74ನೇ ಸ್ವಾತಂತ್ರ್ಯೋತ್ಸವ-ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ…

ನವದೆಹಲಿ : ಇಂದು ದೇಶದಾದ್ಯಂತ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ಭೀತಿಯಿಂದ ಈ ಬಾರಿ...

ಆಸ್ತಿ ವಿಚಾರಕ್ಕೆ ಜಗಳ-ಸುತ್ತಿಗೆಯಿಂದ ತಲೆಗೆ ಹೊಡೆದು ಮಗನನ್ನೇ ಹತ್ಯೆಗೈದ ತಂದೆ…

ಹೈದರಾಬಾದ್ : ಆಸ್ತಿ ವಿಚಾರವಾಗಿ ತಂದೆಯೇ ತನ್ನ ಮಗನನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆದಿದೆ. ಜಲರಾಜು(40) ಮೃತ ದುರ್ದೈವಿ ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ವೀರರಾಜು ಎಂದು ಗುರುತಿಸಲಾಗಿದೆ....

ಆಹಾರ ಸೇವಿಸದೇ ನಿರಂತರವಾಗಿ ಪಬ್‍ಜಿ ಆಟವಾಡುತ್ತಿದ್ದ ಬಾಲಕ ಸಾವು…

ಹೈದರಾಬಾದ್ : ಊಟ ನೀರು ಸೇವಿಸದೇ ನಿರಂತರವಾಗಿ ಪಬ್‍ಜಿ ಆಟವಾಡುತ್ತಿದ್ದ ಬಾಲಕ ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್‍ನಿಂದ ಲಾಕ್‍ಡೌನ್ ಆಗಿರುವ ಹಿನ್ನೆಲೆ, ಮನೆಯಲ್ಲೇ ಇದ್ದ 16 ವರ್ಷದ...

ಪೊಲೀಸರ ಮೇಲೆ ಉಗ್ರರ ಗುಂಡಿನ ದಾಳಿ-ಇಬ್ಬರು ಪೊಲೀಸರು ಹುತಾತ್ಮ…

ಶ್ರೀನಗರ : ಇಂದು ಬೆಳ್ಳಂಬೆಳಗ್ಗೆ ಉಗ್ರರು ನಡೆಸಿದ ಗುಂಡಿನ ದಾಳಿಗೆ ಜಮ್ಮು ಕಾಶ್ಮೀರಾದ ಇಬ್ಬರು ಪೊಲೀಸರು ಹುತಾತ್ಮರಾಗಿದ್ದಾರೆ. ನಗರದಿಂದ ಹೊರವಲಯದಲ್ಲಿ ಇರುವ ನೌಗಂನ ಬೈಪಾಸ್ ಬಳಿ ಉಗ್ರರು ಪೊಲೀಸರ ಗುಂಪಿನ ಮೇಲೆ ಗುಂಡಿನ...

ದೇಶದಲ್ಲಿ ಒಂದೇ ದಿನ 64,553ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 24,61,191ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 64,553 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 24,61,191ಕ್ಕೆ...

ರಾಮ ಮಂದಿರ ಭೂಮಿ ಪೂಜೆಯಲ್ಲಿ ಭಾಗಿಯಾಗಿದ್ದ ಅಯೋಧ್ಯೆ ರಾಮ ಮಂದಿರ ಟ್ರಸ್ಟ್ ಮುಖ್ಯಸ್ಥ ಮಹಾಂತ್ ನೃತ್ಯ ಗೋಪಾಲದಾಸ್ ಅವರಿಗೆ...

ನವದೆಹಲಿ : ಅಯೋಧ್ಯೆ ರಾಮ ಮಂದಿರ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಶ್ರೀರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಮುಖ್ಯಸ್ಥ ಮಹಾಂತ್ ನೃತ್ಯ ಗೋಪಾಲದಾಸ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಡವಾಗಿದ್ದು, ಕಾರ್ಯಕ್ರಮದಲ್ಲಿ...

ಪುಲ್ವಾಮಾದಲ್ಲಿ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ ಎರಡು ಅಡಗುದಾಣವನ್ನು ಧ್ವಂಸಗೊಳಿಸಿದ ಸೇನೆ…

ಶ್ರೀನಗರ : ಭಾರತೀಯ ಸೇನೆ ಹಾಗೂ ಜಮ್ಮು ಕಾಶ್ಮೀರ ಪೊಲೀಸರು ಸೇರಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಉಗ್ರರ ಎರಡು ಅಡಗುದಾಣಗಳನ್ನು ಧ್ವಂಸಗೊಳಿಸಿದ್ದಾರೆ. ಜಮ್ಮು ಕಾಶ್ಮೀರಾದ ಪುಲ್ವಾಮಾ ಜಿಲ್ಲೆಯ ಆವಂತಿಪೊರಾ ಬಳಿ ಅರಣ್ಯ ಪ್ರದೇಶದಲ್ಲಿ...

ದೇಶದಲ್ಲಿ ಒಂದೇ ದಿನ ದಾಖಲೆಯ 66,999 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 23,96,638ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ ದಾಖಲೆಯ 66,999 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ...

ನಾಲ್ವರು ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು…

ಛತ್ತೀಸ್‍ಗಢದ : ಭದ್ರತಾ ಪಡೆಗಳು ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಭದ್ರತಾ ಪಡೆಗಳು ನಾಲ್ವರು ನಕ್ಸಲರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಛತ್ತೀಸ್‍ಗಢದ ಸುಕ್ಮಾ ಜಿಲ್ಲೆಯ ಜಗರ್‍ಗುಂಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಅರಣ್ಯ...

ಪುಲ್ವಾಮಾದಲ್ಲಿ ಗುಂಡಿನ ಚಕಮಕಿ-ಉಗ್ರನ ಹತ್ಯೆ, ಓರ್ವ ಯೋಧ ಹುತಾತ್ಮ…

ಶ್ರೀನಗರ : ಗಡಿಯಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಮಡಿನ ದಾಳಿ ನಡೆದಿದ್ದು, ದಾಳಿಯಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದ್ದು, ಉಗ್ರರ ಗುಂಡಿನ ದಾಳಿಗೆ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಜಮ್ಮು ಕಾಶ್ಮೀರಾದ...
error: Content is protected !!