ಟ್ರಕ್ ಗೆ ವಾಹನ ಢಿಕ್ಕಿಯಾಗಿ, 8 ಮಂದಿ ಪ್ರಯಾಣಿಕರ ಸಾವು, ನಾಲ್ವರಿಗೆ ಗಾಯ…

ರಾಜಸ್ಥಾನ: ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ವಾಹನ ಟ್ರಕ್ ಗೆ ಢಿಕ್ಕಿ ಹೊಡೆದು ಎಂಟು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ರಾಜಸ್ತಾನ ರಾಜ್ಯದ ಟೊಂಕ್ ಎಂಬಲ್ಲಿ ನಡೆದಿದೆ.ಇಂದು ಬೆಳಗ್ಗಿನ ಜಾವ ಈ ಘಟನೆ ನಡೆದಿದ್ದು,...

ಮೂಢನಂಬಿಕೆಯ ಹೆಸರಿನಲ್ಲಿ ಹೆತ್ತ ಮಕ್ಕಳನ್ನೇ ಬಲಿಕೊಟ್ಟ ದಂಪತಿ ಬಂಧನ…

ಮದನಪಲ್ಲೆ(ಆಂಧ್ರ ಪ್ರದೇಶ): ಮೂಢನಂಬಿಕೆ ಹೆಸರಿನಲ್ಲಿ ತಮ್ಮ ಇಬ್ಬರು ಹೆಣ್ಣು ಮಕ್ಕಳನ್ನು ಹತ್ಯೆ ಮಾಡಿರುವ ಘಟನೆ ಮದನಪಲ್ಲೆ ನಗರದ ಹೊರವಲಯದಲ್ಲಿರುವ ಶಿವ ನಗರದ ಶಿರಡಿ ಸಾಯಿಬಾಬಾ ಅಪಾರ್ಟ್ ಮೆಂಟ್‍ನಲ್ಲಿ ನಡೆದಿದೆ. ದಂಪತಿಳಾದ ಪದ್ಮಜಾ ಮತ್ತು...

ದೇಶದಲ್ಲಿ 12,689 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,06,89,527 ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,689 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,06,89,527 ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 137 ಮಂದಿ ಮೃತಪಟ್ಟಿದ್ದು, ಮೃತರ...

ನವದೆಹಲಿ: ರಾಜಪಥ್‍ನಲ್ಲಿ ನಡೆದ 72ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ನೆರವೇರಿಸಿದ ರಾಷ್ಟ್ರಪತಿ ಕೋವಿಂದ್.

ನವದೆಹಲಿ: ಇಂದು 72ನೇ ಗಣರಾಜ್ಯೋತ್ಸವದ ಸಂಭ್ರಮಾಚರಣೆ ನಡೆದಿದ್ದು, ಮಂಜು ಕವಿದ ವಾತಾವರಣವಿದ್ದರಿಂದ ಬೆಳಗ್ಗೆ 10 ಗಂಟೆಗೆ ದ್ವಜಾರೋಹಣನ್ನು ನೆರವೇರಿಸಲಾಯಿತು.ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಮಂತ್ರಿ ನರೇಂದ್ರ ಮೋದಿ, ರಕ್ಷಣಾ ಪಡೆಗಳ ಮುಖ್ಯಸ್ಥರು ಸೇರಿದಂತೆ...

ದೇಶದಲ್ಲಿ 9,102 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,06,76,838 ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 9,102 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,06,76,838 ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 117 ಮಂದಿ ಮೃತಪಟ್ಟಿದ್ದು, ಮೃತರ...

ದೇಶದಲ್ಲಿ 13,203 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,06,67,736 ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 13,203 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,06,67,736 ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 131 ಮಂದಿ ಮೃತಪಟ್ಟಿದ್ದು, ಮೃತರ...

ದೇಶದಲ್ಲಿ ಒಂದೇ ದಿನ 13,823 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,05,95,660ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 13,823 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,05,95,660ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದನ ಕೊರೊನಾ ಸೋಂಕಿನಿಂದ 162 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ರಸ್ತೆ ಬದಿ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಟ್ರಕ್-15 ಮಂದಿ ಕಾರ್ಮಿಕರ ದುರ್ಮರಣ…

ಗುಜರಾತ್ : ರಸ್ತೆ ಬದಿ ಮಲಗಿದ್ದ ಕೂಲಿ ಕಾರ್ಮಿಕರ ಮೇಲೆ ಟ್ರಕ್ ಹರಿದು 15 ಮಂದಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಸೂರತ್‍ನ ಕಿಮ್ ರಸ್ತೆಯಲ್ಲಿ ನಡೆದಿದೆ. ಟ್ರಕ್ ಮೊದಲಿಗೆ ಕಬ್ಬು ತುಂಬಿದ್ದ ಟ್ರ್ಯಾಕ್ಟರ್‍ಗೆ...

ದೇಶದಲ್ಲಿ ಒಂದೇ ದಿನ 10,064 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,05,81,837ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 10,064 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,05,81,837ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದನ ಕೊರೊನಾ ಸೋಂಕಿನಿಂದ 137 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ದೇಶದಲ್ಲಿ ಒಂದೇ ದಿನ 13,788 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,05,71,733ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 13,788 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,05,71,733ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದನ ಕೊರೊನಾ ಸೋಂಕಿನಿಂದ 145 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
error: Content is protected !!