ಚೆನ್ನೈ-ಮಂಗಳೂರು ಎಕ್ಸ್ ಪ್ರೆಸ್ ರೈಲಿನಲ್ಲಿ ಜಿಲೆಟಿನ್ ಕಡ್ಡಿಗಳನ್ನು ಸಾಗಿಸುತ್ತಿದ್ದ ಮಹಿಳೆ ಪೊಲೀಸ್ ವಶಕ್ಕೆ!
ಕೋಯಿಕ್ಕೋಡ್ : ಕೇರಳದ ಕೋಯಿಕ್ಕೋಡ್ ರೈಲ್ವೆ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಚೆನ್ನೈ-ಮಂಗಳೂರು ಎಕ್ಸ್ ಪ್ರೆಸ್ ರೈಲಿನಲ್ಲಿ ಭಾರೀ ಪ್ರಮಾಣದ 100 ಜಿಲೆಟಿನ್ ಕಡ್ಡಿ ಹಾಗೂ 350 ಡಿಟೋನೇಟರ್ ಗಳನ್ನು ಆರ್‌ಪಿಎಫ್ ಪೊಲೀಸರು ವಶ...
ಬಾಲಕೋಟ್ ವಾಯುದಾಳಿಗೆ ಎರಡು ವರ್ಷ : ಅಭಿನಂದನೆ ಸಲ್ಲಿಸಿದ ರಕ್ಷಣಾ ಸಚಿವ…
ನವದೆಹಲಿ : ಬಾಲಕೋಟ್ ವಾಯುದಾಳಿಯ ಎರಡನೇ ವಾರ್ಷಿಕೋತ್ಸವದಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾರತೀಯ ವಾಯುಪಡೆಯ ಶ್ರದ್ಧೆ ಹಾಗೂ ಅಸಾಧಾಣ ಧೈರ್ಯಕ್ಕೆ ಅಭಿನಂದಿಸಿದ್ದಾರೆ.
ಭಾರತವನ್ನು ಸುರಕ್ಷಿತವಾಗಿಡುವ ನಮ್ಮ ಭಾರತೀಯ ಪಡೆಗಳ ಬಗ್ಗೆ ನಮಗೆ...
ದೇಶದಲ್ಲಿ 16,577 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,10,63,491ಕ್ಕೆ ಏರಿಕೆ…
ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16,577 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,10,63,491ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 120 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ದೇಶದಲ್ಲಿ 16,738 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,10,46,914ಕ್ಕೆ ಏರಿಕೆ…
ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16,738 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,10,46,914ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 138 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಮೀನುಗಾರರೊಂದಿಗೆ ಸಮುದ್ರಕ್ಕಿಳಿದು ಈಜಾಡಿ ಸಂಭ್ರಮ ಪಟ್ಟ ರಾಹುಲ್ ಗಾಂಧಿ.
ತಿರುವನಂತಪುರಂ: ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕೊಲ್ಲಂನಲ್ಲಿ ಮೀನುಗಾರರೊಂದಿಗೆ ಸಮುದ್ರಕ್ಕಿಳಿದು ಈಜಾಡಿ ಸಂಭ್ರಮ ಪಟ್ಟರು.
ಮೀನುಗಾರರು ಸಮುದ್ರಕ್ಕೆ ಇಳಿದು ಮೀನು ಹಿಡಿಯಲು ಬಲೆ ಬೀಸಿ ಸಮುದ್ರಕ್ಕೆ ಜಿಗಿದರು. ಈ ವೇಳೆ ಜೊತೆಗಿದ್ದ...
ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ : ಮೂವರು ಕಾರ್ಮಿಕರು ಸಾವು…
ಕರ್ನಾಲ್ (ಹರಿಯಾಣ) : ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಕರ್ನಾಲ್ ನಲ್ಲಿ ನಡೆದಿದೆ.
ನಿನ್ನೆ ರಾತ್ರಿ ಈ ಅವಘಡ ಸಂಭವಿಸಿದ್ದು, ಓರ್ವ ವ್ಯಕ್ತಿ ಗಾಯಗೊಂಡಿದ್ದಾನೆ. ಈ ಕುರಿತು ಮಾಹಿತಿ...
ದೇಶದಲ್ಲಿ 13,742 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,10,30,176ಕ್ಕೆ ಏರಿಕೆ…
ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 13,742 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,10,30,176ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 104 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಟೂಲ್‍ಕಿಟ್ ಪ್ರಕರಣ – ಪರಿಸರ ಹೋರಾಟಗಾರ್ತಿ ದಿಶಾ ರವಿ ಅವರಿಗೆ ಜಾಮೀನು…
ನವದೆಹಲಿ : ಟೂಲ್‍ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಸರ ಹೋರಾಟಗಾರ್ತಿ ಬೆಂಗಳೂರಿನ ದಿಶಾ ರವಿ ಅವರಿಗೆ ದೆಹಲಿಯ ಪಟಿಯಾಲಾ ಹೌಸ್ ಕೋರ್ಟ್ ಜಾಮೀನು ನೀಡಿದೆ.
ಸ್ವಿಡನ್ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‍ಬರ್ಗ್ ಟೂಲ್ ಕಿಟ್ ಪ್ರಕರಣಕ್ಕೆ...
ದೇಶದಲ್ಲಿ 10,584 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,10,16,434ಕ್ಕೆ ಏರಿಕೆ…
ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 10,584 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,10,16,434ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 78 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟದಲ್ಲಿ 6 ಮಂದಿ ಬಲಿ : ಸಾವಿಗೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ.
ಚಿಕ್ಕಬಳ್ಳಾಪುರ ತಾಲ್ಲೂಕಿನ ಹೀರೆನಾಗವೇಲಿ ಸಮೀಪದ ಕಲ್ಲು ಕ್ವಾರಿ ಬಳಿ ಜಿಲೆಟಿನ್ ಸ್ಫೋಟಗೊಂಡು ಆರು ಮಂದಿ ಮೃತಪಟ್ಟಿದ್ದು, ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಕರ್ನಾಟಕದ ಚಿಕ್ಕಬಳ್ಳಾಪುರ ಸ್ಫೋಟ ಪ್ರಕರಣದಲ್ಲಿ ಹಲವಾರು...












