ಲಾಕ್ ಡೌನ್ ನಡುವೆ ಹೊಸ ವಿನಾಯಿತಿ ಘೋಷಿಸಿದ ಕೇಂದ್ರ ಸರ್ಕಾರ…

ನವದೆಹಲಿ : ಕೇಂದ್ರ ಸರ್ಕಾರ ಒಂದು ತಿಂಗಳ ಬಳಿಕ ಇಂದು ಹೊಸ ವಿನಾಯಿತಿ ಘೋಷಿಸಿ ಆದೇಶ ಹೊರಡಿಸಿದೆ. ಎರಡನೇ ಸುತ್ತಿನ ಲಾಕ್ ಡೌನ್ ಮೇ3ಕ್ಕೆ ಕೊನೆಯಾಗಲಿದ್ದು, ಇದೀಗ ಕೆಲವು ವ್ಯಾಪಾರ ವಹಿವಾಟುಗಳಿಗೆ ವಿನಾಯಿತಿ...

ಕೇರಳದಲ್ಲಿ ಮಹಾಮಾರಿ ಕೊರೊನಾ ವೈರಸ್‍ಗೆ 4 ತಿಂಗಳ ಕಂದಮ್ಮ ಬಲಿ…

ತಿರುವನಂತಪುರಂ : ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಕೇರಳದಲ್ಲಿ ಮಹಾಮಾರಿ ಕೊರೊನಾ ವೈರಸ್‍ಗೆ 4 ತಿಂಗಳ ಕಂದಮ್ಮ ಬಲಿಯಾಗಿದೆ. ಮಗುವಿನಲ್ಲಿ ಕೊರೊನಾ ಸೋಂಕು ದೃಢವಾದ ಬಳಿಕ...

ದೇಶದಲ್ಲಿ 23,077ಕ್ಕೆ ಏರಿದ ಕೊರೊನಾ ಸೋಂಕಿತರ ಸಂಖ್ಯೆ…

ನವದೆಹಲಿ : ದೇಶದಲ್ಲಿ ಕೊರೊನಾ ಅಟ್ಟಹಾಸ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ 1684 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, 37 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ...

ಎಚ್ಚರಿಕೆ ವಹಿಸಿ, ಕೊರೊನಾ ವೈರಸ್ ಇನ್ನೂ ದೀರ್ಘಕಾಲದವರೆಗೂ ಜಗತ್ತಿನೊಂದಿಗೆ ಇರುತ್ತದೆ : ವಿಶ್ವ ಆರೋಗ್ಯ ಸಂಸ್ಥೆ.

ಜಿನಿವಾ : ಮಹಾಮಾರಿ ಕೊರೊನಾ ವೈರಸ್ ಇನ್ನೂ ದೀರ್ಘಕಾಲದವರೆಗೂ ಜಗತ್ತಿನೊಂದಿಗೆ ಇರುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ. ಈ ಕುರಿತು ಮಾತನಾಡಿದ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್...

ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 681ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 681ಕ್ಕೆ ಏರಿಕೆಯಾಗಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 21,393ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 4257...

ಕೊರೊನಾ ವೈರಸ್ ವಿರುದ್ಧ ಹೋರಾಡಲು ಪಿಎಂ ಪರಿಹಾರ ನಿಧಿಗೆ 1.30 ಕೋಟಿ ರೂ ದೇಣಿಗೆ ನೀಡಿದ ಸ್ಟಾರ್...

ನವದೆಹಲಿ : ಮಹಾಮಾರಿ ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ಕಾಲಿವುಡ್‍ನ ಸ್ಟಾರ್ ನಟ ದಳಪತಿ ವಿಜಯ್ ಅವರು ಪ್ರಧಾನ ಮಂತ್ರಿ ಕೊರೊನಾ ಪರಿಹಾರ ನಿಧಿಗೆ 1.30 ಕೋಟಿ ರೂ ಹಣವನ್ನು ದೇಣಿಗೆಯಾಗಿ ನೀಡಿದ್ದಾರೆ....

ಸರಿಯಾಗಿ ಕರ್ತವ್ಯ ನಿರ್ವಹಿಸುವಂತೆ ಹೇಳಿದಕ್ಕೆ ಹಿರಿಯ ಸಬ್​-ಇನ್ಸ್​ಪೆಕ್ಟರ್ ಮೇಲೆ ಲಾಠಿಯಿಂದ ಹಲ್ಲೆ ನಡೆಸಿದ ಹೆಡ್ ಕಾನ್ಸ್​​ಟೇಬಲ್…

ಉತ್ತರ ಪ್ರದೇಶ : ಮಹಾಮಾರಿ ಕೊರೊನಾ ವೈರಸ್ ಭೀತಿಯಿಂದ ಇಡೀ ದೇಶವನ್ನೇ ಲಾಕ್‍ಡೌನ್ ಮಾಡಲಾಗಿದ್ದು, ಈ ವೇಳೆ ಸರಿಯಾಗಿ ಕರ್ತವ್ಯ ನಿರ್ವಹಿಸುವಂತೆ ಹೇಳಿದ ಹಿರಿಯ ಸಬ್​-ಇನ್ಸ್​ಪೆಕ್ಟರ್ ಮೇಲೆ ಹೆಡ್ ಕಾನ್ಸ್​​ಟೇಬಲ್ ಒಬ್ಬರು ಲಾಠಿಯಿಂದ...

ದೇಶದಲ್ಲಿ 20 ಸಾವಿರದ ಗಡಿದಾಟಿದ ಕೊರೊನಾ ಸೋಂಕಿತರ ಸಂಖ್ಯೆ…

ನವದೆಹಲಿ : ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ದೇಶದಲ್ಲಿ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 1383 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 20,111ಕ್ಕೆ...

ಉಗ್ರರು ಹಾಗೂ ಯೋಧರ ನಡುವೆ ಗುಂಡಿನ ದಾಳಿ-ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ…

ಶ್ರೀನಗರ : ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ಹೆಚ್ಚಾಗುತ್ತಿರುವ ಬೆನ್ನಲೇ ಗಡಿಯಲ್ಲಿ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚಾಗುತ್ತಿದ್ದು, ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಭಾರತೀಯ ಯೋಧರು ನಾಲ್ವರು...
error: Content is protected !!