ಸೋಪೋರ್ನಲ್ಲಿ ಉಗ್ರರ ಅಟ್ಟಹಾಸ-ಓರ್ವ ನಾಗರೀಕ ಹಾಗೂ ಓರ್ವ ಸಿ.ಆರ್.ಪಿ.ಎಫ್ ಯೋಧ ಹುತಾತ್ಮ…
ಶ್ರೀನಗರ : ಗಡಿಯಲ್ಲಿ ಉಗ್ರರ ಅಟ್ಟಹಾಸ ಹೆಚ್ಚಾಗುತ್ತಲೇ ಇದ್ದು, ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಓರ್ವ ನಾಗರೀಕ ಹಾಗೂ ಓರ್ವ ಸಿ.ಆರ್.ಪಿ.ಎಫ್ ಯೋಧ ಹುತಾತ್ಮರಾಗಿದ್ದಾರೆ. ಜಮ್ಮು ಕಾಶ್ಮೀರಾದ...
ದೇಶದಲ್ಲಿ ಕೊರೊನಾ ಸ್ಪೋಟ-ಒಂದೇ ದಿನ 18,653ಸೋಂಕಿತರು ಪತ್ತೆ-507 ಮಂದಿ ಸಾವು…
ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಬರೋಬ್ಬರಿ 18,653 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ...
ನವೆಂಬರ್ ಅಂತ್ಯದವರೆಗೂ ಗರೀಬ್ ಕಲ್ಯಾಣ್ ಅನ್ನ ಯೋಜನೆ ಮುಂದುವರಿಕೆ : ಪ್ರಧಾನಿ ಮೋದಿ.
ನವದೆಹಲಿ : ದೇಶಾದ್ಯಂತ ಇಂದಿಗೆ ಕೊರೊನಾ ಅನ್ಲಾಕ್-1 ಮುಕ್ತಾಯವಾಗಿ ನಾಳೆಯಿಂದ ಅನ್ಲಾಕ್-2 ಆರಂಭವಾಗಲಿದ್ದು, ಈ ಕುರಿತು ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೊದಿ ಅವರು ಮಾತನಾಡಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಾ ಹೋರಾಡುತ್ತಾ...
ವಿಶಾಖಪಟ್ಟಣಂನಲ್ಲಿ ಮತ್ತೆ ವಿಷಾನಿಲ ಸೋರಿಕೆ-ಇಬ್ಬರ ಸಾವು-ನಾಲ್ವರ ಸ್ಥಿತಿ ಗಂಭೀರ…
ವಿಶಾಖಪಟ್ಟಣಂ : ಆಂದ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಮತ್ತೆ ಅನಿಲ ದುರಂತ ಸಂಭವಿಸಿ ಇಬ್ಬರು ಮೃತಪಟ್ಟಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ವಿಶಾಖಪಟ್ಟಣಂ ನಲ್ಲಿರುವ ಸೈನರ್ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಕಾಖಾನೆಯಲ್ಲಿ ನಿನ್ನೆ ರಾತ್ರಿ...
ದೇಶದಲ್ಲಿ ಕೊರೊನಾ ಸ್ಪೋಟ-ಒಂದೇ ದಿನ 18,522 ಸೋಂಕಿತರು ಪತ್ತೆ, ಸೋಂಕಿತರ ಸಂಖ್ಯೆ 5,66,840 ಏರಿಕೆ…
ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಬರೋಬ್ಬರಿ 18,522 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ...
ಕೇಂದ್ರದಿಂದ ‘ಅನ್ ಲಾಕ್ 2’ ಮಾರ್ಗಸೂಚಿ ಪ್ರಕಟ: ದೇಶಾದ್ಯಂತ ಯಾವೆಲ್ಲಾ ಸೇವೆ ಲಭ್ಯ, ಏನಿರಲ್ಲ? ಇಲ್ಲಿದೆ ವಿವರ…
ನವದೆಹಲಿ : ಕೊರೊನಾ ವೈರಸ್ ಹಿನ್ನೆಲೆ ಮಾರ್ಚ್ 25 ರಂದು ಘೋಷಿಸಿದ್ದ ಲಾಕ್ಡೌನ್ನ್ನು ಜುಲೈ 31ರವರೆಗೆ ವಿಸ್ತರಿಸಿ ಕೇಂದ್ರ ಸರಕಾರ ಆದೇಶಿಸಿದೆ. ಈ ಅವಧಿಯ ಲಾಕ್ಡೌನ್ನ್ನು ಅನ್ಲಾಕ್ 2.0 ಎಂದು ಕರೆದಿರುವ ಕೇಂದ್ರ ಮಾರ್ಗಸೂಚಿಯನ್ನು...
ದೇಶದಲ್ಲಿ ಕೊರೊನಾ ಸ್ಪೋಟ-ಒಂದೇ ದಿನ 19,459 ಸೋಂಕಿತರು ಪತ್ತೆ, ಸೋಂಕಿತರ ಸಂಖ್ಯೆ 5,48,318 ಏರಿಕೆ…
ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಬರೋಬ್ಬರಿ 19,459 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ...
ಜಮ್ಮು ಕಾಶ್ಮೀರಾದಲ್ಲಿ ಎನ್ಕೌಂಟರ್-ಮೂವರು ಉಗ್ರರನ್ನು ಹೊಡೆದುರುಳಿಸಿದ ಸೇನೆ…
ಶ್ರೀನಗರ : ಗಡಿಯಲ್ಲಿ ಉಗ್ರರ ಅಟ್ಟಹಾಸ ಮುಂದುವರೆಯುತ್ತಲೇ ಇದ್ದು, ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಭಾರತೀಯ ಯೋಧರು ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಜಮ್ಮು ಕಾಶ್ಮೀರಾದ ಅನಂತ್ ನಾಗ್...
ದೇಶದಲ್ಲಿ ಕೊರೊನಾ ನಾಗಾಲೋಟ-5 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ…
ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಬರೋಬ್ಬರಿ 18,552 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ...
ಜುಲೈ 15ರ ವರೆಗೆ ಅಂತರಾಷ್ಟ್ರೀಯ ವಿಮಾನ ಹಾರಾಟ ನಿರ್ಬಂಧ ಮುಂದುವರಿಕೆ…
ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳಿಂದ ಅಂತರಾಷ್ಟ್ರೀಯ ವಿಮಾನ ಸೇವೆ ಸ್ಥಗಿತಗೊಳಿಸಲಾಗಿದ್ದು, ಇದೀಗ ಅದನ್ನು ಜುಲೈ 15ರವರೆಗೆ ವಿಸ್ತರಿಸಲಾಗಿದೆ. ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಗೆ ವಿಧಿಸಲಾಗಿದ್ದ ನಿರ್ಬಂಧವನ್ನು ಜುಲೈ...











