ಗುಜರಾತ್‍ನ ಕಾಂಗ್ರೆಸ್ ಶಾಸಕನಿಗೆ ಕೊರೊನಾ ಸೋಂಕು ದೃಢ-ಮುಖ್ಯಮಂತ್ರಿಗೆ ಆತಂಕ…

ಅಹಮದಾಬಾದ್ : ಗುಜರಾತ್‍ನ ಜಮಾಲ್ ಪುರ-ಖಾದಿಯಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಇಮ್ರಾನ್ ಖೇದವಾಲ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಹಿನ್ನೆಲೆ, ಶಾಸಕರನ್ನು ಭೇಟಿ ಮಾಡಿದ ಮುಖ್ಯಮಂತ್ರಿಗೂ ಆತಂಕ ಹೆಚ್ಚಾಗಿದೆ. ಗುಜರಾತ್‍ನ ಜಮಾಲ್...

ಕೇಂದ್ರ ಸರ್ಕಾರದಿಂದ ಲಾಕ್‍ಡೌನ್-2ರ ಮಾರ್ಗಸೂಚಿ ಬಿಡುಗಡೆ…

ನವದೆಹಲಿ : ಮಹಾಮಾರಿ ಕೊರೊನಾ ವೈರಸ್ ತಡೆಗಟ್ಟುವ ಸಲುವಾಗಿ ಕೇಂದ್ರ ಸರ್ಕಾರ ಮೇ 3ರ ವರೆಗೆ ಲಾಕ್‍ಡೌನ್ ವಿಸ್ತರಿಸಿ ಅಧಿಕೃತ ಆದೇಶ ಹೊರಡಿಸಿದ್ದು, ಈ ನಡುವೆ ಕೇಂದ್ರ ಗೃಹ ಇಲಾಖೆ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು,...

ದೇಶದಲ್ಲಿ ಕಳೆದ 24ಗಂಟೆಯಲ್ಲಿ 1076 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ- ಸೋಂಕಿತ ಸಂಖ್ಯೆ 11,439ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1076 ಹೊಸ ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, 38 ಮಂದಿ ಸೋಂಕಿತರು...

ದೇಶದಲ್ಲಿ ಬೇಕಾಗಿರುವ ಅಗತ್ಯ ವಸ್ತುಗಳು ಸಾಕಷ್ಠಿವೆ, ಯಾರು ಚಿಂತಿಸುವ ಅಗತ್ಯವಿಲ್ಲ : ಅಮಿತ್ ಶಾ.

ನವದೆಹಲಿ : ದೇಶದಲ್ಲಿ ಔಷಧಿ, ಆಹಾರ ಸೇರಿದಂತೆ ಅಗತ್ಯ ವಸ್ತುಗಳು ಬೇಕಾದಷ್ಟು ಇವೆ. ಯಾರು ಹೆದರುವ ಅಗತ್ಯವಿಲ್ಲ ಎಂದು ಕೇಮದ್ರ ಗೃಹ ಸಚಿವ ಅಮಿತ್ ಶಾ ಅವರು ತಿಳಿಸಿದ್ದಾರೆ. ಈ ಕುರಿಇತು ಸರಣಿ...

ಲಾಕ್‌ಡೌನ್ ಅವಧಿ ಮೇ.3ರವರೆಗೆ ವಿಸ್ತರಣೆ: ಪ್ರಧಾನಿ ಮೋದಿ.

ನವದೆಹಲಿ: ಕೊರೊನಾ ವೈರಸ್ ದಾಳಿಯ ಹಿನ್ನೆಲೆಯಲ್ಲಿ ದೇಶದಲ್ಲಿ ಹೇರಲಾಗಿದ್ದ 21 ದಿನಗಳ ಲಾಕ್‌ಡೌನ್ ಅವಧಿ ಮುಕ್ತಾಯವಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಇಂದು ದೇಶವನ್ನುದ್ದೇಶಿಸಿ ಮಾತನಾಡಿದರು. ಲಾಕ್‌ಡೌನ್ ಅವಧಿಯಲ್ಲಿ ದೇಶ ತೋರಿದ...

ನಾಳೆ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ…

ನವದೆಹಲಿ : ಮಹಾಮಾರಿ ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆದೇಶಿಸಿರುವ ಲಾಕ್‍ಡೌನ್ ನಾಳೆಗೆ ಮುಕ್ತಾಯವಾಗಲಿದ್ದು, ಈ ಹಿನ್ನೆಲೆ ನಾಳೆ ಬೆಳಿಗ್ಗೆ ಪ್ರಧಾನಿ ಮೋದಿ ಅವರು ದೇಶವನ್ನು ಉದ್ದೇಶಿಸಿ...

ಗಡಿಯಲ್ಲಿ ಉಪಟಳ ಮೆರೆಯುತ್ತಿದ್ದ ಪಾಕ್‍ಗೆ ತಕ್ಕ ಪ್ರತ್ಯುತ್ತರ ನೀಡಿದ ಭಾರತೀಯ ಸೇನೆ-15 ಪಾಕ್ ಯೋಧರು ಹಾಗೂ 8ಮಂದಿ ಉಗ್ರರು...

ನವದೆಹಲಿ : ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸದಿಂದ ಇಡೀ ವಿಶ್ವವೇ ಕಂಗಾಲಾಗಿದ್ದು, ಇದರಿಂದ ಹೊರ ಬರಲು ದೇಶಗಳು ಹರಸಾಹಸ ಪಡುತ್ತಿವೆ. ಈ ನಡುವೆ ಕದನ ವಿರಾಮ ಉಲ್ಲಂಘಿಸಿ ಗಡಿಯಲ್ಲಿ ನಿರಂತರವಾಗಿ ಗುಂಡಿನ ದಾಳಿ...

ದೇಶದಲ್ಲಿ ಕಳೆದ 24ಗಂಟೆಯಲ್ಲಿ ಕೊರೊನಾ ವೈರಸ್‍ಗೆ 35 ಸಾವು-308ಕ್ಕೆ ಏರಿಕೆಯಾದ ಸಾವಿನ ಸಂಖ್ಯೆ…

ನವದೆಹಲಿ : ದೇಶದಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್‍ಗೆ 39ಮಂದಿ ಬಲಿಯಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ...

ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ವೀಡಿಯೋ ಕಾನ್ಫರೆನ್ಸ್…

ನವದೆಹಲಿ : ಮಹಾಮಾರಿ ಕೊರೊನಾ ವೈರಸ್ ತಡೆಗಟ್ಟುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ 21 ದಿನಗಳ ಲಾಕ್‍ಡೌನ್ ಮಾಡಿ ಆದೇಶ ಹೊರಡಿಸಿದ್ದರು. ಏಪ್ರಿಲ್ 14ರಂದು ಲಾಕ್‍ಡೌನ್ ಮುಕ್ತಾಯವಾಗಲಿದ್ದು, ಹೀಗಾಗಿ ಪ್ರಧಾನಿ...

ದೇಶದಲ್ಲಿ ಕಳೆದ 24ಗಂಟೆಯಲ್ಲಿ 1035 ಹೊಸ ಕೊರೊನಾ ಪ್ರಕರಣ ಪತ್ತೆ, 40 ಮಂದಿ ಸಾವು…

ನವದೆಹಲಿ : ದೇಶದಲ್ಲಿ ಕೊರೊನಾ ಅಟ್ಟಹಾಸ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ 1,035 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 40 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ ಭಾರತದಲ್ಲಿ ಕೊರೊನಾ ಸೋಂಕಿತರ...
error: Content is protected !!