ದೇಶದಲ್ಲಿ ಒಂದೇ ದಿನ 63,509 ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 72,39,390ಕ್ಕೆ ಏರಿಕೆ…
ನವದೆಹಲಿ : ಕಳೆದ 24 ಗಂಟೆಯಲ್ಲಿ ದೇಶದಲ್ಲಿ 63,509 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 72,39,390ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ...
ರೈತರನ್ನು ಭಯೋತ್ಪಾದಕರೆಂದು ಕರೆದ ಬಾಲಿವುಡ್ ನಟಿ ಕಂಗನಾ ವಿರುದ್ಧ ತುಮಕೂರಿನಲ್ಲಿ ಎಫ್ಐಆರ್ ದಾಖಲು…
ತುಮಕೂರು : ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದ ರೈತರನ್ನು ಭಯೋತ್ಪಾದಕರಿಗೆ ಹೋಲಿಸಿದ್ದಾರೆ ಎಂಬ ಆರೋಪದ ಮೇಲೆ ಬಾಲಿವುಡ್ ನಟಿ ಕಂಗನಾ ರಣಾವತ್ ಅವರ ವಿರುದ್ಧ ತುಮಕೂರಿನಲ್ಲಿ ಎಫ್ಐಆರ್ ದಾಖಲಾಗಿದೆ. ಸೆ....
3 ವಾರಗಳ ಕಂದಮ್ಮನೊಂದಿಗೆ ಕರ್ತವ್ಯಕ್ಕೆ ಹಾಜರಾದ ಐಎಎಸ್ ಅಧಿಕಾರಿ…
ಲಕ್ನೋ : 14 ದಿನದ ಬಾಣಂತಿ ಐಎಎಸ್ ಅಧಿಕಾರಿ ತನ್ನ ಪುಟ್ಟ ಕಂದಮ್ಮನೊಂದಿಗೆ ತಮ್ಮ ಸೇವೆಗೆ ಹಾಜರಾಗಿದ್ದು, ಮಗುವಿನೊಂದಿಗೆ ಕರ್ತವ್ಯ ನಿರ್ವಹಿಸುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಿಂದ ಭಾರಿ ಮೆಚ್ಚುಗೆ...
ದೇಶದಲ್ಲಿ ಒಂದೇ ದಿನ 55,342 ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 71,75,881ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕೆಲವು ದಿನಗಳಿಂದ ಮಹಾಮಾರಿ ಕೊರೊನಾ ಪಾಸಿಟಿವ್ ಪ್ರಕರಣಗಳಲ್ಲಿ ಇಳಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 55,342 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ...
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದ ನಟಿ ಖುಷ್ಬೂ…
ನವದೆಹಲಿ : ಬೆಳಿಗ್ಗೆ ತಾನೇ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ನಟಿ ಖುಷ್ಬೂ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಮೇಲೆ ಅಸಮಾಧಾನಗೊಂಡು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆಯುವ...
ಎಲ್.ಇ.ಟಿ ಉಗ್ರ ಸಂಘಟನೆಯ ಕಮಾಂಡರ್ ಸೇರಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ…
ಶ್ರೀನಗರ : ಜಿಲ್ಲೆಯಲ್ಲಿ ಭಾರತೀಯ ಸೈನಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ ಉನ್ನತ ಕಮಾಂಡರ್ ಸೇರಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಶ್ರೀನಗರದ ಬಾರ್ಜುಲ್ಲಾ-ರಾಮ್ಘಾಟ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿದ್ದಾರೆ ಎಂಬ...
ಧೋನಿ ಮಗಳಿಗೆ ಅತ್ಯಾಚಾರ ಬೆದರಿಕೆ ಹಾಕಿದ್ದ ಯುವಕನನ್ನು ಬಂಧಿಸಿದ ಪೊಲೀಸರು…
ನವದೆಹಲಿ : ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಮಗಳಿಗೆ ಅತ್ಯಾಚಾರದ ಬೆದರಿಕೆ ಹಾಕಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಾರಿಯ ಐಪಿಎಲ್ ಪಂದ್ಯಗಳಲ್ಲಿ ಚೆನ್ನೈ ಸೂಪರ್...
ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ನಟಿ ಖುಷ್ಬೂ…
ಚೆನ್ನೈ : ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರೆಯಾಗಿದ್ದ ನಟಿ ಖುಷ್ಬೂ ಅವರು ಇಂದು ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ನಟಿ ಖಷ್ಬೂ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ...
ದೇಶದಲ್ಲಿ ಒಂದೇ ದಿನ 66,732 ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 71,20,539ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕೆಲವು ದಿನಗಳಿಂದ ಮಹಾಮಾರಿ ಕೊರೊನಾ ಪಾಸಿಟಿವ್ ಪ್ರಕರಣಗಳಲ್ಲಿ ಇಳಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 66,732 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ...
ಜಮ್ಮು ಕಾಶ್ಮೀರಾದಲ್ಲಿ ಎನ್ಕೌಂಟರ್-ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ…
ಶ್ರೀನಗರ : ಉಗ್ರರು ಹಾಗೂ ಯೋಧರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಭಾರತೀಯ ಯೋಧರು ಇಬ್ಬರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಮ್ಮು ಕಾಶ್ಮೀರಾದ ಕುಲ್ಗಮ್ ಜಿಲ್ಲೆಯ ಚಿಂಗಮ್ ಬಳಿ ಉಗ್ರರು ಅಡಗಿ ಕುಳಿತಿದ್ದಾರೆ...











