ದೇಶದಲ್ಲಿ ಕೊರೊನಾ ಸ್ಪೋಟ-ನಿನ್ನೆ ಒಂದೇ ದಿನ 28,701 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 8,78,254ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಬರೋಬ್ಬರಿ 28,701 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ...

ಜಮ್ಮು ಕಾಶ್ಮೀರಾದ ನೌಗಮ್ ಸೆಕ್ಟರ್ ಬಳಿ ಒಳನುಸುಳಲು ಪ್ರಯತ್ನಿಸುತ್ತಿದ್ದ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಯೋಧರು…

ಶ್ರೀನಗರ : ಜಮ್ಮು ಕಾಶ್ಮೀರಾದ ನೌಗಮ್ ಸೆಕ್ಟರ್ ಬಳಿ ಒಳನುಸುಳಲು ಪ್ರಯತ್ನಿಸುತ್ತಿದ್ದ ಇಬ್ಬರು ಉಗ್ರರನ್ನು ಭಾರತೀಯ ಯೋಧರು ಹೊಡೆದುರುಳಿಸಿದ್ದಾರೆ. ಕುಪ್ವಾರ ಜಿಲ್ಲೆಯ ನೌಗಮ್ ಸೆಕ್ಟರ್‍ನಲ್ಲಿ ಉಗ್ರರು ಇಂದು ಮುಂಜಾನೆ ಒಳನುಸುಳಲು ಪ್ರಯತ್ನಿಸುತ್ತಿದ್ದನ್ನು ಗಮನಿಸಿದ...

ದೇಶದಲ್ಲಿ ಕೊರೊನಾ ಸ್ಪೋಟ-ನಿನ್ನೆ ಒಂದೇ ದಿನ 27,114 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 8,20,916ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಬರೋಬ್ಬರಿ 27,114 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ...

ಪಾಕ್ ಸೇನೆಯಿಂದ ಕದನ ವಿರಾಮ ಉಲ್ಲಂಘನೆ, ಭಾರತೀಯ ಸೇನೆಯ ಓರ್ವ ಯೋಧ ಹುತಾತ್ಮ…

ಶ್ರೀನಗರ : ಗಡಿಯಲ್ಲಿ ಪಾಕ್ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ಹಾಗೂ ಶೆಲ್ ದಾಳಿ ನಡೆಸಿ ಕದನ ವಿರಾಮ ಉಲ್ಲಂಘಿಸಿದ್ದು, ಈ ದಾಳಿಯಲ್ಲಿ ಭಾರತೀಯ ಸೇನೆಯ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಜಮ್ಮು ಕಾಶ್ಮೀರಾದ...

ನಾಲ್ವರು ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು…

ಬಿಹಾರ : ರಾಜ್ಯದ ಪಶ್ಚಿಮ್ ಚಂಪಾರಣ್ ಜಿಲ್ಲೆಯ ಬಾಗಾಹ ಎಂಬ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ನಾಲ್ವರು ನಕ್ಸಲರನ್ನು ಹೊಡೆದುರುಳಿಸಿದ್ದಾರೆ. ಬಾಗಾಹ ಎಂಬ ಪ್ರದೇಶದಲ್ಲಿ ಕೆಲವು ನಕ್ಸಲರು ಇರುವುದರ ಕುರಿತು ಖಚಿತ ಮಾಹಿತಿಯನ್ನು...

ದೇಶದಲ್ಲಿ ಕೊರೊನಾ ಸ್ಪೋಟ-ನಿನ್ನೆ ಒಂದೇ ದಿನ 26,506 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 7,93,802ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಬರೋಬ್ಬರಿ 26,506 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ...

ಎಂಟು ಮಂದಿ ಪೊಲೀಸರ ಹತ್ಯೆ ಮಾಡಿದ್ದ ಕುಖ್ಯಾತ ಪಾತಕಿ ವಿಕಾಸ್ ದುಬೆ ಎನ್ ಕೌಂಟರ್ ನಲ್ಲಿ ಸಾವು…

ಲಕ್ನೋ: ಎಂಟು ಮಂದಿ ಪೊಲೀಸರನ್ನು ಹತ್ಯೆ ಮಾಡಿ, ಪರಾರಿಯಾಗಿದ್ದ ಕುಖ್ಯಾತ ರೌಡಿಶೀಟರ್‌ ವಿಕಾಸ್‌ ದುಬೆ ಎನ್ ಕೌಂಟರ್ ನಲ್ಲಿ ಸಾವನ್ನಪ್ಪಿದ್ದಾನೆ. ವಿಕಾಸ್ ದುಬೆಯನ್ನು ಮಧ್ಯಪ್ರದೇಶದ ಉಜ್ಜಯನಿಯಲ್ಲಿ ಪೊಲೀಸರು ಗುರುವಾರ ಬಂಧಿಸಿದ್ದರು. ಆತನನ್ನು ಮಧ್ಯಪ್ರದೇಶ ಪೊಲೀಸರು...

ಫೇಸ್‍ಬುಕ್ ಸೇರಿದಂತೆ 89 ವಿದೇಶಿ ಆ್ಯಪ್ ಡಿಲೀಟ್ ಮಾಡುವಂತೆ ಯೋಧರಿಗೆ ಭಾರತೀಯ ಸೇನೆ ಸೂಚನೆ…

ನವದೆಹಲಿ : ಗಾಲ್ವಾನ್ ಕಣಿವೆಯಲ್ಲಿ ಭಾರತ-ಚೀನಾ ಸಂಘರ್ಷದ ಬಳಿಕ ಕೇಂದ್ರ ಸರ್ಕಾರ ಭಾರತದಲ್ಲಿ ಚೀನಾದ 59 ಆ್ಯಪ್‍ಗಳನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಭಾರತೀಯ ಸೇನೆಗೆ ವಿಶೆಷ ಸೂಚನೆಯನ್ನು ನೀಡಲಾಗಿದ್ದು, ಸೇನೆಯ...

ಕಾನ್ಪರ ಎನ್‍ಕೌಂಟರ್ ಪ್ರಕರಣದ ಪ್ರಮುಖ ಆರೋಪಿ ವಿಕಾಸ್ ದುಬೆ ಬಂಧನ…

ಲಕ್ನೋ : ಕಾನ್ಪುರ ಎನ್‍ಕೌಂಟರ್ ಪ್ರಕರಣದ ಪ್ರಮುಖ ಆರೋಪಿ ವಿಕಾಸ್ ದುಬೆ ಅವರನ್ನು ಮಧ್ಯಪ್ರದೇಶದ ಉಜ್ಜಯಿನಿಯ ದೇವಾಲಯದಲ್ಲಿ ಬಂಧಿಸಲಾಗಿದೆ. ಮೂಲಗಳ ಪ್ರಕಾರ ವಿಕಾಸ್ ದುಬೆ ಇಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ ಉಜ್ಜಯಿನಿಯ...

ದೇಶದಲ್ಲಿ ನಿನ್ನೆ ಒಂದೇ ದಿನ 24,879 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 7,67,296ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಬರೋಬ್ಬರಿ 24,879 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ...
error: Content is protected !!