ದೇಶದಲ್ಲಿ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 6,088 ಮಂದಿಗೆ ಕೊರೊನಾ ಸೋಂಕು-ಸೋಂಕಿತರ ಸಂಖ್ಯೆ 1,18,447ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಲಾಕ್‍ಡೌನ್ ಸಡಿಲಿಕೆ ಆದಂತೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 6,088 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ...

ಜೂನ್ 1 ರಿಂದ ಆಗಸ್ಟ್. 31ರ ವರೆಗೆ ಇಎಂಐ ಪಾವತಿ ಮುಂದೂಡಿಕೆ : ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್.

ನವದೆಹಲಿ : ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್‍ನ ಭೀತಿಯ ನಡುವೆ ಈ ಹಿಂದೆ ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅವರು ಸಾಲು ಸಾಲು ಸುದ್ಧಿಗೋಷ್ಠಿ ನಡೆಸಿ ಹಣದ ಹರಿವನ್ನು ಹೆಚ್ಚಿಸಲು ವಿವಿಧ ಕ್ರಮಗಳನ್ನು...

ಅಂಫಾನ್ ಹೊಡೆತಕ್ಕೆ ನಲುಗಿದ ಒಡಿಶಾ, ಪಶ್ಚಿಮ ಬಂಗಾಳ…

ನವದೆಹಲಿ : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಅಂಫಾನ್ ಚಂಡಮಾರುತಕ್ಕೆ ಪಶ್ಚಿಮ ಬಂಗಾಳ ಹಾಗೂ ಒಡಿಶಾಸ ಕರಾವಳಿ ಪ್ರದೇಶಗಳು ಸಂಪೂರ್ಣ ನಲುಗಿಹೋಗಿದ್ದು, ಚಂಡ ಮಾರುತದ ಹೊಡೆತಕ್ಕೆ 20ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಭಾರಿ ಮಳೆಯೊಂದಿಗೆ 150...

ದೇಶದಲ್ಲಿ ನಿನ್ನೆ ಒಂದೇ ದಿನ 5,609 ಮಂದಿ ಸೋಂಕಿತರು ಪತ್ತೆ-132 ಮಂದಿ ಸಾವು…

ನವದೆಹಲಿ : ಭಾರತದಲ್ಲಿ ಮಹಾಮಾರಿ ಕೊರೊನಾ ವೈರಸ್ ಆರ್ಭಟ ಹೆಚ್ಚಾಗಿದ್ದು, ನಿನ್ನೆ ಒಂದೇ ದಿನ ದೇಶದಲ್ಲಿ 5,609 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,12,359ಕ್ಕೆ...

ದೇಶದಲ್ಲಿ ಕೊರೊನಾ ವೈರಸ್ ಆರ್ಭಟ-ನಿನ್ನೆ ಒಂದೇ ದಿನ 5,611 ಮಂದಿ ಸೋಂಕಿತರು ಪತ್ತೆ…

ನವದೆಹಲಿ : ಭಾರತದಲ್ಲಿ ಮಹಾಮಾರಿ ಕೊರೊನಾ ವೈರಸ್ ಆರ್ಭಟ ಹೆಚ್ಚಾಗಿದ್ದು, ನಿನ್ನೆ ಒಂದೇ ದಿನ ದೇಶದಲ್ಲಿ 5,611 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,06,750ಕ್ಕೆ...

ಜಮ್ಮು ಕಾಶ್ಮೀರಾದಲ್ಲಿ ಎನ್‍ಕೌಂಟರ್-ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ…

ಶ್ರೀನಗರ : ಉಗ್ರರು ಹಾಗೂ ಭಾರತೀಯ ಯೋಧರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೈನಿಕರು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಜಮ್ಮು ಕಾಶ್ಮೀರಾದ ನವಕಾಡಲ್ ಗುಂಡಿನ ಚಕಮಕಿ ನಡೆದಿದ್ದು, ನಿನ್ನೆ ರಾತ್ರಿಯೇ ಉಗ್ರರು...

ಭಾರತದಲ್ಲಿ 1 ಲಕ್ಷದ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ…

ನವದೆಹಲಿ : ಭಾರತದಲ್ಲಿ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ನಿನ್ನೆ ಒಂದೇ ದಿನ ಭಾರತದಲ್ಲಿ ಬರೋಬ್ಬರಿ 4,970 ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಸೋಂಕಿತರ...

‘ಕರ್ನಾಟಕ ಸಿಂಗಂ‘ ಅಣ್ಣಾಮಲೈ ರಾಜಕೀಯಕ್ಕೆ ಎಂಟ್ರಿ : 2021ರ ಚುನಾವಣೆಯಲ್ಲಿ ಸ್ಪರ್ಧೆ…

ಬೆಂಗಳೂರು : ರಾಜ್ಯ ಪೊಲೀಸ್​​ ಇಲಾಖೆಯಲ್ಲಿ ಐಪಿಎಸ್​​ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾಗ ಅಪರಾಧಿಗಳಿಗೆ ನಡುಕ ಹುಟ್ಟಿಸಿದ್ದ ಮತ್ತು ಕರ್ನಾಟಕದ ಸಿಂಗಂ ಎಂದೇ ಖ್ಯಾತರಾಗಿದ್ದವರು ಅಣ್ಣಾಮಲೈ. ವರ್ಷದ ಹಿಂದೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ...

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಹುಟ್ಟುಹಬ್ಬಕ್ಕೆ ಪ್ರಧಾನಿ ಮೋದಿ ಅವರಿಂದ ಶುಭಾಶಯ…

ಬೆಂಗಳೂರು : ಇಂದು ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ ದೇವೇಗೌಡ ಅವರು ತಮ್ಮ 88ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನೆಲೆ, ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಟ್ವಿಟರ್ ಮೂಲಕ ಹುಟ್ಟುಹಬ್ಬದ...

ದೇಶಕ್ಕೆ ಕೊರೊನಾಘಾತ-ನಿನ್ನೆ ಒಂದೇ ದಿನ ದೇಶದಲ್ಲಿ 5,242 ಕೊರೊನಾ ಪ್ರಕರಣ ಪತ್ತೆ-152 ಮಂದಿ ಸಾವು…

ನವದೆಹಲಿ : ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ಹೆಚ್ಚಾಗಿದ್ದು, ನಿನ್ನೆ ಒಂದೇ ದಿನ 5,242 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 96,169ಕ್ಕೆ ಏರಿಕೆಯಾಗಿದೆ....
error: Content is protected !!