ರೈಲ್ವೆ ಹಳಿ ಮೇಲೆ ಮಲಗಿದ್ದ ವಲಸೆ ಕಾರ್ಮಿಕರ ಮೇಲೆ ರೈಲು ಹರಿದು 16 ಮಂದಿ ಸಾವು…

ಮಹಾರಾಷ್ಟ್ರ : ಹಳಿ ಮೇಲೆ ಮಲಗಿದ್ದ ವಲಸೆ ಕಾರ್ಮಿಕರ ಮೇಲು ರೈಲು ಹರಿದು 16 ಮಂದಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಔರಂಗಾಬಾದ್‍ನಲ್ಲಿ ನಡೆದಿದೆ. ಮೃತರೆಲ್ಲರು ಔರಂಗಾಬಾದ್‍ನಿಂದ ಮಧ್ಯಪ್ರದೇಶಕ್ಕೆ ನಡೆದುಕೊಂಡು ತೆರಳುತ್ತಿದ್ದರು ಎನ್ನಲಾಗಿದ್ದು,...

ಕೊರೊನಾ ಅಟ್ಟಹಾಸ-ದೇಶದಲ್ಲಿ ಕಳೆದ 24 ಗಂಟೆಯಲ್ಲಿ 3,390 ಹೊಸ ಕೊರೊನಾ ಪ್ರಕರಣ ಪತ್ತೆ-83 ಮಂದಿ ಸಾವು…

ನವದೆಹಲಿ : ದೇಶದಲ್ಲಿ ಕಳೆದ 2 ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 3,390 ಹೊಸ ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಸೋಂಕಿತರ...

ಮಹಾಮಾರಿ ಕೊರೊನಾ ವೈರಸ್‍ಗೆ ಇಬ್ಬರು ಬಿಎಸ್ಎಫ್ ಯೋಧರು ಬಲಿ…

ನವದೆಹಲಿ : ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇಂದು ಬಿಎಸ್ಎಫ್ನ ಇಬ್ಬರು ಯೋಧರು ಮಹಾಮಾರಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಅಲ್ಲದೇ ಹೊಸದಾಗಿ 41 ಮಂದಿ ಯೋಧರಲ್ಲಿ...

ವಿಷಾನಿಲ ಸೋರಿಕೆ ಪ್ರಕರಣ-ಮೃತರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಘೋಷಿಸಿದ ಆಂದ್ರ ಸಿಎಂ…

ವಿಶಾಖಪಟ್ಟಣಂ : ಜಿಲ್ಲೆಯ ಎಲ್ ಜಿ ಪಾಲಿಮರ್ಸ್ ಇಂಡಸ್ಟ್ರೀಯಲ್ಲಿ ವಿಷಾನಿಲ ಸೋರಿಕೆಯಾಗಿ ಮೃತಪಟ್ಟವರ ಕುಟುಂಬಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ತಲಾ 1 ಕೋಟಿ ರೂ ಪರಿಹಾರವನ್ನು ಘೋಷಣೆ ಮಾಡಿದ್ದಾರೆ....

ಕೊರೊನಾ ಅಟ್ಟಹಾಸ-ವಿಶ್ವದಾಧ್ಯಂತ 38,20,737 ಮಂದಿಗೆ ಸೋಂಕು-2,65,094 ಮಂದಿ ಸಾವು…

ನವದೆಹಲಿ : ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸಕ್ಕೆ ಇಡೀ ವಿಶ್ವವೇ ಆತಂಕಕ್ಕೀಡಾಗಿದ್ದು, ವಿಶ್ವದಾದ್ಯಂತ ಒಟ್ಟು 38,20,737 ಮಂದಿ ಮಹಾಮಾರಿ ಕೊರೊನಾ ಸೋಂಕಿಗೆ ತುತ್ತಾಗಿದ್ದು, ವಿಶ್ವದಾಧ್ಯಂತ ಈವರೆಗೆ 2,65,094 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಹಾಗೂ...

