ಉಗ್ರರ ಗುಂಡಿನ ದಾಳಿಗೆ ಇಬ್ಬರು ಸಿಆರ್‌ಪಿಎಫ್ ಯೋಧರು ಹುತಾತ್ಮ-ಮೂವರಿಗೆ ಗಾಯ…

ಶ್ರೀನಗರ : ಗಸ್ತು ತಿರುಗುತ್ತಿದ್ದ ಭಾರತೀಯ ಯೋಧರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಸಿಆರ್‌ಪಿಎಫ್  ಯೋಧರು ಹುತಾತ್ಮರಾಗಿದ್ದು, ಮೂವರು ಗಾಯಗೊಂಡಿದ್ದಾರೆ. ಯೋಧರು ಜಮ್ಮು ಕಾಶ್ಮೀರಾದ ನೌಗಾಮ್ ಪ್ರದೇಶದ ಕಂಡಿಜಾಲ್...

ದೇಶದಲ್ಲಿ ಒಂದೇ ದಿನ 74,442 ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 66,23,816ಕ್ಕೆ ಏರಿಕೆ…

ನವದೆಹಲಿ : ಕಳೆದ 24 ಗಂಟೆಯಲ್ಲಿ ದೇಶದಲ್ಲಿ 74,442ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 66,23,816ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ 903...

ದೇಶದಲ್ಲಿ ಒಂದೇ ದಿನ 79,476 ಸೋಂಕಿತರು ಪತ್ತೆ-1 ಲಕ್ಷದ ಗಡಿ ದಾಟಿದ ಮೃತರ ಸಂಖ್ಯೆ…

ನವದೆಹಲಿ : ಕಳೆದ 24 ಗಂಟೆಯಲ್ಲಿ ದೇಶದಲ್ಲಿ 79,476 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 64,73,545ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ...

ಲೈವ್ ವೀಡಿಯೋ ಮಾಡುತ್ತಿದ್ದ ವೇಳೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಮಾಜಿ ಪತಿ…

ಬೀಜಿಂಗ್ : ಚೀನಾದ ಸಾಮಾಜಿಕ ಜಾಲತಾಣದ ಸ್ಟಾರ್ ಆಗಿದ್ದ ಮಹಿಳೆಯೊಬ್ಬರು ಲೈವ್ ವೀಡಿಯೋ ಮಾಡುತ್ತಿದ್ದಾಗಲೇ ಮಹಿಳೆಯ ಮಾಜಿ ಪತಿ ಮಹಿಳೆ ಮೇಲೆ ಪೆಟ್ರೋಲ್ ಸುರಿದು ಸಜೀವ ದಹನ ಮಾಡಿರುವ ಘಟನೆ ಚೀನಾದ ಸಿಚುವಾನ್...

ಅಮೆರಿಕಾ ಆದ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಪತ್ನಿ ಮೆಲಾನಿಯಾ ಟ್ರಂಪ್ ಅವರಿಗೆ ಕೊರೊನಾ ಪಾಸಿಟಿವ್…

ವಾಷಿಂಗ್ಟನ್ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅವರ ಪತ್ನಿ ಅಮೆರಿಕಾದ ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಸೋಂಕು ತಗುಲಿರುವ ಬಗ್ಗೆ ಇಂದು ಮುಂಜಾನೆ...

ಇಂದು ಮಹಾತ್ಮ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ-ಮೋದಿ, ರಾಮನಾಥ್ ಕೋವಿಂದ್ ಅವರಿಂದ ಪುಷ್ಪನಮನ…

ನವದೆಹಲಿ : ಇಂದು ದೇಶಾದ್ಯಂತ ರಾಷ್ಟ್ರಪಿತ ಗಾಂಧೀಜಿ ಅವರ 151ನೇ ಜನ್ಮದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮಹಾತ್ಮ ಗಾಂಧಿ ಅವರಿಗೆ...

ದೇಶದಲ್ಲಿ ಒಂದೇ ದಿನ 81,484 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 63,94,069ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 81,484 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 63,94,069...

ಉತ್ತರ ಪ್ರದೇಶ: ಹತ್ರಾಸ್ ಗೆ ತೆರಳುತ್ತಿದ್ದ ರಾಹುಲ್ ಗಾಂಧಿ, ಪ್ರಿಯಾಂಕಾರನ್ನು ವಶಕ್ಕೆ ಪಡೆದ ಪೊಲೀಸರು…

ನವದೆಹಲಿ: ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ಸಂತ್ರಸ್ಥ ಯುವತಿಯ ಕುಟುಂಬಸ್ಥರನ್ನು ಭೇಟಿ ಮಾಡಲು ಉತ್ತರ ಪ್ರದೇಶದ ಹತ್ರಾಸ್ ಗೆ ತೆರಳುತ್ತಿದ್ದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್...

ಪಾಕ್ ಶೆಲ್ ದಾಳಿಗೆ ಇಬ್ಬರು ಭಾರತೀಯ ಯೋಧರು ಹುತಾತ್ಮ-ನಾಲ್ವರಿಗೆ ಗಾಯ…

ಶ್ರೀನಗರ : ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೈನಿಕರು ನಡೆಸಿದ ಶೆಲ್ ದಾಳಿಗೆ ಭಾರತೀಯ ಸೇನೆಯ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಜಮ್ಮು ಕಾಶ್ಮೀರಾದ ಕುಪ್ವಾರಾ ಜಿಲ್ಲೆಯ ನೌಗಮ್ ಸೆಕ್ಟರ್ ಬಳಿ ಪಾಕಿಸ್ತಾನ...

ಕಾರಿನಲ್ಲಿ ಆಟವಾಡುತ್ತಿದ್ದ ಇಬ್ಬರು ಪುಟ್ಟ ಮಕ್ಕಳು ಉಸಿರುಗಟ್ಟಿ ಸಾವು…

ಮಹಾರಾಷ್ಟ್ರ : ಕಾರಿನಲ್ಲಿ ಆಟವಾಡುತ್ತಿದ್ದ ಇಬ್ಬರು ಪುಟ್ಟ ಮಕ್ಕಳು ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ರಾಯಗಢ ಜಿಲ್ಲೆಯ ಮಹಾದ್ ತಾಲ್ಲೂಕಿನ ನಂಗಲ್ವಾಡಿ ಗ್ರಾಮದಲ್ಲಿ ನಡೆದಿದೆ. ಅಬ್ಬಾಸ್ ಖಾನ್(4) ಹಾಗೂ ಸುಹೇಲ್ ಖಾನ್(6) ಮೃತ ಮಕ್ಕಳು...
error: Content is protected !!