆಗೆ ಭಾರತೀಯ ಮೂಲದ ಡಾ. ವಿವೇಕ್ ಮೂರ್ತಿ ನೇಮಕ…
ವಾಷಿಂಗ್ಟನ್ : ಅಮೆರಿಕದ ಸೆನೆಟ್ ನಲ್ಲಿ 57-43 ಮತಗಳನ್ನು ಪಡೆಯುವ ಮೂಲಕ ಸರ್ಜನ್ ಜನರಲ್ ಹುದ್ದೆಗೆ ಆಯ್ಕೆಯಾಗಿದ್ದು, ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರು ಭಾರತೀಯ ಅಮೆರಿಕನ್ ವೈದ್ಯ ಡಾ.ವಿವೇಕ್ ಮೂರ್ತಿ ಅವರನ್ನು...
ದೇಶದಲ್ಲಿ 47,262 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,17,34,058ಕ್ಕೆ ಏರಿಕೆ…
ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 47,262 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,17,34,058ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 275 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ದೇಶದಲ್ಲಿ 40,715 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,16,86,796ಕ್ಕೆ ಏರಿಕೆ…
ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 40,715 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,16,86,796ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 199 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಬಸ್-ಆಟೋ ನಡುವೆ ಮುಖಾಮುಖಿ ಡಿಕ್ಕಿ : 13 ಮಂದಿ ದುರ್ಮರಣ…
ಗ್ವಾಲಿಯರ್(ಮಧ್ಯ ಪ್ರದೇಶ) : ಬೆಳ್ಳಂಬೆಳಗ್ಗೆ ಬಸ್-ಆಟೋ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ 13 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ.
ಘಟನೆಯಲ್ಲಿ 12 ಮಂದಿ ಮಹಿಳೆಯರು ಮತ್ತು ಓರ್ವ ಪುರುಷ ಸೇರಿದಂತೆ...
ಉತ್ತರಾಖಂಡ್ ಸಿಎಂ ತಿರಥ್ ಸಿಂಗ್ ರಾವತ್ ಅವರಿಗೆ ಕೋವಿಡ್-19 ಪಾಸಿಟಿವ್…
ಡೆಹ್ರಾಡೂನ್ : ಉತ್ತರಾಖಂಡದ ನೂತನ ಮುಖ್ಯಮಂತ್ರಿ ತಿರಥ್ ಸಿಂಗ್ ರಾವತ್ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ತಿರಥ್ ಸಿಂಗ್ ಅವರು, ನನಗೆ ಕೊರೋನಾ ಪಾಸಿಟಿವ್ ಬಂದಿದೆ. ನಾನು...
ದೇಶದಲ್ಲಿ 46,951 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,16,46,081ಕ್ಕೆ ಏರಿಕೆ…
ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 46,951 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,16,46,081ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 212 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಜಮ್ಮು-ಕಾಶ್ಮೀರ : ಭದ್ರತಾ ಪಡೆಗಳ ಗುಂಡಿಗೆ ನಾಲ್ವರು ಉಗ್ರರು ಹತ್ಯೆ…
ಶ್ರೀನಗರ : ನಾಲ್ವರು ಉಗ್ರರನ್ನು ಭದ್ರತಾ ಪಡೆಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಇಂದು ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದಿದೆ.
ಉಗ್ರರು ಅಡಗಿ ಕುಳಿತಿದ್ದಾರೆ ಎಂಬ ನಿಖರ ಮಾಹಿತಿ ಮೇರೆಗೆ ಜಮ್ಮು-ಕಾಶ್ಮೀರ ವಲಯ ಪೊಲೀಸರು...
ಲಸಿಕೆ ಪಡೆದ ಎರಡೇ ದಿನಕ್ಕೆ ಪಾಕ್ ಪ್ರಧಾನಿಗೆ ಕೊರೊನಾ ಧೃಡ!
ಇಸ್ಲಾಮಾಬಾದ್ : ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಕೊರೊನಾ ದೃಢಪಟ್ಟಿದೆ. ಎರಡು ದಿನಗಳಿಂದ ಹೋಮ್ ಕ್ವಾರಂಟೈನ್ ನಲ್ಲಿ ಇದ್ದಾರೆ ಎಂದು ಪ್ರಧಾನಮಂತ್ರಿ ಆರೋಗ್ಯ ಸೇವೆಯ ವಿಶೇಷ ಸಹಾಯಕ ಫೈಸಲ್ ಸುಲ್ತಾನ್ ಅವರು...
ಪಾಕಿಸ್ತಾನ : ಅಪರಿಚಿತ ವ್ಯಕ್ತಿಗಳಿಂದ ಹಿಂದೂ ಪತ್ರಕರ್ತನ ಹತ್ಯೆ…
ಕರಾಚಿ : ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 31 ವರ್ಷದ ಹಿಂದೂ ಪತ್ರಕರ್ತನನ್ನು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಅಜಯ್ ಲಾಲ್ವಾನಿ ಹತ್ಯೆಯಾದ ಪತ್ರಕರ್ತ. ಸುಕ್ಕೂರ್ ನಗರದ ಕ್ಷೌರಿಕನ ಅಂಗಡಿಯಲ್ಲಿ...
ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಅವಘಡ : ನಾಲ್ವರು ಸಾವು…
ರತ್ನಗಿರಿ (ಮಹಾರಾಷ್ಟ್ರ) : ರಾಸಾಯನಿಕ ಕಾರ್ಖಾನೆಯಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿ ನಾಲ್ವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಘರ್ಡಾ ಕೆಮಿಕಲ್ ಫ್ಯಾಕ್ಟರಿಯಲ್ಲಿ ನಡೆದಿದೆ.
ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಈ ವೇಳೆ...