ವಿಷಾನಿಲ ಸೋರಿಕೆಯಾಗಿ 9ಮಂದಿ ಸಾವು-20ಕ್ಕೂ ಹೆಚ್ಚು ಮಂದಿ ಸ್ಥಿತಿ ಗಂಭೀರ…

ವಿಶಾಖಪಟ್ಟಣ : ರಾಸಾಯನಿಕ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆಯಾಗಿ 9ಮಂದಿ ಮೃತಪಟ್ಟಿರುವ ಘಟನೆ ವಿಶಾಖಪಟ್ಟಣಂನ ಆರ್.ಆರ್. ವೆಂಕಟಪುರಂ ನಲ್ಲಿ ಇರುವ ಎಲ್. ಜಿ. ಪಾಲಿಮರ್ಸ್ ಇಂಡಸ್ಟ್ರೀಯಲ್ಲಿ ನಡೆದಿದೆ. ಇಂದು ಮುಂಜಾನೆ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆಯಾಗಿ...

ಕೊರೊನಾ ಅಟ್ಟಹಾಸ-ಕಳೆದ 24 ಗಂಟೆಯಲ್ಲಿ ದೇಶದಲ್ಲಿ 2,958 ಕೊರೊನಾ ಸೋಂಕು ಪತ್ತೆ-126 ಮಂದಿ ಸಾವು…

ನವದೆಹಲಿ : ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ 2,958 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಸೋಂಕಿತರ...

ಕಳೆದ 24 ಗಂಟೆಯಲ್ಲಿ ದೇಶದಲ್ಲಿ 3900 ಕೊರೊನಾ ಸೋಂಕು ಪತ್ತೆ-195 ಮಂದಿ ಸಾವು…

ನವದೆಹಲಿ : ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ನಾಲ್ಕು ದಿನಗಳಲ್ಲಿ ಸೋಂಕಿತರ ಪತ್ತೆ ಪ್ರಕರಣದಲ್ಲಿ ಹೊಸ ದಾಖಲೆ ನಿರ್ಮಾಣವಾಗಿದ್ದು, ಕಳೆದ 24 ಗಂಟೆಯಲ್ಲಿ 3900...

ಪೂರ್ವ ದೆಹಲಿಯ 68 ಮಂದಿ ಸಿ.ಆರ್.ಪಿ.ಎಫ್ ಯೋಧರಿಗೆ ಕೊರೊನಾ ಸೋಂಕು…

ನವದೆಹಲಿ : ಪೂರ್ವ ದೆಹಲಿಯ 68 ಮಂದಿ ಸಿ.ಆರ್.ಪಿ.ಎಫ್ ಯೋಧರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈವರೆಗೆ 127 ಮಂದಿ ಸಿ.ಆರ್.ಪಿ.ಎಫ್ ಯೋಧರು ಮಹಾಮಾರಿ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ದೇಶಾದ್ಯಂತ ಲಾಕ್‍ಡೌನ್ ಆಗಿರುವ...

ಪಾಕ್‍ನ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದ ಇಬ್ಬರು ಭಾರತೀಯ ಯೋಧರು ಹುತಾತ್ಮ…

ಶ್ರೀನಗರ : ಜಮ್ಮು ಕಾಶ್ಮೀರಾದ ಬಾರಾಮುಲ್ಲಾ ಜಿಲ್ಲೆಯಲ್ಲಿ ಪಾಕ್‍ನ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದ ಇಬ್ಬರು ಯೋಧರು ಇಂದು ಹುತಾತ್ಮರಾಗಿದ್ದಾರೆ. ಬಾರಾಮುಲ್ಲಾ ಜಿಲ್ಲೆಯ ರಾಮ್ಪುರ್ ಸೆಕ್ಟರ್ ಬಳಿ ಇರುವ ಗಡಿ ನಿಯಂತ್ರಣ ರೇಖೆ...
error: Content is protected !!