ನಿಂತಿದ್ದ ಟ್ರಕ್ಗೆ ಬಸ್ ಡಿಕ್ಕಿ-12 ಮಂದಿ ವಲಸೆ ಕಾರ್ಮಿಕರ ದಾರುಣ ಸಾವು…
ನೇಪಾಳ : ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟ್ರಕ್ಗೆ ಬಸ್ ಡಿಕ್ಕಿ ಹೊಡೆದು 12 ಮಂದಿ ವಲಸೆ ಕಾರ್ಮಿಕರು ಮೃತಪಟ್ಟಿರುವ ಘಟನೆ ನೇಪಾಳದ ಬಾಂಕೆ ಜಿಲ್ಲೆಯ ಈಸ್ಟ್-ವೆಸ್ಟ್ ಹೈವೇನಲ್ಲಿ ನಡೆದಿದೆ. ಬಸ್ನಲ್ಲಿ 30ಕ್ಕೂ ಹೆಚ್ಚು...
ದೇಶಕ್ಕೆ ಕೊರೊನಾಘಾತ-ಕಳೆದ 24 ಗಂಟೆಯಲ್ಲಿ ದೇಶದಲ್ಲಿ 8,380 ಮಂದಿಗೆ ಕೊರೊನಾ ಸೋಂಕು-ಸೋಂಕಿತರ ಸಂಖ್ಯೆ 1,90,535ಕ್ಕೆ ಏರಿಕೆ
ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಬರೋಬ್ಬರಿ 8,380 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ...
ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಯೋಧರು…
ಶ್ರೀನಗರ : ಯೋಧರು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಭಾರತೀಯ ಸೈನಿಕರು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಜಮ್ಮು ಕಾಶ್ಮೀರಾದ ಕುಲ್ಗಾಮ್ನ ವಾನ್ಪೋರಾ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿ...
ದೇಶಕ್ಕೆ ಕೊರೊನಾಘಾತ-ಕಳೆದ 24 ಗಂಟೆಯಲ್ಲಿ ದೇಶದಲ್ಲಿ 7,964 ಮಂದಿಗೆ ಕೊರೊನಾ ಸೋಂಕು-ಸೋಂಕಿತರ ಸಂಖ್ಯೆ 1,73,763ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 7,964 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ...
ಛತ್ತೀಸ್ಗಢದ ಮೊದಲ ಮುಖ್ಯಮಂತ್ರಿ ಅಜಿತ್ ಜೋಗಿ ವಿಧಿವಶ…
ರಾಯ್ಪುರ್ : ಛತ್ತೀಸ್ಗಢದ ಮೊದಲ ಮುಖ್ಯಮಂತ್ರಿ ಅಜಿತ್ ಜೋಗಿ(74) ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅಜಿತ್ ಜೋಗಿ ಅವರಿಗೆ ಮೇ.9ರಂದು ಹೃದಯಾಘಾತವಾದ ಹಿನ್ನೆಲೆ, ರಾಯ್ಪುರದ ಖಾಸಗಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ನಲ್ಲಿ...
ಕೇಂದ್ರದ ಮಾಜಿ ಸಚಿವ ವೀರೇಂದ್ರ ಕುಮಾರ್ ವಿಧಿವಶ…
ತಿರುವನಂತಪುರಂ : ಕೇಂದ್ರದ ಮಾಜಿ ಸಚಿವ, ರಾಜ್ಯ ಸಭಾ ಸದಸ್ಯ ವೀರೇಂದ್ರ ಕುಮಾರ್(84) ಹೃದಯಾಘಾತದಿಂದ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಲೋಕತಾಂತ್ರಿಕ ಜನತಾದಳದ ಅಧ್ಯಕ್ಷರಾಗಿದ್ದ ವೀರೇಂದ್ರ ಕುಮಾರ್ ಅವರು ಅನಾರೋಗ್ಯದ ಕಾರಣದಿಂದಾಗಿ ಸಕ್ರೀಯ ರಾಜಕೀಯದಿಂದ...
ದೇಶಕ್ಕೆ ಕೊರೊನಾಘಾತ-ನಿನ್ನೆ ಒಂದೇ ದಿನ ದೇಶದಲ್ಲಿ 7,466 ಮಂದಿಗೆ ಕೊರೊನಾ ಸೋಂಕು-ಸೋಂಕಿತರ ಸಂಖ್ಯೆ 1,65,799ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 7,466 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ...
ಪುಲ್ವಾಮದಲ್ಲಿ ಮತ್ತೊಮ್ಮೆ ನಡೆಯಬೇಕಿದ್ದ ಉಗ್ರ ದಾಳಿಯನ್ನು ವಿಫಲಗೊಳಿಸಿದ ಭಾರತೀಯ ಯೋಧರು…
ಶ್ರೀನಗರ : ಜಮ್ಮು ಕಾಶ್ಮೀರಾದ ಪುಲ್ವಾಮ ಜಿಲ್ಲೆಯಲ್ಲಿ ಉಗ್ರರು ಮತ್ತೊಮ್ಮೆ ಭಾರಿ ದಾಳಿ ನಡೆಸಲು ರೂಪಿಸಿದ ಸಂಚನ್ನು ಭಾರತೀಯ ಸೈನಿಕರು ವಿಫಲಗೊಳಿಸಿದ್ದು, ಇದರಿಂದ ನಡೆಯಬೇಕಿದ್ದ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಉಗ್ರರು ದೊಡ್ಡ ಪ್ರಮಾಣದಲ್ಲಿ...
ಕೊಳವೆ ಬಾವಿಗೆ ಬಿದ್ದು ಮೂರು ವರ್ಷದ ಮಗು ಸಾವು…
ತೆಲಂಗಾಣ : ಕೊಳವೆ ಬಾವಿಗೆ ಬಿದ್ದು ಮೂರು ವರ್ಷದ ಮಗು ಮೃತಪಟ್ಟಿರುವ ಘಟನೆ ಮೇದಕ್ ಜಿಲ್ಲೆಯ ಪಾಪಣ್ಣಪೇಟೆ ಮಂಡಲದ ಪೊಡಚನಪಲ್ಲಿ ಗ್ರಾಮದಲ್ಲಿ ನಡೆದಿದೆ. ಸಂಜಯ್ ಸಾಯಿವರ್ಧನ್(3) ಮೃತ ಮಗು ಎಂದು ಗುರುತಿಸಲಾಗಿದ್ದು, ಮಗುವಿನ...
ದೇಶದಲ್ಲಿ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 6,566 ಮಂದಿಗೆ ಕೊರೊನಾ ಸೋಂಕು-ಸೋಂಕಿತರ ಸಂಖ್ಯೆ 1,58,333ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 6,566 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ...












