ಶಾಲಾ ಬಸ್ ಪಲ್ಟಿ– 6 ಮಕ್ಕಳ ದಾರುಣ ಸಾವು, 20ಕ್ಕೂ ಹೆಚ್ಚು ಮಕ್ಕಳಿಗೆ ಗಾಯ…

ಚಂಡೀಗಢ: ಶಾಲಾ ಬಸ್ ಪಲ್ಟಿಯಾಗಿ 6 ಮಕ್ಕಳು ದಾರುಣ ಸಾವಿಗೀಡಾಗಿದ್ದು, 20ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ಹರಿಯಾಣದ ನರ್ನಾಲ್‌ನಲ್ಲಿ ನಡೆದಿದೆ. ಜಿ.ಎಲ್ ಪಬ್ಲಿಕ್ ಸ್ಕೂಲ್‌ಗೆ ಸೇರಿದ ಬಸ್ ಕನಿನಾದ ಉನ್ಹಾನಿ...

ಸೂರ್ಯಗ್ರಹಣಕ್ಕೆ ಹೆದರಿ ಸಂಗಾತಿ, ಮಕ್ಕಳನ್ನ ಕೊಂದು ತಾನೂ ಭೀಕರವಾಗಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ!

ವಾಷಿಂಗ್ಟನ್: ಜ್ಯೋತಿಷ್ಯವನ್ನು ನಂಬಬೇಕು ಆದರೆ ಪ್ರಾಣ ಕಳೆದುಕೊಳ್ಳುವ ಮಟ್ಟಿಗಲ್ಲ, ಆದರೆ ಮಹಿಳೆಯೊಬ್ಬಳು ಸೂರ್ಯಗ್ರಹಣಕ್ಕೆ ಹೆದರಿ ಸಂಗಾತಿ ಹಾಗೂ ಮಕ್ಕಳನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಅಮೆರಿಕದ ಲಾಸ್ ಏಂಜಲೀಸ್​ನಲ್ಲಿ ನಡೆದಿದೆ....

ದೇಶದಲ್ಲಿ 71 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,50,35,254ಕ್ಕೆ ಏರಿಕೆ…

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 71 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,50,35,254ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 2 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,33,568ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...

ಗುರುದ್ವಾರ ಮುಖ್ಯಸ್ಥರ ಹತ್ಯೆ ಪ್ರಕರಣ- ಪ್ರಮುಖ ಆರೋಪಿ ಪೊಲೀಸ್ ಎನ್​ಕೌಂಟರ್​ನಲ್ಲಿ ಸಾವು…

ಡೆಹ್ರಾಡೂನ್: ನಾನಕಮಟ್ಟ ಗುರುದ್ವಾರದ ಕರಸೇವಾ ಮುಖ್ಯಸ್ಥ ಬಾಬಾ ತಾರ್ಸೆಮ್ ಸಿಂಗ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಉತ್ತರಾಖಂಡ ಎಸ್‌ಟಿಎಫ್ ಮತ್ತು ಹರಿದ್ವಾರ ಪೊಲೀಸರು ಎನ್​ಕೌಂಟರ್​ನಲ್ಲಿ ಹತ್ಯೆ ಮಾಡಿದ್ದಾರೆ. ಅಮರ್ಜಿತ್ ಸಿಂಗ್ ಅಲಿಯಾಸ್ ಬಿಟ್ಟು ಎಂಬಾತ...

ತಿಂಗಳಿನಿಂದ ನಾಪತ್ತೆಯಾಗಿದ್ದ ಭಾರತ ಮೂಲದ ವಿದ್ಯಾರ್ಥಿ ಅಮೆರಿಕದಲ್ಲಿ ಶವವಾಗಿ ಪತ್ತೆ…

ನ್ಯೂಯಾರ್ಕ್: ಕಳೆದ ತಿಂಗಳಿನಿಂದ ನಾಪತ್ತೆಯಾಗಿದ್ದ 25 ವರ್ಷದ ಭಾರತ ಮೂಲದ ವಿದ್ಯಾರ್ಥಿಯೊಬ್ಬರ ಶವ ಅಮೆರಿಕದ ಓಹಿಯೋ ನಗರದಲ್ಲಿ ಪತ್ತೆಯಾಗಿದೆ. ಮೃತ ವಿದ್ಯಾರ್ಥಿಯನ್ನು ತೆಲಂಗಾಣದ ಹೈದರಾಬಾದ್‌ನ ನಾಚಾರಂ ಮೂಲದ ಮೊಹಮ್ಮದ್ ಅಬ್ದುಲ್ ಅರ್ಫಾತ್ ಎಂದು ಗುರುತಿಸಲಾಗಿದೆ....

ಯುಗಾದಿ ಹಬ್ಬಕ್ಕೆ ಕನ್ನಡದಲ್ಲೇ ಶುಭ ಕೋರಿದ ಪ್ರಧಾನಿ ಮೋದಿ.

ನವದೆಹಲಿ: ದೇಶಾದ್ಯಂತ ಇಂದು ಯುಗಾದಿ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಈ ಯುಗಾದಿ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ಶುಭಾಶಯ ಕೋರಿದ್ದಾರೆ. ಯುಗಾದಿ ಸಂತೋಷ, ಭರವಸೆ ಹಾಗೂ ಹೊಸ ಆರಂಭದ ಹಬ್ಬವಾಗಿದ್ದು,...

ದೇಶದಲ್ಲಿ 70 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,50,35,125ಕ್ಕೆ ಏರಿಕೆ…

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 70 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,50,35,125ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,33,565ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...

ಕರ್ನಾಟಕಕ್ಕೆ ಬರ ಪರಿಹಾರ ವಿಚಾರ: ಎರಡು ವಾರದಲ್ಲಿ ಕೇಂದ್ರಕ್ಕೆ ಪ್ರತಿಕ್ರಿಯಿಸಲು ಸುಪ್ರೀಂ ಸೂಚನೆ…

ನವದೆಹಲಿ: ಕೇಂದ್ರದಿಂದ ಬರ ಪರಿಹಾರ ಬಿಡುಗಡೆ ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿ, ಎರಡು ವಾರಗಳಲ್ಲಿ ಪ್ರತಿಕ್ರಿಯಿಸುವಂತೆ ಸೂಚಿಸಿದೆ. ಇದರ ಜೊತೆಗೆ...

5, 8, 9 ಮತ್ತು 11ನೇ ತರಗತಿಗೆ ಬೋರ್ಡ್ ಪರೀಕ್ಷೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆಯಾಜ್ಞೆ…

ನವದೆಹಲಿ: ರಾಜ್ಯದ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿರುವ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ...

ಮೋದಿಜಿ ತನ್ನನ್ನು ತಾನು ಶ್ರೇಷ್ಠ ಎಂದು ಪರಿಗಣಿಸಿ, ದೇಶದ ಘನತೆ ಮತ್ತು ಅದರ ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿದ್ದಾರೆ: ಸೋನಿಯಾ...

ನವದೆಹಲಿ: ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿ ಅವರು ತನ್ನನ್ನು ತಾನು ಶ್ರೇಷ್ಠ ಎಂದು ಪರಿಗಣಿಸಿ, ದೇಶ ಮತ್ತು ಪ್ರಜಾಪ್ರಭುತ್ವವನ್ನು...
error: Content is protected !!