ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1800 ಕೊರೊನಾ ಪಾಸಿಟಿವ್ ಕೇಸ್, 47 ಸಾವು-ಸೋಂಕಿತರ ಸಂಖ್ಯೆ 18,601ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ 1800 ಕೊರೊನಾ ಸೋಂಕು ಪತ್ತೆಯಾಗಿದ್ದು, 47 ಮಂದಿ ಮೃತಪಟ್ಟಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ...

ಲಾಕ್‍ಡೌನ್ ಎಫೆಕ್ಟ್ : ಮನೆಯಲ್ಲಿ ಅಡುಗೆ ಮಾಡಲು ದಿನಸಿ ಇಲ್ಲ ಎಂದು ಕಾಳಿಂಗ ಸರ್ಪವನ್ನೇ ಕೊಂದು ತಿಂದರು…!

ಗುವಾಹಟಿ : ಮಹಾಮಾರಿ ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಲಾಕ್‍ಡೌನ್ ಆದೇಶ ಜಾರಿಯಿದ್ದು, ಈ ನಡುವೆ ಮನೆಯಲ್ಲಿ ಅಡುಗೆ ಮಾಡಲು ಅಕ್ಕಿ, ಬೇಳೆಕಾಳು ಇಲ್ಲ ಎಂದು 12 ಅಡಿ ಉದ್ದವಿರುವ ಕಾಳಿಂಗ...

ಭಾರತೀಯ ನೌಕಾಪಡೆಯ 21 ಸಿಬ್ಬಂಧಿಗೆ ಕೊರೊನಾ ಸೋಂಕು ದೃಢ…

ನವದೆಹಲಿ : ದೇಶಾದ್ಯಂತ ಭೀತಿ ಹೆಚ್ಚಿಸುತ್ತಿರುವ ಮಹಾಮಾರಿ ಕೊರೊನಾ ವೈರಸ್ ಈಗಾ ಭಾರತೀಯ ನೌಕಾಪಡೆಯ ಮೇಲೂ ದಾಳಿ ನಡೆಸಿದ್ದು, ಮುಂಬೈನಲ್ಲಿ ಇರುವ ನೌಕಾಪಡೆಯ 21 ಸಿಬ್ಬಂಧಿಗೆ ಕೊರೊನಾ ವೈರಸ್ ತಗುಲಿರುವುದು ದೃಢವಾಗಿದೆ. ಸೋಂಕಿತರಲ್ಲೆರನ್ನು...

ಮಹಾಮಾರಿ ಕೊರೊನಾ ವೈರಸ್‍ಗೆ ವಿಶ್ವದಾಧ್ಯಂತ 1.5 ಲಕ್ಷಕ್ಕೂ ಅಧಿಕ ಮಂದಿ ಬಲಿ…

ಪ್ಯಾರೀಸ್ : ಚೀನಾದಿಂದ ಆರಂಭವಾಗಿ ಇಡೀ ವಿಶ್ವವನ್ನೇ ನಡುಗಿಸುತ್ತಿರುವ ಮಹಾಮಾರಿ ಕೊರೊನಾ ವೈರಸ್‍ಗೆ ವಿಶ್ವದಾದ್ಯಂತ 1.5 ಲಕ್ಷಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಅಧಿಕೃತ ಅಂಕಿ ಅಂಶಗಳ ಪ್ರಕಾರ ನಿನ್ನೆ ರಾತ್ರಿ 7ಗಂಟೆಯ ವೇಳೆಗೆ...

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 991 ಹೊಸ ಕೊರೊನಾ ಪ್ರಕರಣ ದಾಖಲು-ಸೋಂಕಿತರ ಸಂಖ್ಯೆ 14,378ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಕಳೆದ 24ಗಂಟೆಯಲ್ಲಿ ದೇಶದಲ್ಲಿ 991 ಹೊಸ ಕೊರೊನಾ ಪ್ರಕರಣ ದಾಖಲಾಗಿದ್ದು, 43ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆಯಿಂದ ಮಾಹಿತಿ ತಿಳಿದು...

ಭಾರತ ವಿಶ್ವಕ್ಕೆ ಔಷಧಿಗಳನ್ನು ಪೂರೈಕೆ ಮಾಡುತ್ತಿದ್ದರೆ, ಪಾಕಿಸ್ತಾನ ಮಾತ್ರ ಭಯೋತ್ಪಾದನೆಯನ್ನು ರಫ್ತು ಮಾಡುತ್ತಿದೆ : ಮನೋಜ್ ಮುಕುಂದ್ ನರವಾಣೆ.

