ದೇಶದಲ್ಲಿ ಒಂದೇ ದಿನ 76,472 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 34,63,973ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 76,472 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 34,63,973ಕ್ಕೆ...

ಕೊರೊನಾ ಸೋಂಕಿನಿಂದ ತಮಿಳುನಾಡು ಕಾಂಗ್ರೆಸ್ ಕಾರ್ಯಕಾರಿ ಅಧ್ಯಕ್ಷ ಹೆಚ್. ವಸಂತ್ ಕುಮಾರ್ ನಿಧನ…

ಚೆನ್ನೈ : ಮಹಾಮಾರಿ ಕೊರೊನಾ ಸೋಂಕಿಗೆ ತಮಿಳುನಾಡು ಕಾಂಗ್ರೆಸ್ ಕಾರ್ಯಕಾರಿ ಅಧ್ಯಕ್ಷ ಹೆಚ್.ವಸಂತ್ ಕುಮಾರ್(70) ಅವರು ಬಲಿಯಾಗಿದ್ದಾರೆ. ವಸಂತ್ ಕುಮಾರ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾದ ಬಳಿಕ ಆಗಸ್ಟ್ 10ರಂದು ಚೆನ್ನೈನ...

ಪುಲ್ವಾಮಾದಲ್ಲಿ ಎನ್‍ಕೌಂಟರ್-ಮೂವರು ಉಗ್ರರ ಹತ್ಯೆ-ಓರ್ವ ಯೋಧ ಹುತಾತ್ಮ…

ಶ್ರೀನಗರ : ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಎನ್‍ಕೌಂಟರ್‍ನಲ್ಲಿ ಭದ್ರತಾ ಪಡೆಗಳು ಮೂವರು ಉಗ್ರರನ್ನು ಹೊಡೆದುರುಳಿಸಿದ್ದು, ಓರ್ವ ಯೋಧ ಹುತಾತ್ಮರಾಗಿದ್ದಾರೆ. ಜಮ್ಮು ಕಾಶ್ಮೀರಾದ ಪುಲ್ವಾಮಾ ಜಿಲ್ಲೆಯ ಝಾದೂರ ಪ್ರದೇಶದಲ್ಲಿ ಉಗ್ರರು...

ಅಂತಿಮ ವರ್ಷದ ಪದವಿ ಪರೀಕ್ಷೆಯನ್ನು ನಡೆಸದೆ ವಿದ್ಯಾರ್ಥಿಗಳನ್ನು ಪಾಸ್ ಮಾಡುವಂತಿಲ್ಲ-ಸುಪ್ರೀಂ ಕೋರ್ಟ್ ಆದೇಶ…

ನವದೆಹಲಿ : ಮಹಾಮಾರಿ ಕೊರೊನಾ ಸೋಂಕಿನ ಭೀತಿಯಿಂದ ಬಾಕಿ ಉಳಿದಿರುವ ಅಂತಿಮ ವರ್ಷದ ಪದವಿ ಪರೀಕ್ಷೆಗಳನ್ನು ನಡೆಸಲೇಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ದೇಶಾದ್ಯಂತ ಕೊರೊನಾ ವೈರಸ್ ಭೀತಿಯಿಂದಾಗಿ ಬಾಕಿ ಉಳಿದಿರುವ...

ದೇಶದಲ್ಲಿ ಒಂದೇ ದಿನ 77,266ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 33,87,501 ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 77,266 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 33,87,501...

ದೇಶದಲ್ಲಿ ಒಂದೇ ದಿನ 75,760 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 33,10,235 ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 75,760 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 33,10,235...

ದೆಹಲಿಯ ಸಂಸತ್ ಭವನದ ಬಳಿ ಅನುಮಾನಾಸ್ಪದವಾಗಿ ಕುಳಿತಿದ್ದ ಜಮ್ಮು-ಕಾಶ್ಮೀರಾದ ಯುವಕನನ್ನು ಬಂಧಿಸಿದ ಸಿ.ಆರ್.ಪಿ.ಎಫ್ ಸಿಬ್ಬಂದಿ…

ನವದೆಹಲಿ : ದೆಹಲಿಯ ಸಂಸತ್ ಭವನದ ಎದುರು ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಜಮ್ಮು ಕಾಶ್ಮೀರಾ ಮೂಲದ ಯುವಕನನ್ನು ಸಿ.ಆರ್.ಪಿ.ಎಫ್ ಸಿಬ್ಬಂದಿ ಬಂಧಿಸಿದ್ದಾರೆ. ಸಂಸತ್ ಭವನದ ಬಳಿ ಇರುವ ವಿಜಯ್ ಚೌಕ್ ಉದ್ಯಾನದಲ್ಲಿ ಯುವಕನೊಬ್ಬ ಅನುಮಾನಾಸ್ಪದವಾಗಿ...

ದೇಶದಲ್ಲಿ ಒಂದೇ ದಿನ 67,151 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 32,34,475 ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 67,151 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 32,34,475...

ಕರ್ನಾಟಕದ ಸಿಂಗಂ ಅಣ್ಣಾಮಲೈ ಅಧಿಕೃತವಾಗಿ ಬಿಜೆಪಿ ಸೇರ್ಪಡೆ…

ನವದೆಹಲಿ : ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಇಂದು ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ. ದೆಹಲಿಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಮುರುಳೀಧರ್ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷ ಮುರುಗನ್...

ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಇಂದು ಬಿಜೆಪಿಗೆ ಸೇರ್ಪಡೆ…

ಬೆಂಗಳೂರು : ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರು ಇಂದು ದೆಹಲಿಯಲ್ಲಿ ಬಿಜೆಪಿ ಪಕ್ಷ ಸೇರಲಿದ್ದಾರೆ. ಈ ಕುರಿತು ಟ್ವೀಟ್ ಮೂಲಕ ಮಾಹಿತಿ ಖಚಿತಪಡಿಸಿದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ....
error: Content is protected !!