ಕೋವಿಡ್-19 ಲಸಿಕೆ ಬರುವವರೆಗೂ ಅಂತರ ಕಾಪಾಡಿ, ಮಾಸ್ಕ್ ಧರಿಸಲೇಬೇಕು: ಪ್ರಧಾನಿ ಮೋದಿ.
ನವದೆಹಲಿ: ಕೊರೋನಾ ವೈರಸ್’ಗೆ ಲಸಿಕೆಗಳು ಬರುವವರೆಗೂ ನಾವೆಲ್ಲರೂ ಎರಡು ಗಜಗಳಷ್ಟು ಅಂತರ ಕಾಯ್ದುಕೊಳ್ಳುವುದು ಹಾಗೂ ಮಾಸ್ಕ್ ಧರಿಸಲೇಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳಿದ್ದಾರೆ.
ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ರೋಜಗಾರ್ ಅಭಿಯಾನ್ ಅಡಿಯಲ್ಲಿ ಉತ್ತರಪ್ರದೇಶದ...
ಪುಲ್ವಾಮಾದಲ್ಲಿ ಎನ್ಕೌಂಟರ್ – ಇಬ್ಬರು ಉಗ್ರರನ್ನು ಹೊಡೆದುರುಳಿದ ಭಾರತೀಯ ಸೇನೆ…
ಶ್ರೀನಗರ : ಒಂದೆಡೆ ದೇಶದಲ್ಲಿ ಕೊರೊನಾ ಆರ್ಭಟ ಹೆಚ್ಚಾಗುತ್ತಿದ್ದರೆ, ಇನ್ನೊಂದೆಡೆ ಗಡಿಯಲ್ಲಿ ಉಗ್ರರ ಅಟ್ಟಹಾಸ ಹೆಚ್ಚಾಗುತ್ತಲೇ ಇದ್ದು, ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಯೋಧರು ಇಬ್ಬರು...
ದೇಶದಲ್ಲಿ ಕೊರೊನಾ ಸ್ಪೋಟ-ಒಂದೇ ದಿನ 17,296 ಮಂದಿ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,90,401 ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಬರೋಬ್ಬರಿ 17,296 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ...
ಯೋಧರ ಭರ್ಜರಿ ಕಾರ್ಯಾಚರಣೆ-ಐವರು ಎಲ್ಇಟಿ ಉಗ್ರರ ಸೆರೆ…
ಶ್ರೀನಗರ : ಜಮ್ಮು ಕಾಶ್ಮೀರಾದ ಬದ್ಗಾಂನಲ್ಲಿ ಭಾರತೀಯ ಯೋಧರು ಭರ್ಜರಿ ಕಾರ್ಯಾಚರಣೆ ನಡೆಸಿ ಐದು ಮಂದಿ ಎಲ್ಇಟಿ ಉಗ್ರ ಸಂಘಟನೆಯ ಉಗ್ರರನ್ನು ಬಂಧಿಸಿದ್ದಾರೆ. ಬದ್ಗಾಂನ ನರ್ಬಲ್ ಪ್ರದೇಶದಲ್ಲಿ ಕೆಲವು ಶಸ್ತ್ರಸಜ್ಜಿತ ಉಗ್ರರು ಅಡಗಿ...
ದೇಶದಲ್ಲಿ ಕೊರೊನಾ ಸ್ಪೋಟ-ಒಂದೇ ದಿನ 16,922 ಮಂದಿ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,73,105 ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಬರೋಬ್ಬರಿ 16,922 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ...
ಕೊರೊನಾ ನಿಯಂತ್ರಣ-ಕೇರಳದ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಅವರಿಗೆ ವಿಶ್ವಸಂಸ್ಥೆಯಿಂದ ವಿಶೇಷ ಗೌರವ…
ನ್ಯೂಯಾರ್ಕ್ : ಮಹಾಮಾರಿ ಕೊರೊನಾ ಸೋಂಕು ಹರಡುವುದನ್ನು ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕೇರಳದ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಟೀಚರ್ ಅವರಿಗೆ ವಿಶ್ವಸಂಸ್ಥೆ ವಿಶೇಷ ಗೌರವವನ್ನು ಸಲ್ಲಿಸಿದೆ. ಜೂನ್ 23ರಂದು ವಿಶ್ವಸಂಸ್ಥೆಯ...
ಮಹಾಮಾರಿ ಕೊರೊನಾ ಸೋಂಕಿಗೆ ತೃಣಮೂಲ ಕಾಂಗ್ರೆಸ್ ಪಕ್ಷದ ಶಾಸಕ ಬಲಿ…
ಕೊಲ್ಕತ್ತಾ : ಮಹಾಮಾರಿ ಕೊರೊನಾ ವೈರಸ್ನಿಂದ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಪಕ್ಷದ ಶಾಸಕ ತಮೋನಾಶ್ ಘೋಷ್(60) ಬಲಿಯಗಿದ್ದಾರೆ. ಇವರಿಗೆ ಮೇ.23 ರಂದು ಕೊರೊನಾ ಸೋಂಕು ತಗುಲಿರುವುದು ದೃಢವಾಗಿತ್ತು. ಒಂದು ತಿಂಗಳಿನಿಂದ ಪಶ್ಚಿಮ...
ಇಂಗ್ಲೆಂಡ್ ಪ್ರವಾಸ ಬೆಳೆಸಬೇಕಾಗಿದ್ದ 10 ಮಂದಿ ಪಾಕ್ ಕ್ರಿಕೆಟ್ ಆಟಗಾರರಿಗೆ ಕೊರೊನಾ ಪಾಸಿಟಿವ್…
ಇಸ್ಲಮಾಬಾದ್ : ವಿಶ್ವದಾಧ್ಯಂತ ಮಹಾಮಾರಿ ಕೊರೊನಾ ವೈರಸ್ ತನ್ನ ಅಟ್ಟಹಾಸವನ್ನು ಮೆರೆಯುತ್ತಿದ್ದು, ಪಾಕಿಸ್ತಾನ ಕ್ರಿಕೆಟ್ ಆಟಗಾರರನ್ನು ಬೆಂಬಿಡದೆ ಕಾಡುತ್ತಿದೆ. ಇಂಗ್ಲೆಂಡ್ ವಿರುದ್ಧದ ಪಂದ್ಯಕ್ಕೆ ಸಿದ್ಧತೆ ನಡೆಸಿದ ಪಾಕಿಸ್ತಾನದ 29 ಮಂದಿ ಆಟಗಾರರಲ್ಲಿ 10...
ಜಮ್ಮು ಕಾಶ್ಮೀರಾದ ಸೊಪೋರ್ ನಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ-ನಾಲ್ವರು ಎಲ್ಇಟಿ ಉಗ್ರರ ಬಂಧನ…
ಬಾರಾಮುಲ್ಲಾ : ಜಮ್ಮು ಕಾಶ್ಮೀರಾದ ಸೊಪೋರ್ ನಲ್ಲಿ ಭಾರತೀಯ ಸೈನಿಕರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಎಲ್ಇಟಿ ಉಗ್ರ ಸಂಘಟನೆಯ ನಾಲ್ವರು ಉಗ್ರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸೊಪೋರ್ ನ ಪೊತ್ಕಾ ಮುಕಾಮ್ ಮತ್ತು ಛಾನ್ಪರಾ...
ಭಾರತದಲ್ಲಿ ಕೊರೊನಾ ರೌದ್ರನರ್ತನ-ಒಂದೇ ದಿನ 15,968 ಮಂದಿ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,56,183ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಬರೋಬ್ಬರಿ 15,968 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ...












