ದೇಶದಲ್ಲಿ ಒಂದೇ ದಿನ 54,044 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 76,51,108ಕ್ಕೆ ಏರಿಕೆ…
ನವದೆಹಲಿ : ಕಳೆದ 24 ಗಂಟೆಯಲ್ಲಿ ದೇಶದಲ್ಲಿ 54,044ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 76,51,108ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ 717...
ಇಂದು ಸಂಜೆ ದೇಶದ ಜನತೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ…
ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಪ್ರಮಾಣದಲ್ಲಿ ತಗ್ಗಿರುವ ಬೆನ್ನಲ್ಲೇ ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ಕುರಿತು ಸ್ವತಃ ಪ್ರಧಾನಿ...
ಉಗ್ರರ ಗುಂಡಿನ ದಾಳಿಗೆ ಪೊಲೀಸ್ ಅಧಿಕಾರಿ ಹುತಾತ್ಮ…
ಶ್ರೀನಗರ : ಉಗ್ರರ ಗುಂಡಿನ ದಾಳಿಗೆ ಪೊಲೀಸ್ ಇನ್ಸ್ ಪೆಕ್ಟರ್ ಹುತಾತ್ಮರಾಗಿದ್ದಾರೆ. ಜಮ್ಮು ಕಾಶ್ಮೀರಾದ ಅನಂತ್ನಾಗ್ ಜಿಲ್ಲೆಯ ಮೊಹಮ್ಮದ್ ಅಶ್ರಫ್ ಹುತಾತ್ಮ ಪೊಲೀಸ್ ಅಧಿಕಾರಿ. ಅಶ್ರಫ್ ಅವರು ಅನಂತ್ನಾಗ್ ಜಿಲ್ಲೆಯ ಬಿಜ್ಬೆಹರಾ ಪ್ರದೇಶದ...
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆ – ಒಂದೇ ದಿನ 46,791 ಸೋಂಕಿತರು ಪತ್ತೆ…
ನವದೆಹಲಿ : ಇಂದು ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಇಳಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 46,791 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ...
ಲಡಾಕ್ ಗಡಿಯಲ್ಲಿ ಅಕ್ರಮವಾಗಿ ಪ್ರವೇಶಿಸಿದ್ದ ಚೀನಿ ಸೈನಿಕನನ್ನು ವಶಕ್ಕೆ ಪಡೆದ ಭಾರತೀಯ ಸೈನಿಕರು…
ಲಡಾಕ್ : ಲಡಾಕ್ ಗಡಿಯಲ್ಲಿ ಅಕ್ರಮವಾಗಿ ಪ್ರವೇಶಿಸಿ ಸೇನೆಗೆ ಸಂಬಂಧಿಸಿದ ದಾಖಲೆಗಳನ್ನು ಕೊಂಡೊಯ್ಯುತ್ತಿದ್ದ ಚೀನಾ ಸೈನಿಕನನ್ನು ಭಾರತೀಯ ಸೈನಿಕರು ವಶಕ್ಕೆ ಪಡೆದುಕೊಂಡಿದ್ದಾರೆ. ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿ ಸೈನಿಕ ಲಡಾಖ್ ಗಡಿಯೊಳಗೆ ಅಕ್ರಮವಾಗಿ...
ಉಗ್ರರು ಹಾಗೂ ಯೋಧರ ನಡುವೆ ಗುಂಡಿನ ದಾಳಿ-ಓರ್ವ ಸಿ.ಆರ್.ಪಿ.ಎಫ್ ಯೋಧನಿಗೆ ಗಾಯ
ಶ್ರೀನಗರ : ಗಡಿಯಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಗೆ ಸಿ.ಆರ್.ಪಿ.ಎಫ್ ಯೋಧರೊಬ್ಬರು ಗಾಯಗೊಂಡಿದ್ದಾರೆ. ಜಮ್ಮು ಕಾಶ್ಮೀರಾದ ಪುಲ್ವಾಮಾ ಜಿಲ್ಲೆಯ ಗಂಗೂ ಪ್ರದೇಶದಲ್ಲಿ ಸಿ.ಆರ್.ಪಿ.ಎಫ್ ಯೋಧರು ಹಾಗೂ ಪೊಲೀಸ್ ಸಿಬ್ಬಂಧಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದ...
ಪೊಲೀಸರು ಹಾಗೂ ನಕ್ಸಲರ ನಡುವೆ ಗುಂಡಿನ ದಾಳಿ-ಐವರು ನಕ್ಸಲರ ಹತ್ಯೆ…
ನಾಗ್ಪುರ : ಪೊಲೀಸರು ಹಾಗೂ ನಕ್ಸಲರ ನಡುವೆ ಗುಂಡಿನ ದಾಳಿ ಸಂಭವಿಸಿದ್ದು, ದಾಳಿಯಲ್ಲಿ ಐವರು ನಕ್ಸಲರನ್ನು ಹೊಡೆದುರುಳಿಸಲಾಗಿದೆ. ಮಹಾರಾಷ್ಟ್ರದ ಗಡಚಿರೋಲಿ ಜಿಲ್ಲೆಯ ಕೋಸ್ಮಿ-ಕಿನ್ಸೇಲಿ ಅಎಣ್ಯ ಪ್ರದೇಶದಲ್ಲಿ ಗಡಚಿರೋಲಿ ಪೊಲೀಸ್ ಪಡೆಯ ಸಿ-60 ಕಮಾಂಡೋಗಳು...
ದೇಶದಲ್ಲಿ ಒಂದೇ ದಿನ 55,722 ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 75,50,273ಕ್ಕೆ ಏರಿಕೆ…
ನವದೆಹಲಿ : ಕಳೆದ 24 ಗಂಟೆಯಲ್ಲಿ ದೇಶದಲ್ಲಿ 55,722 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 75,50,273ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ...
ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ-ಓರ್ವ ಉಗ್ರನ ಹತ್ಯೆ…
ಶ್ರೀನಗರ : ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಭದ್ರತಾ ಪಡೆಗಳು ಓರ್ವ ಉಗ್ರನನ್ನು ಹೊಡೆದುರುಳಿಸಿದ್ದಾರೆ. ಜಮ್ಮು ಕಾಶ್ಮೀರಾದ ಅನಂತ್ನಾಗ್ ಜಿಲ್ಲೆಯ ಲರ್ನೂ ಪ್ರದೇಶದಲ್ಲಿ ಉಗ್ರರು ಅಡಗಿರುವ ಮಾಹಿ...
ಕಾರು ಹಾಗೂ ಬಸ್ ನಡುವೆ ಭೀಕರ ರಸ್ತೆ ಅಪಘಾತ-7 ಮಂದಿ ಸ್ಥಳದಲ್ಲೇ ಸಾವು…
ಉತ್ತರಪ್ರದೇಶ : ಕಾರು ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ 7 ಮಂದಿ ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಪುರಾನ್ಪುರ್ ಪ್ರದೇಶದಲ್ಲಿ ನಡೆದಿದೆ. ಲಖನೌನಿಂದ ಪಿಭಿತ್ ಗೆ ತೆರಳುತ್ತಿದ್ದ ಬಸ್ ಪುರಾನ್ಪುರ್ ಗಡಿ...