ನವದೆಹಲಿ : ಭಾರತೀಯ ಸೇನೆಯಲ್ಲಿ 8 ಮಂದಿಗೆ ಕೊರೊನಾ ಸೋಂಕು ತಗುಲಿದೆ ಎಂದು ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರು ಮಾಹಿತಿ ನೀಡಿದ್ದಾರೆ. ಕುಪ್ವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾಮಾರಿ ಕೊರೊನಾ...

ಸಣ್ಣ ಕೈಗಾರಿಕಾ ಉದ್ಯಮಗಳಿಗೆ ಆರ್‌ಬಿಐನಿಂದ 50 ಸಾವಿರ ಕೋಟಿ ರೂ ನೆರವು…

ನವದೆಹಲಿ : ಮಹಾಮಾರಿ ಕೊರೊನಾ ವೈರಸ್ ಭೀತಿಯಿಂದ ದೇಶಾದ್ಯಂತ ಲಾಕ್‍ಡೌನ್ ಆಗಿರುವ ಹಿನ್ನೆಲೆ, ಸಣ್ಣ ಕೈಗಾರಿಕಾ ಉದ್ಯಮಗಳಿಗೆ ಭಾರತೀಯ ರಿಸರ್ವ್ ಬ್ಯಾಂಕ್ 50 ಸಾವಿರ ಕೋಟಿ ರೂ ನೆರವು ಘೋಷಣೆ ಮಾಡಿದೆ. ಈ...

ಉಗ್ರರು ಹಾಗೂ ಯೋಧರ ನಡುವೆ ಗುಂಡಿನ ಚಕಮಕಿ-ಓರ್ವ ಉಗ್ರ ಹತ…

ಶ್ರೀನಗರ : ಮಹಾಮಾರಿ ಕೊರೊನಾ ಭೀತಿಯಿಂದ ಇಡೀ ದೇಶವೇ ಲಾಕ್‍ಡೌನ್ ಆಗಿದ್ದರೂ ಗಡಿಯಲ್ಲಿ ಉಗ್ರರು ತಮ್ಮ ಭಯೋತ್ಪಾದಕ ಚಟುವಟಿಕೆಗಳನ್ನು ಮುಂದುವರೆಸುತ್ತಲೇ ಇದ್ದಾರೆ. ಜಮ್ಮು ಕಾಶ್ಮೀರಾದ ಶೋಪಿಯಾನ್ ಜಿಲ್ಲೆಯ ಡೈರೂ ಎಂಬಲ್ಲಿ ಉಗ್ರರು ಹಾಗೂ...

ಕೊರೊನಾ ಅಟ್ಟಹಾಸ-ದೇಶದಲ್ಲಿ ನಿನ್ನೆ ಒಂದೇ ದಿನ 1,120 ಕೊರೊನಾ ಪಾಸಿಟಿವ್ ಪ್ರಕರಣ, ಸೋಂಕಿತರ ಸಂಖ್ಯೆ 11,933ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ನಿನ್ನೆ ಒಂದೇ ದಿನ ದೇಶಾದ್ಯಂತ 1,120 ಹೊಸ ಕೊರೊನಾ ಪ್ರಕರಣ ದಾಖಲಾಗಿದ್ದು, ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 11,933ಕ್ಕೆ...

ಅಮೇರಿಕಾದಲ್ಲಿ ಕೊರೊನಾ ಅಟ್ಟಹಾಸ-26 ಸಾವಿರಕ್ಕೂ ಹೆಚ್ಚು ಮಂದಿ ಕೊರೊನಾಗೆ ಬಲಿ…

ನ್ಯೂಯಾರ್ಕ್ : ಮಹಾಮಾರಿ ಕೊರೊನಾ ವೈರಸ್ ಅಮೇರಿಕಾದಲ್ಲಿ ದೊಡ್ಡ ಮಟ್ಟದಲ್ಲೇ ತನ್ನ ಅಟ್ಟಹಾಸವನ್ನು ಮೆರೆಯುತ್ತಿದ್ದು, ಈವರೆಗೆ ಅಮೆರಿಕಾದಲ್ಲಿ 26 ಸಾವಿರಕ್ಕೂ ಹೆಚ್ಚು ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, 6ಲಕ್ಷಕ್ಕೂ ಹೆಚ್ಚು ಮಂದಿಯಲ್ಲಿ ಕೊರೊನಾ...
error: Content is protected !!