ಪಾಕ್ ಸೇನೆಯಿಂದ ಮತ್ತೆ ಕದನ ವಿರಾಮ ಉಲ್ಲಂಘನೆ-ಓರ್ವ ಯೋಧ ಹುತಾತ್ಮ…

ಶ್ರೀನಗರ : ಗಡಿಯಲ್ಲಿ ಪಾಕ್ ಸೈನಿಕರು ಪದೇ ಪದೇ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸುತ್ತಲೇ ಇದ್ದು, ಪಾಕ್ ಸೈನಿಕರ ಗುಂಡಿನ ದಾಳಿಗೆ ಭಾರತೀಯ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಜಮ್ಮು ಕಾಶ್ಮೀರಾದ ಪೂಂಚ್...

ದೇಶದಲ್ಲಿ ಒಂದೇ ದಿನ 86,821 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 63,12,585ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 86,821 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 63,12,585...

ಅನ್ ಲಾಕ್ 5.0 ಮಾರ್ಗಸೂಚಿ ಬಿಡುಗಡೆ.

0
ಹೊಸದಿಲ್ಲಿ: ಕೇಂದ್ರ ಸರ್ಕಾರ ಅನ್ ಲಾಕ್ 5.0 ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಸಿನಿಮಾ ಹಾಲ್, ಕ್ರೀಡಾಪಟುಗಳಿಗಾಗಿ ಈಜುಕೊಳ, ಕ್ರೀಡಾ ತರಬೇತಿ ಹಾಗೂ ಮನೋರಂಜನಾ ಪಾರ್ಕ್ಗಳನ್ನು ತೆರೆಯಲು ಅನುಮತಿ ನೀಡಿದೆ. ಈ ಕುರಿತು ಮಾಹಿತಿ ನೀಡಿರುವ...

ಬಾಲಿವುಡ್ ನಟ ಸೋನು ಸೂದ್ ಅವರ ಲೋಕೋಪಯೋಗಿ ಕಾರ್ಯಕ್ಕೆ ವಿಶ್ವಸಂಸ್ಥೆಯಿಂದ ಗೌರವ…

0
ಮುಂಬೈ : ಕೊರೊನಾ ಲಾಕ್‍ಡೌನ್ ಸಮಯದಲ್ಲಿ ಸಾಮಾಜಿಕ ಸೇವೆ ಮಾಡುವ ಮೂಲಕ ಎಲ್ಲರ ಮನೆ ಮಾತಾಗಿದ್ದ ಬಾಲಿವುಡ್ ನಟ ಸೋನು ಸೂದ್ ಅವರ ಲೋಕೋಪಯೋಗಿ ಕಾರ್ಯಕ್ಕೆ ವಿಶ್ವಸಂಸ್ಥೆ ಪ್ರತಿಷ್ಠಿತ ಎಸ್‍ಡಿಜಿ ಪ್ರಶಸ್ತಿ ನೀಡುವ...

ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಆರೋಪಿಗಳು ನಿರ್ದೋಷಿಗಳು-ಕೋರ್ಟ್ ಆದೇಶ…

0
ಉತ್ತರ ಪ್ರದೇಶ : ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಹತ್ತರದ ತೀರ್ಪು ಹೊರಬಿದ್ದಿದ್ದು, ಆರೋಪಿಗಳು ನಿರ್ದೋಷಿಗಳು ಎಂದು ಲಖನೌನ ಸಿಬಿಐ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ. 1992ರ ಡಿಸೆಂಬರ್...

ದೇಶದಲ್ಲಿ ಒಂದೇ ದಿನ 80,472 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 62,25,764 ಕ್ಕೆ ಏರಿಕೆ…

0
ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 80,472 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 62,25,764...

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ಕೊರೊನಾ ಪಾಸಿಟಿವ್…

0
ನವದೆಹಲಿ : ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಮನೆಯಲ್ಲೇ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ವೆಂಕಯ್ಯ ನಾಯ್ಡು ಅವರಿಗೆ ಸೋಂಕು ತಗುಲಿರುವ ಬಗ್ಗೆ ಉಪರಾಷ್ಟ್ರಪತಿಗಳ ಕಚೇರಿ ಟ್ವೀಟ್ ಮೂಲಕ ಸ್ಪಷ್ಟಪಡಿಸಿದೆ....

ಕೊರೊನಾ ಅಟ್ಟಹಾಸದ ನಡುವೇ ಭಾರತದಲ್ಲಿ ಮತ್ತೊಂದು ಭಯಾನಕ ವೈರಸ್ ಪತ್ತೆ…

0
ನವದೆಹಲಿ : ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಅಟ್ಟಹಾಸದ ನಡುವೆಯೇ ಈಗಾ ಮತ್ತೊಂದು ವೈರಸ್ ಭಾರತದಲ್ಲಿ ಪತ್ತೆಯಾಗಿದ್ದು, ಈ ವೈರಸ್ ಕೊರೊನಾ ವೈರಸ್‍ಗಿಂತಲೂ ಭಯಾನಕವಾಗಿದೆ ಎಂದು ಐಸಿಎಂಆರ್ ತಿಳಿಸಿದೆ. ಕೊರೊನಾಗಿಂತಲೂ ಭಯಾನಕವಾಗಿರುವ ಕ್ಯಾಟ್ ಕ್ಯೂ...

ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ “ಭಾರತ ರತ್ನ” ನೀಡುವಂತೆ ಕೇಂದ್ರ ಸರ್ಕಾರಕ್ಕೆ ಆಂಧ್ರ ಸಿಎಂ ಪತ್ರ…

0
ಅಮರಾವತಿ : ಇತ್ತೀಚೆಗೆ ನಿಧನರಾದ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ "ಭಾರತ ರತ್ನ" ಪ್ರಶಸ್ತಿ ಪ್ರಧಾನ ಮಾಡುವಂತೆ ಆಂದ್ರಪ್ರದೇಶ ಸರ್ಕಾರ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದೆ. ಭಾರತ ರತ್ನ ನೀಡುವ ಕುರಿತು ಆಂದ್ರಪ್ರದೇಶ...

ಗಡಿಯಲ್ಲಿ ಮತ್ತೆ ಪಾಕ್ ಸೇನೆಯಿಂದ ಕದನ ವಿರಾಮ ಉಲ್ಲಂಘನೆ-ಓರ್ವ ಭಾರತೀಯ ಯೋಧನಿಗೆ ಗಾಯ…

0
ಶ್ರೀನಗರ : ಗಡಿಯಲ್ಲಿ ಪಾಕ್ ಸೈನಿಕರು ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಲೇ ಇದ್ದು, ಪಾಕ್ ಯೋಧರ ಗುಂಡಿನ ದಾಳಿಗೆ ಭಾರತೀಯ ಯೋಧರೊಬ್ಬರು ಗಾಯಗೊಂಡಿದ್ದಾರೆ. ಜಮ್ಮು ಕಾಶ್ಮೀರಾದ ಮಾಚಿಲ್ ಸೆಕ್ಟರ್ ಸಮೀಪ ಪಾಕ್...
error: Content is protected !!