ಲೋಕಸಭಾ ಚುನಾವಣೆಗೆ ಬಿಜೆಪಿಯ 2ನೇ ಪಟ್ಟಿ ಬಿಡುಗಡೆ …
ನವದೆಹಲಿ: ಮುಂದಿನ ಲೋಕಸಭೆ ಚುನಾವಣೆಗೆ ಬಿಜೆಪಿ 2ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಒಟ್ಟು 28 ಕ್ಷೇತ್ರಗಳಲ್ಲಿ ಮೂರು ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಟ್ಟಿದ್ದು, ಇನ್ನುಳಿದ 25 ಕ್ಷೇತ್ರಗಳ ಪೈಕಿ ಈಗ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು...
ದೇಶದಲ್ಲಿ 197 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,50,31,897ಕ್ಕೆ ಏರಿಕೆ…
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 197 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,50,31,897ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 2 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,33,512ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...
5, 8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ತಡೆ- ಎಕ್ಸಾಂ ಮುಂದೂಡಿದ ಶಿಕ್ಷಣ ಇಲಾಖೆ…
ನವದೆಹಲಿ: 5,8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ್ದು, ಶಿಕ್ಷಣ ಇಲಾಖೆ ಪರೀಕ್ಷೆಗಳನ್ನು ಮುಂದೂಡಿದೆ.
5,8,9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿದ್ದ ಹೈಕೋರ್ಟ್...
10 ಹೊಸ ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ.
ಗಾಂಧಿನಗರ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗುಜರಾತ್‌ನ ಅಹಮದಾಬಾದ್‌ನಿಂದ ದೇಶದಾದ್ಯಂತ 10 ಹೈಸ್ಪೀಡ್ ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದರು.
ರೈಲ್ವೇ ಮೂಲಸೌಕರ್ಯ, ಸಂಪರ್ಕ ಮತ್ತು ಪೆಟ್ರೋಕೆಮಿಕಲ್ಸ್ ವಲಯಕ್ಕೆ ಪ್ರಮುಖ ಉತ್ತೇಜನ...
ದೇಶದಲ್ಲಿ 138 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,50,31,700ಕ್ಕೆ ಏರಿಕೆ…
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 138 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,50,31,700ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,33,510ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...
ಹರ್ಯಾಣ ಸಿಎಂ ಸ್ಥಾನಕ್ಕೆ ಮನೋಹರ್ ಲಾಲ್ ಖಟ್ಟರ್ ರಾಜೀನಾಮೆ…
ನವದೆಹಲಿ: ಲೋಕಸಭೆ ಚುನಾವಣೆಗೆ ಮುನ್ನ ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಹರ್ಯಾಣದಲ್ಲಿ ರಾಜಕೀಯ ಗೊಂದಲದ ನಡುವೆ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಇಂದು ರಾಜ್ಯಪಾಲ...
ದೇಶದಲ್ಲಿ 148 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,50,31,562ಕ್ಕೆ ಏರಿಕೆ…
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 148 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,50,31,562ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,33,510ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...
ನಿಂತಿದ್ದ ವಾಹನಕ್ಕೆ ಕಾರು ಡಿಕ್ಕಿ- ಸ್ಥಳದಲ್ಲೇ 6 ಮಂದಿ ಸಾವು…
ಚಂಡೀಗಢ: ಪಂಕ್ಚರ್ ಆಗಿ ರಸ್ತೆ ಬದಿ ನಿಲ್ಲಿಸಿದ್ದ ವಾಹನಕ್ಕೆ ಹಿಂದಿನಿಂದ ಬಂದ ಎಕ್ಸ್‌ಯುವಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹರಿಯಾಣದ ರೇವಾರಿಯ ಖಾರ್ಖರಾ ಗ್ರಾಮದ ಬಳಿ...
ದೇಶದಲ್ಲಿ 237 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,50,31,123ಕ್ಕೆ ಏರಿಕೆ…
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 237 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,50,31,123ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 1 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,33,505ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...
ಲೋಕಸಭಾ ಚುನಾವಣೆ: ಕರ್ನಾಟಕ ಸೇರಿದಂತೆ 39 ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ…
ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಸರಣಿ ಸಭೆಗಳ ನಂತರ ಅಂತಿಮವಾಗಿ ನಿನ್ನೆ ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಕೆ.ಸಿ.ವೇಣುಗೋಪಾಲ್, ಅಜಯ್ ಮಕೇನ್, ಪವನ್ ಖೇರಾ ಅವರು...











