ಬಿಜೆಪಿ ತಪ್ಪಾಗಿ ದೇಣಿಗೆ ಪಡೆದು ತನ್ನ ಬೊಕ್ಕಸ ತುಂಬಿಕೊಂಡಿದ್ದು, ಕಾಂಗ್ರೆಸ್‍ನ ಬ್ಯಾಂಕ್ ಖಾತೆಗಳನ್ನು ರದ್ದುಪಡಿಸಿದೆ: ಕಾಂಗ್ರೆಸ್ ಗಂಭೀರ ಆರೋಪ…

ನವದೆಹಲಿ: ಬಿಜೆಪಿ ತಪ್ಪಾಗಿ ದೇಣಿಗೆ ಪಡೆದು ತನ್ನ ಬೊಕ್ಕಸ ತುಂಬಿಕೊಂಡಿದ್ದು, ಇದೀಗ ಕಾಂಗ್ರೆಸ್‍ನ ಬ್ಯಾಂಕ್ ಖಾತೆಗಳನ್ನು ರದ್ದುಪಡಿಸಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. ಈಗ ಕಾಂಗ್ರೆಸ್ ಚುನಾವಣೆ ಎದುರಿಸುವ ಬಿಕ್ಕಟ್ಟು ಎದುರಿಸುತ್ತಿದೆ....

ದೇಶದಲ್ಲಿ 172 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,50,33,201ಕ್ಕೆ ಏರಿಕೆ…

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 172 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,50,33,201ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 6 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,33,533ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...

ಮನೆಯಲ್ಲಿ ಬಾಯ್‌ಫ್ರೆಂಡ್‌ ಜೊತೆ ಇದ್ದ ಮಗಳನ್ನು ಕೊಲೆಗೈದ ತಾಯಿ…

ಹೈದರಾಬಾದ್: ಮನೆಯಲ್ಲಿ ಮಗಳು ತನ್ನ ಬಾಯ್‌ಫ್ರೆಂಡ್‌ ಜೊತೆ ಇರುವುದನ್ನು ಕಂಡು ಕೋಪಗೊಂಡ ಮಹಿಳೆಯೊಬ್ಬಳು ತನ್ನ ಮಗಳನ್ನು ಕೊಲೆ ಮಾಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಇಬ್ರಾಹಿಂಪಟ್ಟಣದ ತಮ್ಮ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮಗಳು ಭಾರ್ಗವಿ...

ಎರಡು ಅಂತಸ್ತಿನ ಕಟ್ಟಡ ಕುಸಿತ- ಇಬ್ಬರು ಸಾವು…

ನವದೆಹಲಿ: ಎರಡು ಅಂತಸ್ತಿನ ಹಳೆಯ ಕಟ್ಟಡ ಕುಸಿದ ಪರಿಣಾಮ ಇಬ್ಬರು ಕಾಮಿರ್ಕರು ಮೃತಪಟ್ಟಿರುವ ಘಟನೆ ಇಂದು ದೆಹಲಿಯ ಕಬೀರ್ ನಗರದಲ್ಲಿ ನಡೆದಿದೆ. ಮೃತ ಕಾರ್ಮಿಕರನ್ನು ಅರ್ಷದ್ (30) ಮತ್ತು ತೌಹಿತ್ (20) ಎಂದು ಗುರುತಿಸಲಾಗಿದೆ....

ದೇಶದಲ್ಲಿ 159 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,50,33,029ಕ್ಕೆ ಏರಿಕೆ…

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 159 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,50,33,029ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 2 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,33,527ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...

ಜಂಕ್​ಫುಡ್ ತಿನ್ನಬೇಡ ಎಂದಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ…

ಮಹಾರಾಷ್ಟ್ರ: ಜಂಕ್​ಫುಡ್ ತಿನ್ನಬೇಡ ಎಂದು ತಂದೆ ಗದರಿದ್ದಕ್ಕೆ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಭೂಮಿಕಾ ಮೃತ ವಿದ್ಯಾರ್ಥಿನಿ. ಮೃತ ಭೂಮಿಕಾ ವಿನೋದ್ ಧನ್ವಾನಿ ನಗರದ ಸಿಂಧಿ ಕಾಲೋನಿ...

ದೇಶದಲ್ಲಿ 86 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,50,32,870ಕ್ಕೆ ಏರಿಕೆ…

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 86 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,50,32,870ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 2 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,33,525ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...

ನಾನು ಸ್ಪರ್ಧೆ ಮಾಡಬೇಕು ಅನ್ನೋದಕ್ಕಿಂತ ಮಂಡ್ಯದಲ್ಲಿ ಬಿಜೆಪಿ ಸ್ಪರ್ಧೆ ಮಾಡಬೇಕು: ಸುಮಲತಾ.

ನವದೆಹಲಿ: ನಾನು ಸ್ಪರ್ಧೆ ಮಾಡಬೇಕು ಅನ್ನೋದಕ್ಕಿಂತ ಮಂಡ್ಯದಲ್ಲಿ ಸ್ಪರ್ಧೆ ಮಾಡಬೇಕು. ಸ್ಪರ್ಧೆ ಮಾಡಿದರೆ ಮಂಡ್ಯದಲ್ಲಿ ಬಿಜೆಪಿ ಬೇಸ್ ಉಳಿಯುತ್ತದೆ ಎಂದು ಸಂಸದೆ ಸುಮಲತಾ ಹೇಳಿದ್ದಾರೆ. ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ...

ತೆಲಂಗಾಣ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ರಾಜೀನಾಮೆ…

ನವದೆಹಲಿ: ತೆಲಂಗಾಣ ಹಾಗೂ ಕೇಂದ್ರಾಡಳಿತ ಪ್ರದೇಶ ಪುದುಚೇರಿ ರಾಜ್ಯಪಾಲೆ ತಮಿಳುಸೈ ಸೌಂದರರಾಜನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ಸಲ್ಲಿಸಿದ ಅವರು ಈ ಬಾರಿಯ ಲೋಕಸಭಾ ಚುನಾವಣೆಯ ಸಮಯದಲ್ಲಿ...

ದೇಶದಲ್ಲಿ 129 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,50,32,784ಕ್ಕೆ ಏರಿಕೆ…

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 129 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,50,32,784ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 2 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,33,523ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...
error: Content is protected !!