ಸಕಲ ಸರ್ಕಾರಿ, ಸೇನಾ ಗೌರವಗಳೊಂದಿಗೆ ಹುತಾತ್ಮ ಯೋಧರ ಅಂತ್ಯಸಂಸ್ಕಾರ…
ಹೈದರಾಬಾದ್ : ಪೂರ್ವ ಲಡಾಖ್‍ನ ಗಾಲ್ವಾನ್ ಕಣಿವೆಯಲ್ಲಿ ಚೀನಾ ಮತ್ತು ಭಾರತ ನಡುವೆ ನಡೆದ ಸಂಘರ್ಷದಲ್ಲಿ ಹುತಾತ್ಮರಾದ 20 ಮಂದಿ ಭಾರತೀಯ ಯೋಧರ ಅಂತ್ಯಕ್ರಿಯೆ ನೆರವೇರುತ್ತಿದ್ದು, ಇಂದು ಹೈದರಾಬಾದ್‍ನ ಸೂರ್ಯಪೇಟ್‍ನಲ್ಲಿ ಹುತಾತ್ಮ ಯೋಧ...
ದೇಶಕ್ಕೆ ಕೊರೊನಾಘಾತ : ಒಂದೇ ದಿನ 12,881 ಮಂದಿ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,66,946 ಲಕ್ಷಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಬರೋಬ್ಬರಿ 12,881 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ...
ಭಾರತ-ಚೀನಾ ಸಂಘರ್ಷ-ಹುತಾತ್ಮರಾದ 20 ಮಂದಿ ಯೋಧರ ಪಟ್ಟಿ ಬಿಡುಗಡೆ…
ನವದೆಹಲಿ : ಪೂರ್ವ ಲಡಾಕ್‍ನ ಗಾಲ್ವಾನ್ ಕಣಿವೆಯಲ್ಲಿ ಚೀನಾ ಸೈನಿಕರೊಂದಿಗೆ ಸೆಣಸಾಡಿ ವೀರಮರಣ ಹೊಂದಿದ 20 ಮಂದಿ ಯೋಧರ ವಿವರವನ್ನು ಸೇನೆ ಬಿಡುಗಡೆಗೊಳಿಸಿದೆ. ಸೋಮವಾರ ರಾತ್ರಿ ಲಡಾಖ್ ಗಡಿಯಲ್ಲಿ ನಡೆದ ಮಲ್ಲಯುದ್ಧದಲ್ಲಿ ಮೂವರು...
ನಮ್ಮ ಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ : ಪ್ರಧಾನಿ ನರೇಂದ್ರ ಮೋದಿ.
ನವದೆಹಲಿ : ಲಡಾಖ್‍ನ ಗಾಲ್ವಾನ್ ಗಡಿಯಲ್ಲಿ ಚೀನಾ-ಭಾರತ ನಡುವೆ ನಡೆದ ಸಂಘರ್ಷದಲ್ಲಿ ಭಾರತೀಯ ಸೇನೆಯ 20 ಮಂದಿ ಯೋಧರು ಹುತಾತ್ಮರಾಗಿದ್ದು, ನಮ್ಮ ಯೋಧರ ಬಲಿದಾನವನ್ನು ಯಾವುದೇ ಕಾರಣಕ್ಕೂ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಪ್ರಧಾನಿ...
ಚೀನಾ ಸೇನೆಯ ಅಟ್ಟಹಾಸ : ಭಾರತೀಯ ಸೇನೆಯ 20 ಮಂದಿ ಯೋಧರು ಹುತಾತ್ಮ-ಚೀನಾದ 43 ಸೈನಿಕರ ಹತ್ಯೆ…
ನವದೆಹಲಿ : ಪೂರ್ವ ಲಡಾಕ್‍ನ ಗಾಲ್ವಾನ್ ಕಣಿವೆಯಲ್ಲಿ ನಡೆದ ಭಾರತ-ಚೀನಾ ನಡುವಿನ ಸಂಘರ್ಷದಲ್ಲಿ ಭಾರತೀಯ ಸೇನೆಯ 20 ಮಂದಿ ಯೋಧರು ಹುತಾತ್ಮರಾಗಿದ್ದಾರೆ. ಹಾಗೂ ಹಲವು ಸೈನಿಕರು ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದು, ಸಾವು-ನೋವು ಸಂಭವಿಸುವ...
ದೇಶದಲ್ಲಿ ಒಂದೇ ದಿನ 10,974ಮಂದಿ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,54,065 ಲಕ್ಷಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಬರೋಬ್ಬರಿ 10,974 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ...
ಗಡಿಯಲ್ಲಿ ಚೀನಾ ಸೈನಿಕರ ಅಟ್ಟಹಾಸ-ಭಾರತೀಯ ಸೇನೆಯ ಮೂವರು ಯೋಧರು ಹುತಾತ್ಮ…
ಲಡಾಖ್ : ಗಡಿಯಲ್ಲಿ ಚೀನಾ ಸೈನಿಕರು ಗುಂಡಿನ ದಾಳಿ ನಡೆಸಿದ್ದು, ಇದರಲ್ಲಿ ಭಾರತೀಯ ಸೇನೆಯ ಕರ್ನಲ್ ಹಾಗೂ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಚೀನಾ ಸೈನಿಕರು ಭಾರತದ ಗಡಿಗೆ...
ಜಮ್ಮು ಕಾಶ್ಮೀರಾದಲ್ಲಿ ಎನ್‍ಕೌಂಟರ್-ಮೂವರು ಉಗ್ರರನ್ನು ಹೊಡೆದುರುಳಿಸಿದ ಸೇನೆ…
ಶ್ರೀನಗರ : ಉಗ್ರರು ಹಾಗೂ ಭದ್ರತಾ ಪಡೆಗಳ ನಡುವಿನ ಎನ್‍ಕೌಂಟರ್ ಮುಂದುವರೆದಿದ್ದು, ಇಂದು ಬೆಳಿಗ್ಗೆ ಭಾರತೀಯ ಸೈನಿಕರು ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಜಮ್ಮು ಕಾಶ್ಮೀರಾದ ಶೋಪಿಯಾನ್ ಜಿಲ್ಲೆಯ ಟುರ್ಕ್ ಎಂಬ ಪ್ರದೇಶದಲ್ಲಿ ಉಗ್ರರು...
ದೇಶದಲ್ಲಿ ನಿನ್ನೆ ಒಂದೇ ದಿನ 10,667 ಮಂದಿ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,43,091 ಲಕ್ಷಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಬರೋಬ್ಬರಿ 10667 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ...
ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಇಬ್ಬರು ಅಧಿಕಾರಿಗಳು ನಾಪತ್ತೆ…
ನವದೆಹಲಿ : ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಇಬ್ಬರು ಅಧಿಕಾರಿಗಳು ಇಂದು ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಕಳೆದ ಎರಡು ಗಂಟೆಗಳಿಂದ ಪಾಕಿಸ್ತಾನದ ಇಬ್ಬರು ಭಾರತೀಯ ಹೈಕಮಿಷನರ್ ಸಿಬ್ಬಂದಿ ನಾಪತ್ತೆಯಾಗಿದ್ದಾರೆ ಎಂದು ಮೂಲಗಳು ಖಚಿತಪಡಿಸಿದೆ. ಸಂಬಂಧಪಟ್ಟ...












