ಆನ್ ಲೈನ್ ಗೇಮಿಂಗ್ ಚಟಕ್ಕೆ ಮತ್ತೊಂದು ಬಲಿ…! ಪಬ್‌ಜಿ ಆಡಿ ನೇಣಿಗೆ ಶರಣಾದ ಬಾಲಕ…

ಕೋಟಾ(ರಾಜಸ್ಥಾನ): ಇಡೀ ರಾತ್ರಿ ಮೊಬೈಲ್ ನಲ್ಲಿ ಪಬ್‌ಜಿ ಆಟವಾಡಿದ್ದ 14 ವರ್ಷದ ಬಾಲಕನೊಬ್ಬ ಬೆಳಗಿನ ಜಾವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಸ್ಥಾನ ಕೋಟಾದಲ್ಲಿ ನಡೆದಿದೆ. ಕೋಟಾದ ರೈಲ್ವೆ ಕಾಲೋನಿ ಪೊಲೀಸ್...

ಜಾರಿ ನಿರ್ದೇಶನಾಲಯದ 6 ಮಂದಿ ಅಧಿಕಾರಿಗಳಿಗೆ ಕೊರೊನಾ ಪಾಸಿಟಿವ್…

ನವದೆಹಲಿ : ಜಾರಿ ನಿರ್ದೇಶನಾಲಯದ 6 ಮಂದಿ ಅಧಿಕಾರಿಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಹೀಗಾಗಿ ಜಾರಿ ನಿರ್ದೇಶನಾಲಯ ಕೇಂದ್ರ ಕಚೇರಿಯನ್ನು ಎರಡು ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದೆ. ಕೊರೊನಾ ಸೋಂಕು...

ಗುಂಡು ಹಾರಿಸಿಕೊಂಡು ಬಿ.ಎಸ್.ಎಫ್ ಯೋಧ ಆತ್ಮಹತ್ಯೆ…

ಚತ್ತೀಸ್‍ಗಢ : ಗುಂಡು ಹಾರಿಸಿಕೊಂಡು ಬಿ.ಎಸ್.ಎಫ್ ಯೋಧರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಂಕರ್ ಜಿಲ್ಲೆಯ ಧುರ್ ನಕ್ಸಲ್ ಪೀಡಿತ ಸಂಗಂನಲ್ಲಿ ನಡೆದಿದೆ. ಹರಿಯಾಣದ ನಿವಾಸಿ ಸುರೇಶ್ ಕುಮಾರ್ ಆತ್ಮಹತ್ಯೆಗೆ ಶರಣಾದ ಯೋಧ ಎಂದು...

ಕಳೆದ 24 ಗಂಟೆಯಲ್ಲಿ ದೇಶದಲ್ಲಿ 9,887 ಮಂದಿ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 2,36,657ಲಕ್ಷಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಬರೋಬ್ಬರಿ 9,887 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ...

ಪಾಕ್ ಸೇನೆಯಿಂದ ಕದನ ವಿರಾಮ ಉಲ್ಲಂಘನೆ-ಭಾರತೀಯ ಸೇನೆಯ ಓರ್ವ ಯೋಧ ಹುತಾತ್ಮ…

ಶ್ರೀನಗರ : ಗಡಿಯಲ್ಲಿ ಪಾಕಿಸ್ತಾನ ಸೇನೆ ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು, ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆಯ ಯೋಧರೊಬ್ಬರು ಹುತಾತ್ಮರಗಿದ್ದಾರೆ. ಜಮ್ಮು ಕಾಶ್ಮೀರಾದಲ್ಲಿ ಒಂದೆಡೆ ಉಗ್ರರು ದಾಳಿ ನಡೆಸುತ್ತಿದ್ದರೆ...

ಕಳೆದ 24 ಗಂಟೆಯಲ್ಲಿ ದೇಶದಲ್ಲಿ 9,851 ಮಂದಿ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 2,26,770ಲಕ್ಷಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಬರೋಬ್ಬರಿ 9,851 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ...

ಟ್ರಕ್ ಹಾಗೂ ಸ್ಕಾರ್ಪಿಯೋ ನಡುವೆ ಮುಖಾಮುಖಿ ಡಿಕ್ಕಿ-9 ಮಂದಿ ಸ್ಥಳದಲ್ಲೇ ಸಾವು…

ಉತ್ತರಪ್ರದೇಶ : ಟ್ರಕ್ ಹಾಗೂ ಸ್ಕಾರ್ಪಿಯೋ ನಡುವೆ ಮುಖಾಮುಖಿ ಡಿಕ್ಕಿಯಾಗಿ 9 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಲಕ್ನೋ-ಪ್ರಯಾಗ್‍ರಾಜ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರೆಲ್ಲರು ತಮ್ಮ ಸ್ಕಾರ್ಪಿಯೋ ವಾಹನದಲ್ಲಿ ರಾಜಸ್ಥಾನದಿಂದ ಬಿಹಾರ ಕಡೆಗೆ...

ಧಾರ್ಮಿಕ ಕೇಂದ್ರಗಳು, ವಾಣಿಜ್ಯ ಸಂಸ್ಥೆಗಳಿಗೆ ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ…

ನವದೆಹಲಿ : 2 ತಿಂಗಳ ನಂತರ ಸೋಮವಾರ (ಜೂ.8)ರಂದು ತೆರೆಯಲಿರುವ ಧಾರ್ಮಿಕ, ವಾಣಿಜ್ಯ ಸಂಸ್ಥೆಗಳು ಪಾಲಿಸಬೇಕಾದ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. 2 ಹಂತಗಳಲ್ಲಿ ಲಾಕ್ ಡೌನ್ ಅನ್ ಲಾಕ್ ಆಗಲಿದ್ದು, ಮೊದಲನೆ ಹಂತದಲ್ಲಿ ಧಾರ್ಮಿಕ...

ರಾಜ್ಯಸಭೆ ಚುನಾವಣೆಗೆ ದಿನಾಂಕ ಪ್ರಕಟವಾದ ಬೆನ್ನಲ್ಲೇ ಗುಜರಾತ್‍ನ ಇಬ್ಬರು ಕಾಂಗ್ರೆಸ್ ಶಾಸಕರು ರಾಜೀನಾಮೆ…

ಅಹಮದಾಬಾದ್ : ರಾಜ್ಯಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಗುಜರಾತ್‍ನ ಇಬ್ಬರು ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಶಾಸಕರಾದ ಅಕ್ಷಯ್ ಪಟೇಲ್ ಹಾಗೂ ಜಿತು ಚೌಧರಿ ಅವರು ಸ್ಪೀಕರ್ ರಾಜೇಂದ್ರ ತ್ರಿವೇದಿ...

ಅಮೇರಿಕಾದಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆಯನ್ನು ವಿರೂಪಗೊಳಿಸಿದ ದುಷ್ಕರ್ಮಿಗಳು…

ವಾಷಿಂಗ್ಟನ್ : ವರ್ಣಬೇಧ ನೀತಿ ವಿರುದ್ಧ ಅಮೇರಿಕಾದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಇದಕ್ಕೆ ಪೂರಕವೆಂಬಂತೆ ಅಮೇರಿಕಾದ ವಾಷಿಂಗ್ಟನ್‍ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಹೊರಗಿನ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಕೆಲವು ದುಷ್ಕರ್ಮಿಗಳು ವಿರೂಪಗೊಳಿಸಿದ್ದಾರೆ....
error: Content is protected !!