ಭಾರತೀಯ ರೈಲ್ವೆಯನ್ನು ಯಾವುದೇ ಕಾರಣಕ್ಕೂ ಖಾಸಗೀಕರಣ ಮಾಡುವುದಿಲ್ಲ : ಪಿಯೂಷ್ ಗೋಯಲ್.
ನವದೆಹಲಿ : ಭಾರತೀಯ ರೈಲ್ವೆಯನ್ನು ಯಾವುದೇ ಕಾರಣಕ್ಕೂ ಖಾಸಗೀಕರಣ ಮಾಡುವುದಿಲ್ಲ ಎಂದು ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಇಂದು ಸ್ಪಷ್ಟಪಡಿಸಿದ್ದಾರೆ.
ರೈಲ್ವೆ ಇಲಾಖೆಯ ಬೇಡಿಕೆ ಮತ್ತು ಅನುದಾನದ ಕುರಿತು ಸಂಸತ್ತಿನಲ್ಲಿ ನಡೆಸಿದ ಚರ್ಚೆಯಲ್ಲಿ...
ತಾಜ್ಮಹಲ್ ಟಿಕೆಟ್ ದರ ಹೆಚ್ಚಳ : ಆಗ್ರಾ ಆಡಳಿತ ನಿರ್ಧಾರ…
ನವದೆಹಲಿ : ವಿಶ್ವ ಪ್ರಸಿದ್ಧ ತಾಜ್ ಮಹಲ್ ವೀಕ್ಷಿಸಲು ಬರುವ ದೇಶೀಯ ಹಾಗೂ ವಿದೇಶಿ ಪ್ರವಾಸಿಗರಿಗೆ ಪ್ರವೇಶ ಟಿಕೆಟ್ ದರವನ್ನು ಹೆಚ್ಚಿಸಲು ಆಗ್ರಾ ಆಡಳಿತ ನಿರ್ಧರಿಸಿದೆ.
ಪ್ರಸ್ತುತ ದೇಶೀಯ ಪ್ರವಾಸಿಗರು ಸ್ಮಾರಕ ವೀಕ್ಷಣೆಗೆ 250...
ದೇಶದಲ್ಲಿ 24,492 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,14,09,831ಕ್ಕೆ ಏರಿಕೆ…
ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 24,492 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,14,09,831ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 131 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ : ಮಾ.17 ರಂದು ಎಲ್ಲಾ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ಮಹತ್ವದ ಚರ್ಚೆ…
ನವದೆಹಲಿ : ಭಾರತದಲ್ಲಿ ಕೊರೋನಾ ವೈರಸ್ ಹೆಚ್ಚಾಗುತ್ತಲೇ ಇದ್ದು, ಈ ಬೆಳವಣಿಗೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಾರ್ಚ್ 17ಕ್ಕೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮಹತ್ವದ ಚರ್ಚೆ ನಡೆಸಲಿದ್ದಾರೆ.
ಮಹಾರಾಷ್ಟ್ರ, ಕೇರಳ, ಪಂಜಾಬ್,...
ಏಪ್ರಿಲ್ ಅಂತ್ಯದಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದಾರೆ ಇಂಗ್ಲೆಂಡ್ ಪ್ರಧಾನಿ..!
ಲಂಡನ್ : ಯುನೈಟೆಡ್ ಕಿಂಗಂಡಮ್ ನ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಏಪ್ರಿಲ್ ತಿಂಗಳಾಂತ್ಯಕ್ಕೆ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಐರೋಪ್ಯ ಒಕ್ಕೂಟದಿಂದ ಬ್ರಿಟನ್ ಹೊರಬಂದ ನಂತರ ಇದೇ ಮೊದಲ ಬಾರಿಗೆ ಬೋರಿಸ್ ಜಾನ್ಸನ್...
