ದೇಶದಲ್ಲಿ 62 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,50,34,422ಕ್ಕೆ ಏರಿಕೆ…
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 62 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,50,34,422ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,33,552ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...
ಐಟಿ ನೋಟಿಸ್ ಪ್ರಕರಣ: ಕಾಂಗ್ರೆಸ್‌ಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್…
ದೆಹಲಿ: ಆದಾಯ ತೆರಿಗೆ ಇಲಾಖೆ ಕಳುಹಿಸಿದ ನೋಟಿಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷಕ್ಕೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಲೋಕಸಭಾ ಚುನಾವಣೆ ಮುಗಿಯುವರೆಗೂ ಬಾಕಿ ಉಳಿಸಿಕೊಂಡಿರುವ ಸುಮಾರು 3,500 ಕೋಟಿ ರೂ. ತೆರಿಗೆ...
ಹುಟ್ಟು ಹಬ್ಬದಂದು ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ ಕೇಕ್ ತಿಂದು ಬಾಲಕಿ ಸಾವು…
ಚಂಡೀಗಢ: ಹುಟ್ಟುಹಬ್ಬ ಆಚರಣೆಗೆ ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ ಕೇಕ್ ತಿಂದು 10 ವರ್ಷದ ಬಾಲಕಿ ಮೃತಪಟ್ಟ ಘಟನೆ ಪಂಜಾಬ್‌ನ ಪಟಿಯಾಲದಲ್ಲಿ ನಡೆದಿದೆ.
ಕಳೆದ ವಾರ ಪಂಜಾಬ್‌ನಲ್ಲಿ 10 ವರ್ಷದ ಬಾಲಕಿ ಮಾನ್ವಿ ಹುಟ್ಟುಹಬ್ಬದಂದು ಕೇಕ್...
ದೇಶದಲ್ಲಿ 114 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,50,34,136ಕ್ಕೆ ಏರಿಕೆ…
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 114 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,50,34,136ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 4 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,33,547ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...
ಖ್ಯಾತ ಖಳನಟ ಡೇನಿಯಲ್ ಬಾಲಾಜಿ ಹೃದಯಾಘಾತದಿಂದ ನಿಧನ…
ತಮಿಳಿನ ಖ್ಯಾತ ಖಳ ನಟ ಡೇನಿಯಲ್ ಬಾಲಾಜಿ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ 48 ವರ್ಷ ವಯಸ್ಸಾಗಿತ್ತು.
ಪ್ರಮುಖವಾಗಿ ತಮಿಳು ಚಿತ್ರಗಳಲ್ಲಿ ಕೆಲಸ ಮಾಡಿದ್ದ ನಟ ಡೇನಿಯಲ್ ಬಾಲಾಜಿ ನಿನ್ನೆ ರಾತ್ರಿ ಚೆನ್ನೈನ...
ಕಾಂಗ್ರೆಸ್ ಪಕ್ಷಕ್ಕೆ ಐಟಿ ಇಲಾಖೆಯಿಂದ 1,700 ಕೋಟಿ ಮೊತ್ತದ ಡಿಮ್ಯಾಂಡ್ ನೋಟಿಸ್…
ನವದೆಹಲಿ: ಕಾಂಗ್ರೆಸ್ ಪಕ್ಷ 1,700 ಕೋಟಿ ರೂ ಆದಾಯ ತೆರಿಗೆ ಬಾಕಿ ಉಳಿಸಿಕೊಂಡಿದೆ ಎಂದು ಆರೋಪಿಸಿ ಆದಾಯ ತೆರಿಗೆ ಇಲಾಖೆ ನೋಟಿಸ್‌ನ್ನು ಜಾರಿ ಮಾಡಿದೆ.
ತೆರಿಗೆ ನೋಟಿಸ್ಗಳನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್...
ಮೊದಲ ಮುಟ್ಟಿನ ನೋವಿನಿಂದ ಮಾನಸಿಕ ಖಿನ್ನತೆಗೆ ಒಳಗಾಗಿ 14ವರ್ಷದ ಬಾಲಕಿ ಆತ್ಮಹತ್ಯೆ…
ಮುಂಬೈ: ಮುಂಬೈನ ಮಾಲ್ವಾನಿ ಪ್ರದೇಶದಲ್ಲಿ 14 ವರ್ಷದ ಬಾಲಕಿಯೊಬ್ಬಳು ತನ್ನ ಮೊದಲ ಋತುಚಕ್ರದ ನೋವಿನಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದೆ. ಮುಟ್ಟಿನ ಬಗ್ಗೆ ಬಾಲಕಿಗೆ ಯಾವುದೇ ಮಾಹಿತಿ ತಿಳಿಯದೇ...
ಈಸ್ಟರ್ ಸಮ್ಮೇಳನಕ್ಕೆ ತೆರಳುತ್ತಿದ್ದ ಬಸ್ ಸೇತುವೆ ಮೇಲಿನಿಂದ ಬಿದ್ದು 45 ಮಂದಿ ಸಾವು- ಬದುಕುಳಿದ 8 ವರ್ಷದ ಬಾಲಕಿ…
ಕೇಪ್‌ಟೌನ್: ದಕ್ಷಿಣ ಆಫ್ರಿಕಾದ ಲಿಂಪೊಪೊ ಪ್ರಾಂತ್ಯದಲ್ಲಿ ಈಸ್ಟರ್ ಸಮ್ಮೇಳನಕ್ಕೆ ತೆರಳುತ್ತಿದ್ದ ಬಸ್ ಸೇತುವೆ ಮೇಲಿನಿಂದ ಬಿದ್ದ ಪರಿಣಾಮ ಕನಿಷ್ಠ 45 ಜನರು ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ ಬದುಕುಳಿದ 8 ವರ್ಷದ ಮಗು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ...
ಜೈಲಿನಲ್ಲಿದ್ದ ಗ್ಯಾಂಗ್‌ಸ್ಟರ್, ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ಸಾವು…
ನವದೆಹಲಿ: ಜೈಲಿನಲ್ಲಿದ್ದ ಗ್ಯಾಂಗ್‌ಸ್ಟರ್, ರಾಜಕಾರಣಿ ಮುಖ್ತಾರ್ ಅನ್ಸಾರಿ ನಿನ್ನೆ ಸಂಜೆ ಆಸ್ಪತ್ರೆಗೆ ದಾಖಲಾದ ಬಳಿಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಉತ್ತರ ಪ್ರದೇಶದ ಮೌದಿಂದ ಐದು ಬಾರಿ ಗೆದ್ದು ಶಾಸಕರಾಗಿದ್ದ ಅವರು 2005 ರಿಂದ ರಾಜ್ಯ ಮತ್ತು...
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ದಾಳಿಯ ಸಂಚುಕೋರ ಅರೆಸ್ಟ್…
ನವದೆಹಲಿ: ನಗರದ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಸಂಚು ರೂಪಿಸಿದ್ದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. 3 ರಾಜ್ಯಗಳ 18 ಸ್ಥಳಗಳಲ್ಲಿ ದಾಳಿ ನಡೆಸಿದ ಬಳಿಕ ಮುಝಮ್ಮಿಲ್...












