ದೇಶದಲ್ಲಿ ಒಂದೇ ದಿನ 73,272 ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 69,79,424ಕ್ಕೆ ಏರಿಕೆ…

ನವದೆಹಲಿ : ಕಳೆದ 24 ಗಂಟೆಯಲ್ಲಿ ದೇಶದಲ್ಲಿ 73,272 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 69,79,424ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ...

ಆಂಧ್ರ ಸಿಎಂ ಖಾತೆಗೆ ಕನ್ನ ಹಾಕಲು ಯತ್ನಿಸಿದ ಮಂಗಳೂರಿನ ಸಿನಿಮಾ ನಿರ್ದೇಶಕ ಸೇರಿ 6 ಮಂದಿ ಬಂಧನ…

ಮಂಗಳೂರು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಖಾತೆಯಿಂದ ಹಣ ದೋಚಲು ಯತ್ನಿಸಿದ ಕರಾವಳಿ​ ನಿರ್ದೇಶಕ ಉದಯ್ ಕುಮಾರ್ ಸೇರಿ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೂಡಬಿದಿರೆ ನಿವಾಸಿ ಯೋಗಿಶ್ ಆಚಾರ್ಯ, ನಿರ್ದೇಶಕ ಉದಯ...

ದೇಶದಲ್ಲಿ ಒಂದೇ ದಿನ 70,496 ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 69,06,152 ಕ್ಕೆ ಏರಿಕೆ…

ನವದೆಹಲಿ : ಕಳೆದ 24 ಗಂಟೆಯಲ್ಲಿ ದೇಶದಲ್ಲಿ 70,496 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 69,06,152 ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ...

ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರು ವಿಧಿವಶ…

ನವದೆಹಲಿ : ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ರಾಮ್ ವಿಲಾಸ್ ಪಾಸ್ವಾನ್(74) ಅವರು ನಿಧನರಾಗಿದ್ದಾರೆ. ಭಾರತದ ಪ್ರಮುಖ ದಲಿತ ನಾಯಕರಲ್ಲಿ ಒಬ್ಬರಾಗಿದ್ದ ರಾಮ್ ವಿಲಾಸ್ ಪಾಸ್ವಾನ್...

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಕೊರೊನಾ ಪಾಸಿಟಿವ್…

ಬೆಂಗಳೂರು : ಇತ್ತೀಚೆಗೆ ಮಹಾಮಾರಿ ಕೊರೊನಾ ವೈರಸ್ ರಾಜಕಾರಣಿಗಳನ್ನು ಬೆಂಬಿಡದೆ ಕಾಡುತ್ತಿದ್ದು, ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ತಮಗೆ...

ದೇಶದಲ್ಲಿ ಒಂದೇ ದಿನ 78,524 ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 68,35,656 ಕ್ಕೆ ಏರಿಕೆ…

ನವದೆಹಲಿ : ಕಳೆದ 24 ಗಂಟೆಯಲ್ಲಿ ದೇಶದಲ್ಲಿ 78,524 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 68,35,656 ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ...

ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ-ಮೂವರು ಉಗ್ರರ ಹತ್ಯೆ…

ಶ್ರೀನಗರ : ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಭದ್ರತಾ ಪಡೆಗಳು ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ದಕ್ಷಿಣ ಕಾಶ್ಮೀರಾದ ಜಿಲ್ಲೆಯ ಶೋಪಿಯಾನ್‍ನ ಸಜ್ಜಾದ್ ಮೊಹಲ್ಲಾ ಸುಗನ್ ಜೈನ್‍ಪೋರಾದಲ್ಲಿ ಭದ್ರತಾ...

ಹಬ್ಬ,ಜಾತ್ರೆಗಳ ಆಚರಣೆಗೆ ಕೇಂದ್ರ ಸರ್ಕಾರ ಅನುಮತಿ: ಸರ್ಕಾರದ ನೂತನ ಮಾರ್ಗಸೂಚಿ!

ನವದೆಹಲಿ: ಮಹಾಮಾರಿ ಕೊರೋನಾ ಕಂಟೈನ್‌ಮೆಂಟ್ ವಲಯ ಬಿಟ್ಟು ಹೊರಗಡೆ ಹಬ್ಬಗಳ ಆಚರಣೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು ಇದಕ್ಕಾಗಿ ಕೆಲ ನಿಯಮಗಳ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಭಾರತದಲ್ಲಿ ನವೆಂಬರ್-ಡಿಸೆಂಬರ್ ನಲ್ಲಿ ಹಬ್ಬಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಮೆರವಣಿಗೆಗಳು...

ಪಾಕ್ ಸೇನೆಯ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆಯ ಕಿರಿಯ ಸೇನಾಧಿಕಾರಿ ಹುತಾತ್ಮ…

ಶ್ರೀನಗರ : ಗಡಿ ನಿಯಂತ್ರಣ ರೇಖೆ ಬಳಿ ಪಾಕ್ ಸೇನೆ ನಡೆಸಿದ ಗುಂಡಿನ ದಾಳಿಗೆ ಭಾರತೀಯ ಸೇನೆಯ ಕಿರಿಯ ಸೇನಾದಿಕಾರಿ ಹುತಾತ್ಮರಾಗಿದ್ದಾರೆ. ಜಮ್ಮು ಕಾಶ್ಮೀರಾದ ರಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್ ನ ಬಾಬಖೋರಿಯಾ...

ದೇಶದಲ್ಲಿ ಒಂದೇ ದಿನ 61,267 ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 66,85,083ಕ್ಕೆ ಏರಿಕೆ…

ನವದೆಹಲಿ : ಕಳೆದ 24 ಗಂಟೆಯಲ್ಲಿ ದೇಶದಲ್ಲಿ 61,267 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 66,85,083ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ...
error: Content is protected !!