ದೇಶದಲ್ಲಿ 26,291 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,13,85,339ಕ್ಕೆ ಏರಿಕೆ…
ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,291 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,13,85,339ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 118 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಕಥಕ್ ಡ್ಯಾನ್ಸರ್ ಚೆಮ್ಮಂಚೇರಿ ಕುನ್ಹಿರಾಮನ್ ನಾಯರ್ ವಿಧಿವಶ…
ಕೇರಳ : ಕಥಕ್ ಡ್ಯಾನ್ಸರ್ ಎಂಬ ಹೆಗ್ಗಳಿಕೆ ಪಾತ್ರರಾದ ಕೇರಳದ ಚೆಮ್ಮಂಚೇರಿ ಕುನ್ಹಿರಾಮನ್ ನಾಯರ್ ಅವರು ಇಂದು ಬೆಳಗ್ಗೆ ಕೇರಳದ ಕೋಝಿಕ್ಕೋಡು ಜಿಲ್ಲೆಯಲ್ಲಿರುವ ಕೊಯಿಲಾಂಡಿ ಸಮೀಪ ಚೆಲಿಯಾದಲ್ಲಿರುವ ಅವರ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ...
ಅಗ್ನಿ ಅವಘಡದಿಂದ ಹೊತ್ತಿ ಉರಿದ ಶತಾಬ್ದಿ ಎಕ್ಸ್ ಪ್ರೆಸ್ ರೈಲು…
ಡೆಹ್ರಾಡೂನ್ : ಶಾರ್ಟ್ ಸರ್ಕ್ಯೂಟ್ ನಿಂದಾಗಿ ದೆಹಲಿ-ಡೆಹ್ರಾಡೂನ್ ಶತಾಬ್ದಿ ಎಕ್ಸ್ ಪ್ರೆಸ್ ರೈಲಿನ ಸಿ 4 ಕಂಪಾರ್ಟ್ಮೆಂಟ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಉತ್ತರಾಖಂಡದ ಹರಿದ್ವಾರದ ಕಾನ್ಸ್ರೋ ಬಳಿ ಈ ಘಟನೆ ನಡೆದಿದ್ದು,...
ತನ್ನ ಹೆಸರಿನಲ್ಲಿ ಮತ್ತೊಬ್ಬ ವ್ಯಕ್ತಿಯಿಂದ ಎಂಬಿಬಿಎಸ್ ಪರೀಕ್ಷೆ ಬರೆಸಿದ ವ್ಯಕ್ತಿ ಪೊಲೀಸ್ ವಶಕ್ಕೆ!
ನವದೆಹಲಿ : ತನ್ನ ಹೆಸರಿನಲ್ಲಿ ಬೇರೊಬ್ಬ ವ್ಯಕ್ತಿಯಿಂದ ಎಂಬಿಬಿಎಸ್ ಪರೀಕ್ಷೆ ಬರೆಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ರಾಜಸ್ತಾನದ ಪಾಲಿ ಜಿಲ್ಲೆಯ ನಿವಾಸಿಯಾದ ಮನೋಹರ್ ಸಿಂಗ್(35) ಎಂದು ಗುರುತಿಸಲಾಗಿದೆ.
ಎಫ್ಎಂಜಿಇ ಸ್ಕ್ರೀನಿಂಗ್ ಪರೀಕ್ಷೆಯನ್ನು ಡಿಸೆಂಬರ್ 4,...
ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಗೆ ನೆರವು ನೀಡುತ್ತಿದ್ದ 7 ಮಂದಿ ಬಂಧನ…
ಶ್ರೀನಗರ : ಭಾರತೀಯ ಸೇನೆ ಮತ್ತು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಭಯೋತ್ಪಾದಕರಿಗೆ ಹಣಕಾಸು, ಆಶ್ರಯ, ಪ್ರಯಾಣ ಸೇರಿ ವಿವಿಧ ರೀತಿಯಲ್ಲಿ ನೆರವು ನೀಡುತ್ತಿದ್ದ ಏಳು ಮಂದಿಯನ್ನು ಅರೆಸ್ಟ್ ಮಾಡಿದ್ದಾರೆ. ಕಾಶ್ಮೀರದ ಶೋಪಿಯಾನ...












