ಆಹಾರ ಮತ್ತು ಕೃಷಿ ಸಂಸ್ಥೆಯ 75ನೇ ವಾರ್ಷಿಕೋತ್ಸವ-75 ರೂ. ನಾಣ್ಯವನ್ನು ಬಿಡುಗಡೆ ಮಾಡಿದ ಪ್ರಧಾನಿ ಮೋದಿ…
ನವದೆಹಲಿ : ಇಂದು ಆಹಾರ ಮತ್ತು ಕೃಷಿ ಸಂಸ್ಥೆಯ 75ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 75 ರೂ. ಮುಖಬೆಲೆಯ ನಾಣ್ಯವನ್ನು ಬಿಡುಗಡೆ ಮಾಡಿದ್ದಾರೆ.
ಪ್ರಧಾನಿ ನರೇಂದ್ರ...
ದೇಶದಲ್ಲಿ ಒಂದೇ ದಿನ 63,371 ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 73,70,469ಕ್ಕೆ ಏರಿಕೆ…
ನವದೆಹಲಿ : ಕಳೆದ 24 ಗಂಟೆಯಲ್ಲಿ ದೇಶದಲ್ಲಿ 63,371 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 73,70,469ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ...
ಮನೆಗೆ ಧೋನಿ ಚಿತ್ರದ ಬಣ್ಣ ಹೊಡೆಸಿ ಧೋನಿ ಮೇಲಿನ ಅಭಿಮಾನ ಮೆರೆದ ಅಪ್ಪಟ ಅಭಿಮಾನಿ…
ಚೆನ್ನೈ : ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಅಪ್ಪಟ ಅಭಿಮಾನಿಯೊಬ್ಬರು ತಮ್ಮ ಮನೆಗೆ ಧೋನಿ ಅವರ ಚಿತ್ರ ಹಾಗೂ ಮನೆ ಪೂರ್ತಿ ಹಳದಿ ಬಣ್ಣ ಹೊಡೆಸಿ...
ಕಾರಿನಲ್ಲಿದ್ದ ಸ್ಯಾನಿಟೈಸರ್ ಗೆ ಬೆಂಕಿ ತಗುಲಿ ಎನ್.ಸಿ.ಪಿ. ಮುಖಂಡ ಸಜೀವ ದಹನ…
ಮುಂಬೈ : ಕಾರಿನಲ್ಲಿದ್ದ ಸ್ಯಾನಿಟೈಸರ್ ಬಾಟಲ್ಗೆ ಬೆಂಕಿ ತಗುಲಿ ಎನ್.ಸಿ.ಪಿ ಪಕ್ಷದ ಮುಖಂಡ ಕಾರಿನಲ್ಲೇ ಸಜೀವ ದಹನವಾಗಿರುವ ಘಟನೆ ಮಹಾರಾಷ್ಟ್ರದ ಪಿಂಪಲ್ಗಾವ್ ಬಳಿ ನಡೆದಿದೆ. ಮೃತ ಮುಖಂಡನನ್ನು ಸಂಜಯ್ ಶಿಂಧೆ ಎಂದು ಗುರುತಿಸಲಾಗಿದೆ....
ಹೈದರಾಬಾದ್, ತೆಲಂಗಾಣದಲ್ಲಿ ಭಾರಿ ಮಳೆ-32 ಮಂದಿ ಬಲಿ…
ಹೈದರಾಬಾದ್ : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹೆಚ್ಚಾಗಿರುವ ಹಿನ್ನೆಲೆ, ತೆಲಂಗಾಣದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಸುರಿಯುತ್ತಿರುವ ಭಾರಿ ಮಳೆಯಿಂದ ಉಂಟಾಗಿರುವ ಪ್ರವಾಹಕ್ಕೆ ಸಿಲುಕಿ ಈವರೆಗೆ 32 ಮಂದಿ ತಮ್ಮ...
ದೇಶದಲ್ಲಿ ಒಂದೇ ದಿನ 67,708 ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 73,07,098ಕ್ಕೆ ಏರಿಕೆ…
ನವದೆಹಲಿ : ಕಳೆದ 24 ಗಂಟೆಯಲ್ಲಿ ದೇಶದಲ್ಲಿ 67,708 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 73,07,098ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ...
ಜಮ್ಮು ಕಾಶ್ಮೀರಾ ಎನ್ಕೌಂಟರ್-ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಯೋಧರು…
ಶ್ರೀನಗರ : ಗಡಿಯಲ್ಲಿ ಭಾರತೀಯ ಸೈನಿಕರು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಜಮ್ಮು ಕಾಶ್ಮೀರಾದ ಶೋಪಿಯಾನ್ ಜಿಲ್ಲೆಯ ಚಕುರ ಪ್ರದೇಶದಲ್ಲಿ ಕೆಲವು ಉಗ್ರರು ಅಡಗಿರುವ ಖಚಿತ ಮಾಹಿತಿಯನ್ನು ತಿಳಿದ ಯೋಧರು ಕಾರ್ಯಾಚರಣೆಗೆ...
ಕಾಲಿವುಡ್ನ ಸ್ಟಾರ್ ನಟ ಧನುಷ್ ಹಾಗೂ ಹಿರಿಯ ನಟ ವಿಜಯಕಾಂತ್ ಮನೆಗೆ ಬಾಂಬ್ ಬೆದರಿಕೆ…
ಚೆನ್ನೈ : ಕಾಲಿವುಡ್ನ ಸ್ಟಾರ್ ನಟ ಧನುಷ್ ಹಾಗೂ ಹಿರಿಯ ನಟ, ಡಿಎಂಕೆ ಮುಖ್ಯಸ್ಥ ವಿಜಯಕಾಂತ್ ಅವರ ಮನೆಯಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಬೆದರಿಕೆ ಹಾಕಲಾಗಿದೆ. ಚೆನ್ನೈನ ಅಭಿರಾಮಪುರಂನಲ್ಲಿ ಇರುವ ಧನುಷ್ ಅವರ...
14 ತಿಂಗಳಿನಿಂದ ಗೃಹ ಬಂಧನದಲ್ಲಿದ್ದ ಮೆಹಬೂಬಾ ಮುಫ್ತಿ ಬಿಡುಗಡೆ…
ಶ್ರೀನಗರ : 14 ತಿಂಗಳಿನಿಂದ ಗೃಹ ಬಂಧನದಲ್ಲಿದ್ದ ಜಮ್ಮು ಕಾಶ್ಮೀರಾದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರನ್ನು ಬಿಡುಗಡೆ ಮಾಡಲಾಗಿದೆ. ಆಗಸ್ಟ್ 5ರಂದು ಕೇಂದ್ರ ಸರ್ಕಾರ ಜಮ್ಮು ಕಾಶ್ಮೀರಾಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು...
ಹೈದರಾಬಾದ್ನಲ್ಲಿ ಧಾರಾಕಾರ ಮಳೆ- 11 ಮಂದಿ ಬಲಿ…
ಹೈದರಾಬಾದ್ : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆ, ಆಂಧ್ರಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಈವರೆಗೆ 11 ಮಂದಿ ಬಲಿಯಾಗಿದ್ದಾರೆ. ಹೈದರಾಬಾದ್ ಬಳಿಯ ರಂಗಾರೆಡ್ಡಿ ಜಿಲ್ಲೆ ಇಬ್ರಾಹಿಂ ಪಟ್ಟಣದ ಮಲ್ಲಶೆಟ್ಟಿ ಗೂಡಾದಲ್ಲಿ ಭಾರಿ...












