ಪಬ್ಜಿ ನಿಷೇಧದಿಂದ ಮನನೊಂದು ಯುವಕ ನೇಣಿಗೆ ಶರಣು…
ಆಂಧ್ರಪ್ರದೇಶ : ಭಾರತದಲ್ಲಿ ಪಬ್ಜಿ ನಿಷೇಧವಾಗಿದ್ದರಿಂದ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ನಡೆದಿದೆ. ಕಿರಣ್ ಕುಮಾರ್ ಅತ್ಮಹತ್ಯೆ ಶರಣಾದ ಯುವಕ ಎಂದು ಗುರುತಿಸಲಾಗಿದೆ. ದೇಶದ ಭದ್ರತಾ ದೃಷ್ಠಿಯಿಂದ...
ದೇಶದಲ್ಲಿ ಒಂದೇ ದಿನ ದಾಖಲೆಯ 97,570 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 46,59,985ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ ದಾಖಲೆಯ ಬರೋಬ್ಬರಿ 97,570 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ...
ಕೇಂದ್ರ ರೈಲ್ವೆ ಖಾತೆ ಸಚಿವ ಸುರೇಶ್ ಅಂಗಡಿ ಅವರಿಗೆ ಕೊರೊನಾ ದೃಢ…
ನವದೆಹಲಿ : ಕೇಂದ್ರ ರೈಲ್ವೆ ಖಾತೆ ಸಚಿವ ಸುರೇಶ್ ಅಂಗಡಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಕುರಿತು ಸ್ವತಃ ಸಚಿವರೇ ತಮ್ಮ ಟ್ವಿಟರ್ ಮೂಲಕ ಖಚಿತಪಡಿಸಿದ್ದಾರೆ.
"ನಾನು ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದು,...
ದೇಶದಲ್ಲಿ ಒಂದೇ ದಿನ 96,551 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 45,62,415ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ ದಾಖಲೆಯ 96,551 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ...
ನಕಲಿ ಚೆಕ್ ಬಳಸಿ ಅಯೋಧ್ಯೆ ರಾಮಮಂದಿರ ಟ್ರಸ್ಟ್ ಖಾತೆಯಿಂದ 6 ಲಕ್ಷ ರೂ ಎಗರಿಸಿದ ಕಳ್ಳರು…!
ನವದೆಹಲಿ: ರಾಮ ಮಂದಿರ ನಿರ್ಮಾಣಕ್ಕಾಗಿ ಹಣ ಸಂಗ್ರಹಿಸಲು ಉದ್ದೇಶಿಸಿರುವ ಶ್ರೀ ರಾಮ್ ಜನಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಉಳಿತಾಯ ಖಾತೆಗಳಿಂದ 6 ಲಕ್ಷ ರೂ.ಗಳನ್ನು ವಂಚಕರು ಕಳವು ಮಡಿದ್ದಾರೆ. ಆದರೆ ಈ ವ್ಯವಹಾರದ...
ಯೋಧರ ಭರ್ಜರಿ ಕಾರ್ಯಾಚರಣೆ : ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಇಬ್ಬರು ಉಗ್ರರ ಬಂಧನ…
ಶ್ರೀನಗರ : ಭಾರತೀಯ ಯೋಧರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಇಬ್ಬರು ಉಗ್ರರನ್ನು ಬಂಧಿಸಲಾಗಿದೆ. ಬಂಧಿತ ಉಗ್ರರು ಜಮ್ಮು ಕಾಶ್ಮೀರಾದ ಕುಪ್ವಾರ ಜಿಲ್ಲೆಗೆ ಆಗಮಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿಯನ್ನು ತಿಳಿದು...
ಭಾರತೀಯ ವಾಯುಪಡೆಗೆ ರಫೇಲ್ ಯುದ್ಧ ವಿಮಾನ ಅಧಿಕೃತ ಸೇರ್ಪಡೆ…
ಚಂಡೀಘಡ : ಭಾರತೀಯ ವಾಯುಪಡೆಗೆ ಮತ್ತಷ್ಟು ಬಲ ತುಂಬಲು ರಫೇಲ್ ಯುದ್ಧವಿಮಾನಗಳು ಇಂದು ಭಾರತೀಯ ವಾಯಪಡೆಗೆ ಅಧಿಕೃತವಾಗಿ ಸೇರ್ಪಡೆಯಾಗಿವೆ. ಹರಿಯಾಣದ ಅಂಬಾಲ ವಾಯುನೆಲೆಯಲ್ಲಿ ರಫೇಲ್ ಯುದ್ಧ ವಿಮಾನ ಸೇರ್ಪಡೆಗೆ ಸರಳವಾಗಿ ಕಾರ್ಯಕ್ರಮವನ್ನು ಆಯೋಜಿಸಿ...
ದೇಶದಲ್ಲಿ ಒಂದೇ ದಿನ 95,735 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 44,65,864ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ ದಾಖಲೆಯ 95,735 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ...
ಅಮ್ಮ- ಅಣ್ಣ ತನ್ನ ಹುಟ್ಟುಹಬ್ಬಕ್ಕೆ ಶುಭಕೋರಲಿಲ್ಲ ಎಂದು ಮನನೊಂದು ಯುವತಿ ನೇಣಿಗೆ ಶರಣು…
ಹೈದರಾಬಾದ್ : ಅಮ್ಮ ಮತ್ತು ಅಣ್ಣ ಹುಟ್ಟುಹಬ್ಬಕ್ಕೆ ಶುಭಕೋರಲಿಲ್ಲ ಎಂದು ಮನನೊಂದು ಯುವತಿ ತನ್ನ ಹುಟ್ಟುಹಬ್ಬದ ದಿನವೇ ನೇಣಿಗೆ ಶರಣಾಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮೌರ್ಯ ನೈನಾ(18) ಆತ್ಮಹತ್ಯೆಗೆ ಶರಣಾದ ಯುವತಿ ಎಂದು...
ಭಾರತದಲ್ಲಿ ಮತ್ತೆ ಪಬ್ಜಿ ಹವಾ ಶುರು…? ಚೀನಾದ ಟೆನ್ಸೆಂಟ್ ಕಂಪನಿಯಿಂದ ದೂರವಾದ ದಕ್ಷಿಣ ಕೊರಿಯಾ ಸಂಸ್ಥೆ…
ನವದೆಹಲಿ : ಭಾರತದಲ್ಲಿ ಪಬ್ಜಿ ನಿಷೇಧದ ಬಳಿಕ, ದಕ್ಷಿಣ ಕೊರಿಯಾದ ಕಂಪನಿಯ ಘಟಕ ಪ್ಲೇಯರ್ ಅನೌನ್ಸ್ ಬ್ಯಾಟಲ್ ಗ್ರೌಂಡ್ಸ್ ಭಾರತದಲ್ಲಿ ಪಬ್ಜಿ ಮೊಬೈಲ್ ಪ್ರಾಂಚೈಸಿಯನ್ನು ಚೀನಾದ ಟೆನ್ಸೆಂಟ್ ಗೇಮ್ಸ್ ಗೆ ನೀಡದಿರಲು ತೀರ್ಮಾನಿಸಿದೆ....












