ಅರ್ನಾಬ್ ಗೋಸ್ವಾಮಿ ಅವರಿಗೆ ಸುಪ್ರೀಂ ಕೋರ್ಟ್ನಿಂದ ಮಧ್ಯಂತರ ಜಾಮೀನು ಮಂಜೂರು…
ನವದೆಹಲಿ : ಆತ್ಮಹತ್ಯೆಗೆ ಪ್ರಚೋದನೆ ಆರೋಪದಲ್ಲಿ ಬಂಧಿತರಾಗಿದ್ದ ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ಮೇ 2018ರಲ್ಲಿ ಇಂಟೀರಿಯರ್ ಡಿಸೈನರ್...
ದೇಶದಲ್ಲಿ ಒಂದೇ ದಿನ 44,281 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 86,36,012ಕ್ಕೆ ಏರಿಕೆ…
ನವದೆಹಲಿ : ಕಳೆದ 24 ಗಂಟೆಯಲ್ಲಿ ದೇಶದಲ್ಲಿ 44,281 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 86,36,012ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ...
ಶೋಪಿಯಾನ್ ಎನ್ಕೌಂಟರ್ : ಇಬ್ಬರು ಉಗ್ರರನ್ನು ಸದೆಬಡಿದ ಸೇನೆ…
ಶ್ರೀನಗರ : ಯೋಧರು ಹಾಗೂ ಉಗ್ರರ ನಡುವೆ ಎನ್ಕೌಂಟರ್ ನಡೆದಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಜಮ್ಮು ಕಾಶ್ಮೀರಾದ ಶೋಪಿಯಾನ್ ಜಿಲ್ಲೆಯ ಕಟ್ ಪೋರಾ ಪ್ರದೇಶಲ್ಲಿ ಉಗ್ರರು ಇರುವುದನ್ನು ತಿಳಿದ ಯೋಧರು ಕಾರ್ಯಾಚರಣೆಗೆ ಮುಂದಾಗಿದ್ದರು....
ಕಾರಿಗೆ ಅಪರಿಚಿತ ವಾಹನ ಡಿಕ್ಕಿ-7 ಮಂದಿ ಧಾರುಣ ಸಾವು…
ಹೈದರಾಬಾದ್ : ಕಾರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ 7 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಮುತ್ತಂಗಿ ಬಳಿಯ ಒ.ಆರ್.ಆರ್ ರಿಂಗ್ ರಸ್ತೆಯಲ್ಲಿ ನಡೆದಿದೆ. ಜಾರ್ಖಂಡ್ ಮೂಲದ ಮೃತರು ಕಾರಿನಲ್ಲಿ...
ಉಗ್ರರು-ಯೋಧರ ನಡುವೆ ಗುಂಡಿನ ದಾಳಿ: ಮೂವರು ಯೋಧರು ಹುತಾತ್ಮ, ಮೂವರು ಉಗ್ರರ ಹತ್ಯೆ…
ಶ್ರೀನಗರ : ಉಗ್ರರು ಹಾಗೂ ಯೋಧರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಮೂವರು ಯೋಧರು ಹಾಗೂ ಸೇನಾಧಿಕಾರಿಯೊಬ್ಬರು ಹುತಾತ್ಮರಾಗಿದ್ದು, ಮೂವರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ. ಜಮ್ಮು ಕಾಶ್ಮೀರಾದ ಮಚಿಲ್ ಸೆಕ್ಟರ್ ನ ಪಿಒಕೆ ಬಳಿ...
ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್ ಸೇರ್ಪಡೆ…
ಚೆನ್ನೈ: ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಇಂದು ಚೆನ್ನೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ತಮಿಳುನಾಡಿನ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೆಂಥಿಲ್ ಕಾಂಗ್ರೆಸ್ ಸೇರಿದ್ದಾರೆ.
2009ರ...
ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ…?
ಚೆನ್ನೈ: ಕರ್ನಾಟಕದ ಕೇಡರ್ನ ಮಾಜಿ ಐಎಎಸ್ ಅಧಿಕಾರಿ ಎಸ್.ಸಸಿಕಾಂತ್ ಸೆಂಥಿಲ್ ಇಂದು ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ ಎಂದು ವರದಿಯಾಗಿದೆ. ಸೆಂಥಿಲ್ ಕಳೆದ ವರ್ಷ ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದರು.
ಹೌದು, ನಾನು ರಾಜಕೀಯ...
ದೇಶದಲ್ಲಿ ಒಂದೇ ದಿನ 45,903 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 85,53,657ಕ್ಕೆ ಏರಿಕೆ…
ನವದೆಹಲಿ : ಕಳೆದ 24 ಗಂಟೆಯಲ್ಲಿ ದೇಶದಲ್ಲಿ 50,357 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 85,53,657ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ...
ದೇಶದಲ್ಲಿ ಒಂದೇ ದಿನ 50,357 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 84,62,081 ಕ್ಕೆ ಏರಿಕೆ…
ನವದೆಹಲಿ : ಕಳೆದ 24 ಗಂಟೆಯಲ್ಲಿ ದೇಶದಲ್ಲಿ 50,357 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 84,62,081ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ...
ಪೋಷಕರು ಗೇಮ್ ಆಡಬೇಡ ಎಂದು ಮೊಬೈಲ್ ಕಿತ್ತುಕೊಂಡಿದ್ದಕ್ಕೆ ಬಾಲಕ ಆತ್ಮಹತ್ಯೆಗೆ ಶರಣು…
ಚೆನ್ನೈ : ಪೋಷಕರು ಮೊಬೈಲ್ ಅನ್ನು ಹೆಚ್ಚು ಬಳಸಬೇಡ ಎಂದಿದ್ದಕ್ಕೆ ಮನನೊಂದು ಬಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಮಿಳುನಾಡಿನ ಮಧುರೈ ಜಿಲ್ಲೆಯಲ್ಲಿ ನಡೆದಿದೆ. ದೇಶಾದ್ಯಂತ ಮಹಾಮಾರಿ ಕೊರೊನಾ ಅಟ್ಟಹಾಸದಿಂದ ಲಾಕ್ಡೌನ್ ಮಾಡಲಾಗಿದ್ದ ವೇಳೆ...










