ಕೊರೊನಾ ಅಟ್ಟಹಾಸ-ಕಳೆದ 24 ಗಂಟೆಯಲ್ಲಿ ದೇಶದಲ್ಲಿ 2,293 ಮಂದಿಗೆ ಸೋಂಕು-71 ಮಂದಿ ಬಲಿ…
ನವದೆಹಲಿ : ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 2,293 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದ್ದು, 71 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ...
ಕೆಂಪು, ಕಿತ್ತಳೆ, ಹಸಿರು ವಲಯಗಳ ಹೊಸ ಪಟ್ಟಿ ಬಿಡುಗಡೆಗೊಳಿಸಿದ ಕೇಂದ್ರ ಸರ್ಕಾರ…
ನವದೆಹಲಿ: ಕೇಂದ್ರ ಆರೋಗ್ಯ ಸಚಿವಾಲಯವು ದೇಶದ ನಾನಾ ಜಿಲ್ಲೆಗಳನ್ನು ಕೆಂಪು, ಕಿತ್ತಳೆ ಮತ್ತು ಹಸಿರು ವಲಯಗಳೆಂದು ವರ್ಗೀಕರಿಸಿ ಹೊಸ ಪಟ್ಟಿಯನ್ನು ಬಿಡುಗಡೆ ಮಾಡಿದೆ ದೆಹಲಿ, ಮುಂಬೈ, ಚೆನ್ನೈ, ಕೋಲ್ಕತಾ ಬೆಂಗಳುರು ಸೇರಿದಂತೆ ಎಲ್ಲಾ...
ಕಾಸರಗೋಡು: ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಮಕ್ಕಳು ಸಾವು…
ಕಾಸರಗೋಡು: ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಮಕ್ಕಳು ಮೃತಪಟ್ಟ ದಾರುಣ ಘಟನೆ ಕಾಞಿಂಗಾಡ್ ನಲ್ಲಿ ನಡೆದಿದೆ. ಕಾಞಿಂಗಾಡ್ ಬಾವ ನಗರದ ನೂರುದ್ದೀನ್ ಎಂಬವರ ಪುತ್ರ ಬಶೀರ್ (4), ನಾಸಿರ್ ಎಂಬವರ ಪುತ್ರ...
ಕೊರೊನಾ ಅಟ್ಟಹಾಸ-ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1993 ಹೊಸ ಕೊರೊನಾ ಪಾಸಿಟಿವ್ ಪ್ರಕರಣ-73 ಮಂದಿ ಸಾವು…
ನವದೆಹಲಿ : 2ನೇ ಹಂತದ ಲಾಕ್ಡೌನ್ ಹಂತ್ಯಗಳ್ಳಲು ಇನ್ನೂ 3 ದಿನ ಬಾಕಿಯಿದ್ದು, ದೇಶದಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1,993 ಹೊಸ...
ಕೊರೊನಾ ಅಟ್ಟಹಾಸ-ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1718 ಹೊಸ ಕೊರೊನಾ ಪಾಸಿಟಿವ್ ಪ್ರಕರಣ-67 ಮಂದಿ ಸಾವು…
ನವದೆಹಲಿ : ದೇಶದಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 1,718 ಹೊಸ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, 67 ಮಂದಿ ಮೃತಪಟ್ಟಿದ್ದಾರೆ. ಈ...
ಶೋಪಿಯಾನ್ನಲ್ಲಿ ಎನ್ಕೌಂಟರ್-ಮೂವರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ…
ಶ್ರೀನಗರ : ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಭಾರತೀಯ ಸೈನಿಕರು ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಜಮ್ಮು ಕಾಶ್ಮೀರಾದ ಶೋಪಿಯಾನ್ ಜಿಲ್ಲೆಯ ಜಿಯಾನಾಪೊರಾ ಎಂಬ ಅರಣ್ಯ ಪ್ರದೇಶದಲ್ಲಿ ಕೆಲವು...
ದೇಶದಲ್ಲಿ ಕೊರೊನಾ ಅಟ್ಟಹಾಸ-ಸಿ.ಆರ್.ಪಿ.ಎಫ್ನ 46 ಮಂದಿ ಯೋಧರಿಗೆ ಸೋಂಕು-ಓರ್ವ ಯೋಧ ಸಾವು…
ನವದೆಹಲಿ : ದೇಶದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಹೆಚ್ಚಾಗುತ್ತಲೇ ಇದ್ದು, ಭಾರತೀಯ ಸೇನೆಯ ಸಿ.ಆರ್.ಪಿ.ಎಫ್ ನ 46 ಮಂದಿ ಯೋಧರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಅಲ್ಲದೇ ಮಹಾಮಾರಿ ಕೊರೊನಾ ವೈರಸ್ಗೆ 55...
ಕಳೆದ 24 ಗಂಟೆಯಲ್ಲಿ ದೇಶದಲ್ಲಿ 73 ಮಂದಿ ಕೊರೊನಾಗೆ ಬಲಿ, ಸಾವಿರದ ಗಡಿ ದಾಟಿದ ಬಲಿಯಾದವರ ಸಂಖ್ಯೆ…
ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 1897 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, 73 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ...
ಕೊರೊನಾ ಅಟ್ಟಹಾಸ : ದೇಶದಲ್ಲಿ ಸೋಂಕಿತರ ಸಂಖ್ಯೆ 29,435ಕ್ಕೆ ಏರಿಕೆ-934 ಮಂದಿ ಸಾವು…
ನವದೆಹಲಿ : ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ಮಹಾಮಾರಿ ಕೊರೊನಾ ಸೋಂಕಿಗೆ 62 ಮಂದಿ ಬಲಿಯಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾಗೆ...
ಜಮ್ಮು ಕಾಶ್ಮೀರಾದಲ್ಲಿ ಎನ್ಕೌಂಟರ್-ಇಬ್ಬರು ಉಗ್ರರು, ಓರ್ವ ಸಹಚರನನ್ನು ಹೊಡೆದುರುಳಿಸಿದ ಭಾರತೀಯ ಸೇನೆ…
ಶ್ರೀನಗರ : ಮಹಾಮಾರಿ ಕೊರೊನಾ ವೈರಸ್ ಭೀತಿಯಿಂದ ದೇಶವನ್ನೇ ಲಾಕ್ಡೌನ್ ಮಾಡಲಾಗಿದೆ. ಆದರೆ ಈ ನಡುವೆ ಉಗ್ರರ ಅಟ್ಟಹಾಸ ಹೆಚ್ಚಾಗುತ್ತಲೇ ಇದ್ದು, ಜಮ್ಮು ಕಾಶ್ಮೀರಾದ ಪುಲ್ವಾಮಾದಲ್ಲಿ ಭಾರತೀಯ ಯೋಧರು ಹಾಗೂ ಉಗ್ರರ ನಡುವೆ...












